No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ರಾಯರ ಮಠದಲ್ಲಿ ಅದಮಾರು ಶ್ರೀಗಳಿಂದ ವಿಶೇಷ ಪೂಜೆ: ಆಶೀರ್ವಾದ ಪಡೆದ ಶಾಸಕ ಸಂಗಮೇಶ್ವರ್

kalpa News by kalpa News
April 24, 2022
in ಭದ್ರಾವತಿ
0
ಭದ್ರಾವತಿ ರಾಯರ ಮಠದಲ್ಲಿ ಅದಮಾರು ಶ್ರೀಗಳಿಂದ ವಿಶೇಷ ಪೂಜೆ: ಆಶೀರ್ವಾದ ಪಡೆದ ಶಾಸಕ ಸಂಗಮೇಶ್ವರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಇಲ್ಲಿನ ಸಿದ್ಧಾರೂಢ ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ರಜತ ಮಹೋತ್ಸವದ ಅಂಗವಾಗಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರು ವಿಶೇಷ ಪೂಜೆ ಸಲ್ಲಿಸಿದರು.

Read Also: ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿರುವ ರ‍್ಯಾಲಿ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಪೋಟ: ಆತಂಕ

ಇಂದು ಮುಂಜಾನೆ ಶ್ರೀಗಳವರು ವಿಶೇಷ ಪಂಚಾಮೃತ ಅಭಿಷೇಕ ಹಾಗೂ ಪೂಜೆ ಸಲ್ಲಿಸಿದರು. ನಂತರ ಭಕ್ತಾದಿಗಳಿಗೆ ಮಂತ್ರಾಕ್ಷತೆ ನೀಡಿ ಅನುಗ್ರಹ ಮಾಡಿದರು.

ಮಠದ ವ್ಯವಸ್ಥಾಪಕರಾದ ಗೋಪಾಲಾಚಾರ್, ಶ್ರೀನಿವಾಸಾಚಾರ್, ಶೇಷಗಿರಿ ಆಚಾರ್, ಜಗನ್ನಾಥ, ಪ್ರಧಾನ ಅರ್ಚಕರಾದ ವೆಂಕಟೇಶ್, ಗುರುರಾಜಾಚಾರ್, ಅಡುಗೆ ವಿಜೇಂದ್ರ, ರಾಘವೇಂದ್ರ, ಮಧುಸೂದನ್, ಮಾಧವ ಮೂರ್ತಿ, ಅನಂತು, ರಮಾಕಾಂತ್, ಡಾ.ದಯಾವತಿ, ಸುಮಾ, ಶೇಷಗಿರಿ ಹಾಗೂ ಎಲ್ಲಾ ಭಕ್ತಾದಿಗಳಿಂದ ವಿಜೃಂಭಣೆಯಿಂದ ಇಂದಿನ ಕಾರ್ಯಕ್ರಮ ನಡೆಯಿತು.
Also Read: ನೀರಾವರಿ ಯೋಜನೆಗಳಿಗೆ ಜೆಡಿಎಸ್ ಕೊಡುಗೆ ಅಪಾರ: ಮಾಜಿ ಸಚಿವ ರೇವಣ್ಣ

ಆಶೀರ್ವಾದ ಪಡೆದ ಶಾಸಕರು
ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಇಂದು ಸಿದ್ಧಾರೂಢ ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರ ಆಶೀರ್ವಾದ ಪಡೆದರು.

ಇಂದು ಮುಂಜಾನೆ ಮಠಕ್ಕೆ ಭೇಟಿ ನೀಡಿದ ಶಾಸಕರು ಗುರುರಾಯರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಆನಂತ ಸ್ವಾಮಿಗಳ ದರ್ಶನ ಪಡೆದು, ನಮನ ಸಲ್ಲಿಸಿ, ಆಶೀರ್ವಾದ ಪಡೆದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Adamaru MuttB K SangameshwaraBhadravathiKannada News WebsiteLatest News KannadaLocal NewsMalnad Newsಅದಮಾರು ಮಠಭದ್ರಾವತಿಶಾಸಕ ಬಿ.ಕೆ. ಸಂಗಮೇಶ್ವರ್ಶ್ರೀ ರಾಘವೇಂದ್ರ ಸ್ವಾಮಿಗಳ ಮಠಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರು
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿರುವ ರ‍್ಯಾಲಿ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಪೋಟ: ಆತಂಕ

Next Post

ಪ್ರತ್ಯೇಕ ಪ್ರಕರಣ: ಶಿವಮೊಗ್ಗ ಜಿಲ್ಲೆಯಲ್ಲಿ ಬಸ್’ನಿಂದ ಬಿದ್ದು ಇಬ್ಬರ ಸಾವು, ಘಟನೆ ನಡೆದಿದ್ದು ಹೇಗೆ?

kalpa News

kalpa News

Next Post
ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಪ್ರತ್ಯೇಕ ಪ್ರಕರಣ: ಶಿವಮೊಗ್ಗ ಜಿಲ್ಲೆಯಲ್ಲಿ ಬಸ್’ನಿಂದ ಬಿದ್ದು ಇಬ್ಬರ ಸಾವು, ಘಟನೆ ನಡೆದಿದ್ದು ಹೇಗೆ?

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!