No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಬಘೇಲ್ ಸರ್ಕಾರ ಚುನಾವಣಾ ಭರವಸೆಗಳನ್ನು ಈಡೇರಿಸಲು ಸಂಪೂರ್ಣ ವಿಫಲವಾಗಿದೆ: ಅಮಿತ್ ಶಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 24, 2023
in Special Articles
0
ಬಘೇಲ್ ಸರ್ಕಾರ ಚುನಾವಣಾ ಭರವಸೆಗಳನ್ನು ಈಡೇರಿಸಲು ಸಂಪೂರ್ಣ ವಿಫಲವಾಗಿದೆ: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ |

ಛತ್ತೀಸ್ಗಢದಲ್ಲಿ ಚುನಾವಣಾ ಕಣಕ್ಕಿಳಿದಿರುವ ಬಿಜೆಪಿಯ ಪ್ರಮುಖ ಚುನಾವಣಾ ತಂತ್ರಗಾರ ಅಮಿತ್ ಶಾ Amith Shah ಗುರುವಾರ ಛತ್ತೀಸ್ಗಢದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು,  ಭ್ರಷ್ಟಾಚಾರದಲ್ಲಿ ಮುಳುಗಿರುವ ಈ ಸರ್ಕಾರ  ತನ್ನ ಭರವಸೆಗಳನ್ನು ಎಂದಿಗೂ ಈಡೇರಿಸುವುದಿಲ್ಲ ಎಂದು ಹೇಳಿದರು.

ಕಳೆದ ಒಂಬತ್ತು ವರ್ಷಗಳಲ್ಲಿನ ಮೋದಿ ಸರ್ಕಾರದ ಸಾಧನೆಗಳನ್ನು ಬಿತ್ತರಿಸಲು ಛತ್ತೀಸಘಡದ ದುರ್ಗ್ದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಾ, ರಾಜ್ಯದ ಭೂಪೇಶ್ ಬಘೇಲ್ ಸರ್ಕಾರವು ತನ್ನ ಎಲ್ಲಾ ಭರವಸೆಗಳನ್ನು ಮರೆತಿದ್ದು ಮಾತ್ರವಲ್ಲದೆ, ಕೆಲವು ಸಂದರ್ಭಗಳಲ್ಲಿ ಅವುಗಳಿಗೆ ತದ್ವಿರುದ್ದವಾಗಿ ನಡೆದುಕೊಂಡಿದೆ ಎಂದರು.  ರಾಜ್ಯದಲ್ಲಿ ಮದ್ಯವನ್ನು ನಿಷೇಧಿಸುವ ವಾಗ್ದಾನ ನೀಡಿದ್ದ ಈ ಸರ್ಕಾರ ಅದರ ಬದಲು ಮನೆಮನೆಗೆ ತಲುಪಿಸುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ ಎಂದು ಹರಿಹಾಯ್ದರು.
ಲಕ್ಷಾಂತರ ಜನರಿಗೆ ಉದ್ಯೋಗ ನೀಡುವುದಾಗಿ ನೀಡಿದ್ದ ಭರವಸೆಗೆ ವ್ಯತಿರಿಕ್ತವಾಗಿ, ಬಘೇಲ್ ಸರ್ಕಾರವು ರಾಜ್ಯದ ಯುವಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಂಪೂರ್ಣ ವಿಫಲವಾಗಿದೆ ಎಂದ ಶಾ, ಪ್ರಸ್ತುತ ಕಾಂಗ್ರೆಸ್ಸಿನ ಆಡಳಿತದಲ್ಲಿ ರಾಜ್ಯದ ಸಾಲವು ಒಂದು ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಹೇಳಿದರು.  ಬಡ ರೈತರ ಸಾಲವನ್ನು ಪಾವತಿಸುವಲ್ಲಿ ಕೂಡ ಈ ಸರ್ಕಾರ ವಿಫಲವಾಗಿದೆ ಎಂದರು.

ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಸಂಖ್ಯೆಯ ಜನಸ್ತೋಮ ಮತ್ತು  ಜನಸ್ಪಂದನೆಯಿಂದ ಉತ್ತೇಜಿತರಾದ ಶಾ, ”ಕಾಂಗ್ರೆಸ್ ಸರಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂಬುದಕ್ಕೆ  ಭಾರೀ ಸಂಖ್ಯೆಯಲ್ಲಿ ಇಲ್ಲಿ ಆಗಮಿಸಿರುವ ಜನಸಮೂಹವೇ ಸಾಕ್ಷಿ.  ಕಾಂಗ್ರೆಸ್ ನೇತೃತ್ವದ ಸರ್ಕಾರ ಎಲ್ಲ ಕ್ಷೇತ್ರಗಳಲ್ಲಿ ವಿಫಲವಾಗಿದೆ ಎಂದರು”.
ಬಿಜೆಪಿ 2014ರ ಲೋಕಸಭೆ ಚುನಾವಣೆಯಲ್ಲಿ 11 ಸ್ಥಾನಗಳಲ್ಲಿ 10 ಸ್ಥಾನಗಳಲ್ಲಿ ಮತ್ತು 2019ರಲ್ಲಿ ಎಲ್ಲಾ 11 ಸ್ಥಾನಗಳಲ್ಲಿಯೂ ಜಯಭೇರಿ ಬಾರಿಸಿದೆ. 2024ರ ಲೋಕಸಭೆ ಚುನಾವಣೆಯಲ್ಲಿಯೂ ಛತ್ತೀಸ್ಗಢದ ಜನತೆ ಮತ್ತೊಮ್ಮೆ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಿದರು.

ಕೇಂದ್ರದಲ್ಲಿ 10 ವರ್ಷಗಳ ಕಾಲ ಆಡಳಿತ ನಡೆಸಿದ ಸೋನಿಯಾ ಗಾಂಧಿ ಮತ್ತು ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಷಾ, ಅವರ ಅಧಿಕಾರಾವಧಿಯಲ್ಲಿ ಭ್ರಷ್ಟಾಚಾರ ಮಿತಿಮೀರಿತ್ತು.  “ಆ ಅವಧಿಯ ಕಾಂಗ್ರೆಸ್ ಸರ್ಕಾರ 12 ಲಕ್ಷ ಕೋಟಿ ರೂ.ಗಳ ಭ್ರಷ್ಟಾಚಾರ ಮಾಡಿತ್ತು, ಆದರೆ ಮೋದಿ ಸರ್ಕಾರದ ಮೇಲೆ ಒಂದೇ ಒಂದು ಭ್ರಷ್ಟಾಚಾರದ ಕಳಂಕವಿಲ್ಲ, ಪ್ರತಿಪಕ್ಷಗಳು ಕೂಡ ಮೋದಿ ಸರ್ಕಾರದ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಆರೋಪ ಮಾಡಲು ಸಾಧ್ಯವಿಲ್ಲ” ಎಂದು ಶಾ ಹೇಳಿದರು.
ಹಲವಾರು ಹಗರಣಗಳಲ್ಲಿ ತೊಡಗಿರುವ ಮತ್ತು ವಿವಿಧ ಸೆಸ್ಗಳು ಮತ್ತು ತೆರಿಗೆಗಳಿಂದ ಪಡೆದ ಮೊತ್ತವನ್ನು ಬಡವರ ಕಲ್ಯಾಣಕ್ಕಾಗಿ ಒಂದಿನಿತು ಖರ್ಚು ಮಾಡದ ಬಘೆಲ್ ಸರ್ಕಾರದ ಮೇಲೆ ಶಾ ಹರಿಹಾಯ್ದರು.

70 ವರ್ಷಗಳ ಕಾಲ 370 ನೇ ವಿಧಿಯನ್ನು ಪಾಲನೆ ಪೋಷಣೆ ಮಾಡಿದ್ದಕ್ಕಾಗಿ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿದ್ದ ಭಯೋತ್ಪಾದನೆಯ ನಿದರ್ಶನಗಳನ್ನು ಎದುರಿಸಲು ವಾಸ್ತವದಲ್ಲಿ ಏನನ್ನೂ ಮಾಡದಿದ್ದಕ್ಕಾಗಿ ಶಾ ಕಾಂಗ್ರೆಸ್ ಮೇಲೆ ವಾಗ್ದಾಳಿ ಮಾಡಿದರು.
ತಮ್ಮ ಮಾತು ಮುಂದುವರೆಸುತ್ತಾ ಶಾ “ಒಂಬತ್ತು ವರ್ಷಗಳ ಹಿಂದೆ, ಪಾಕಿಸ್ತಾನದ ಭಯೋತ್ಪಾದಕರು ಭಾರತದ ಭೂಮಿಗೆ ನುಗ್ಗಿ ನಮ್ಮ ಸೈನಿಕರ ಹತ್ಯೆ ಮಾಡಿ ಹೋಗುತ್ತಿದ್ದರು, ಆದರೆ ಅದರ ಬಗ್ಗೆ ಆಗಿನ ಕಾಂಗ್ರೆಸ್ ಸರ್ಕಾರ ದಿವ್ಯ ಮೌನಕ್ಕೆ ಶರಣಾಗುತ್ತಿತ್ತು.  ಮೋದಿ ಪ್ರಧಾನಿಯಾದ ನಂತರವೂ ಪಾಕಿಸ್ತಾನ ಅದೇ ರೀತಿ ಮಾಡಲು ಪ್ರಯತ್ನಿಸಿತು.  ಆದರೆ, ಕೇವಲ 10 ದಿನಗಳಲ್ಲಿ ನಾವು ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿಯ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆವು” ಎಂದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: Amith ShahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSpecial Articleಅಮಿತ್ ಶಾವಿಶೇಷ ಲೇಖನ
Share201Tweet123Send
Previous Post

ರಾಜ್ಯಮಟ್ಟದ ಸಮ್ಮೇಳನ: ಅಶೋಕ್ ಪೈ ಕಾಲೇಜಿಗೆ ಹಲವು ಬಹುಮಾನ

Next Post

ಮಲೆನಾಡಿನ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಲೆನಾಡಿನ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧ: ಸಂಸದ ರಾಘವೇಂದ್ರ

ಮಲೆನಾಡಿನ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL