No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಬಾಂಧವ್ಯ ಬೆಸೆಯುವ ಹಬ್ಬ ರಕ್ಷಾಬಂಧನ…

kalpa News by kalpa News
August 21, 2021
in Special Articles
0
ಬಾಂಧವ್ಯ ಬೆಸೆಯುವ ಹಬ್ಬ ರಕ್ಷಾಬಂಧನ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ನಮ್ಮ ದೇಶದಲ್ಲಿ ಸಾಮಾನ್ಯವಾಗಿ ಭಾವನಾತ್ಮಕ ಬಂಧಗಳಿಗೆ ಹೆಚ್ಚು ಬೆಲೆ ಕೊಡಲಾಗುತ್ತದೆ. ಹೀಗಾಗಿ ಅನೇಕ ಆಚರಣೆಗಳನ್ನು ತನ್ನ ತೆಕ್ಕೆಯಲ್ಲಿ ಇರಿಸಿಕೊಂಡಿದೆ. ಸಹೋದರ ಮತ್ತು ಸಹೋದರಿಯರ ಹಬ್ಬ ರಕ್ಷಾಬಂಧನ.

ಈ ದಿನವನ್ನು ಪ್ರತಿಯೊಬ್ಬ ಸಹೋದರ ಮತ್ತು ಸಹೋದರಿಯರು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ. ಈ ದಿನ ಪ್ರತಿ ಅಕ್ಕ ತಂಗಿಯು ತನ್ನ ಅಣ್ಣ ಮತ್ತು ತಮ್ಮನಿಗೆ ರಾಖಿ ಕಟ್ಟಿ ತನಗೆ ರಕ್ಷಣೆ ನೀಡು ಮತ್ತು ನಿನ್ನ ಪ್ರತಿ ಪ್ರೀತಿಯನ್ನು ನನಗೆ ಕೊಡು ಪ್ರತಿಕ್ಷಣವೂ ಹಾಗೂ ಪ್ರತಿ ಹೆಚ್ಚೆಯಲ್ಲೂ ನನ್ನನ್ನು ರಕ್ಷಿಸು ಹಾಗೆಯೇ ನನ್ನ ಅಣ್ಣ ತಮ್ಮನನ್ನು ಚೆನ್ನಾಗಿ ಇಡು ಎಂದು ದೇವರಲ್ಲಿ ಪ್ರಾರ್ಥಿಸುತ್ತಾಳೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ರಕ್ಷಾ ಬಂಧನವು ಸಹೋದರ ಮತ್ತು ಸಹೋದರಿಯರ ನಡುವಿನ ಸಂಬಂಧವನ್ನು ಹೆಚ್ಚಿಸಲು ನೇರವಾಗುತ್ತದೆ. ಸಂಬಂಧಗಳಲ್ಲಿ ರಕ್ತ ಸಂಬಂಧವೇ ದೊಡ್ಡದು, ಅದಕ್ಕಿಂತ ಮಿಗಿಲಾದ ಸಂಬಂಧವಿಲ್ಲ ಎನ್ನುವ ನಂಬಿಕೆಗಳಿಗೆ ವ್ಯತಿರಿಕ್ತವಾಗಿ ಕೆಲವರ ರಕ್ತ ಸಂಬಂಧಗಳು ಎಲ್ಲೋ ಹುಟ್ಟಿ. ಎಲ್ಲೋ ಬೆಳೆದು ಎಲ್ಲೋ ಸೇರಿ ಭಾವನಾತ್ಮಕ ಸಂಬಂಧ ಬೆಸೆದುಕೊಂಡು ಬಿಡುತ್ತದೆ.

ಒಳ್ಳೆಯ ಸಹೋದರನೊಬ್ಬ ರಕ್ತವನ್ನು ಹಂಚಿಕೊಂಡು ಹುಟ್ಟಬೇಕೆಂದಿಲ್ಲ. ಹೊರಗಿನವರು ಕೊಡ ಸಹೋದರರಂತೆ ಹೀಗೆ ಸಮಾಜಕ್ಕೆ ಸಂದೇಶವನ್ನು ಸಾರುವ ಹಬ್ಬವೇ ರಕ್ಷಾಬಂಧನ.


ಇದು ಕೇವಲ ಆಚರಣೆಯಲ್ಲಿ ಇದು ಸಂಬಂಧಗಳನ್ನು ಬೆಸೆಯುವ ಭರವಸೆಯ ಆಶಾಕಿರಣವನ್ನು ಮೂಡಿಸಿ ಹೆಣ್ಣಿನ ರಕ್ಷಣೆಗೆ ತಮ್ಮ ಹಿರಿಯರು ರೂಢಿಸಿಕೊಟ್ಟ ಒಂದು ಆಚರಣೆಯಾಗಿದೆ. ಬದುಕಿನಲ್ಲಿ ಅಣ್ಣ, ತಂಗಿ ಎಂಬ ಎರಡು ಅಕ್ಷರಕ್ಕೆ ಬಹಳ ಮಹತ್ವವಿದೆ. ರಕ್ಷಾಬಂಧನ ದಿನದಂದು ಭಾರತೀಯರು ಸಂಸ್ಕೃತಿಯಂತೆ ಪ್ರತಿ ಮನೆಯಲ್ಲೂ ಅಣ್ಣ – ತಂಗಿ, ಅಕ್ಕ – ತಮ್ಮ ರಕ್ಷಾಬಂಧನ ಆಚರಿಸುತ್ತಾರೆ.

ಈ ಹಬ್ಬವು ದೂರದಲ್ಲಿರುವ ಸಹೋದರ ಮತ್ತು ಸಹೋದರಿಯರನ್ನು ಹತ್ತಿರಕ್ಕೆ ತರುತ್ತದೆ. ಒಂದು ವೇಳೆ ಅವರ ಬರುವಿಕೆಗೆ ಕಾಯುವ ಕ್ಷಣಗಳು ಎಷ್ಟು ಸುಂದರ ಅನಿಸುತ್ತದೆ ಅಲ್ವಾ…? ಅದನ್ನು ವನಿಸುವುದಕ್ಕೆ ಪದಗಳೇ ಸಾಲದು.


ನನ್ನ ಸಹೋದರನು ಯಾವ ಉಡುಗೊರೆ ತಂದು ಕೊಡುತ್ತಾನೆ ಎಂದು ಸಹೋದರಿಯು ಕಾತುರತೆಯಿಂದ ಕಾಯುತ್ತಿರುತ್ತಾಳೆ. ಸಹೋದರಿಗೆ ಇಷ್ಟವಾದ ಉಡುಗೊರೆಯನ್ನು ಕೊಟ್ಟು ಅವಳನ್ನು ಸಂತೋಷಪಡಿಸುತ್ತಾನೆ. ಸಹೋದರ ಮತ್ತು ಸಹೋದರಿಯರ ಸಂಬಂಧಕ್ಕೆ ಸರಿ ಸಮನಾದ ಸಂಬಂಧ ಇನ್ನೊಂದಿಲ್ಲ.

ಪ್ರತಿ ಕ್ಷಣದಲ್ಲೂ ಸಹೋದರ ತನ್ನ ಸಹೋದರಿಯ ಕಷ್ಟಗಳಿಗೆ ಸ್ಪಂದಿಸುತ್ತಾ ಅವಳು ಜೀವನದಲ್ಲಿ ಹೆಚ್ಚು ಸುಖವಾಗಿರುವಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತಾನೆ.


ಅಕ್ಕನ ಕೋರಿಕೆ ಒಂದೇ. ಎಲ್ಲಾದರೂ ಇರಲಿ ಸುರಕ್ಷಿತ ರಕ್ಷಾಬಂಧನದಲ್ಲಿ ಸಹೋದರರಾಗಲು ರಕ್ತ ಸಂಬಂಧವೇ ಬೇಕಿಲ್ಲ. ಸ್ನೇಹ ಪ್ರೀತಿಗಳ ಸಮ್ಮಿಲನವೇ ಸಾಕು. ಎಲ್ಲಾ ಬಂಧಗಳನ್ನು ಮೀರಿದ ಸಂಬಂಧವಿದ್ದು. ಜನ್ಮ ಜನ್ಮಗಳ ಅನುಬಂಧವಿದು ಅಕ್ಕ ತಮ್ಮನ ರಕ್ಷಾಬಂಧವಿದು. ಈ ಪ್ರಪಂಚದಲ್ಲಿ ಅಣ್ಣ ಆಕಾಶವೆಂದರೆ ತಂಗಿ ನಕ್ಷತ್ರವಿದ್ದಂತೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Article by Sandhya sihimogeKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRaksha bandhana
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೈಂದೂರು: ಬಿಜೆಪಿ ಬೂತ್ ಅಧ್ಯಕ್ಷರ ಸಂಪರ್ಕ ಸಭೆಗೆ ಶಾಸಕ ಸುಕುಮಾರ್ ಶೆಟ್ಟಿ ಚಾಲನೆ

Next Post

ಕುವೆಂಪು ವಿಶ್ವವಿದ್ಯಾಲಯದಲ್ಲಿ ಸದ್ಭಾವನಾ ದಿನಾಚರಣೆ

kalpa News

kalpa News

Next Post
ಕುವೆಂಪು ವಿಶ್ವವಿದ್ಯಾಲಯದಲ್ಲಿ ಸದ್ಭಾವನಾ ದಿನಾಚರಣೆ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಸದ್ಭಾವನಾ ದಿನಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL