No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕೋ-ಆಪರೇಟಿವ್ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆ ಖಾತ್ರಿ ಪಡಿಸಿಕೊಳ್ಳಲು ಡೇಟಾಬೇಸ್ ಸಹಕಾರಿ: ಅಮಿತ್ ಶಾ

kalpa News by kalpa News
March 11, 2024
in Special Articles
0
ಕೋ-ಆಪರೇಟಿವ್ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆ ಖಾತ್ರಿ ಪಡಿಸಿಕೊಳ್ಳಲು ಡೇಟಾಬೇಸ್ ಸಹಕಾರಿ: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಅವರು ರಾಷ್ಟ್ರೀಯ ಡೇಟಾಬೇಸ್ಅನ್ನು ಉದ್ಘಾಟಿಸಿದರು. ಸಹಕಾರಿ ಆಂದೋಲನದೊಂದಿಗೆ ಸಂಬಂಧ ಹೊಂದಿರುವ ಶಾ, ‘ಸಹಕಾರಿ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆಯನ್ನು ಡೇಟಾಬೇಸ್ ಮೂಲಕ ಖಚಿತಪಡಿಸಿಕೊಳ್ಳಲಾಗುವುದು’ ಎಂದು ಹೇಳಿದರು.

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದರೂ ಪ್ರತ್ಯೇಕ ಸಹಕಾರ ಸಚಿವಾಲಯದ ರಚನೆಯ ಬೇಡಿಕೆಯಡೆಗೆ  ಯಾವ ಸರಕಾರವೂ ಗಮನ ಹರಿಸಲಿಲ್ಲ. ಇದರಿಂದ ಸಹಕಾರಿ ಕ್ಷೇತ್ರದ ಸ್ಥಿತಿ ಹದಗೆಡುತ್ತಲಿತ್ತು. 2021 ರಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ PM Narendra Modi ಅವರು ದೂರದರ್ಶನದ ಭಾಷಣದಲ್ಲಿ, ಪ್ರತ್ಯೇಕ ಸಹಕಾರ ಸಚಿವಾಲಯವನ್ನು ಸ್ಥಾಪಿಸುವ ಕಾರ್ಯಕ್ಕೆ ಮುನ್ನುಡಿ ಬರೆದು, ಅದರ ಹೊಣೆಯನ್ನು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ವರಿಷ್ಠ ನಾಯಕ ಶ್ರೀ ಅಮಿತ್ ಶಾರವರಿಗೆ ವಹಿಸಿದರು. ತಮ್ಮ ಆರಂಭದ ದಿನಗಳಿಂದಲೂ ಸಹಕಾರಿ ಕ್ಷೇತ್ರದೊಂದಿಗೆ ಒಡನಾಟ ಹೊಂದಿರುವ ಶಾ, ಕೆಲವೇ ವರ್ಷಗಳಲ್ಲಿ ಸರ್ವತೋಮುಖ ಪ್ರಯತ್ನಗಳ ಮೂಲಕ ಸಹಕಾರಿ ಸಂಘಗಳನ್ನು ಸಬಲೀಕರಣಗೊಳಿಸುವಲ್ಲಿ ಯಶಸ್ವಿಯಾದರು.
ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ನುರಿತ ಮಾರ್ಗದರ್ಶನದಲ್ಲಿ, ಒಂದು ಕಾಲದಲ್ಲಿ ತೆವುಳುತ್ತಾ ಸಾಗುತ್ತಿದ್ದ ಸಹಕಾರಿ ಸಂಘಗಳು ಇಂದು ಚೇತನದೊಂದಿಗೆ ಎದ್ದು ನಿಂತಿವೆ. ದೇಶವು ಈಗ ಕೇಂದ್ರೀಕೃತವಾಗಿದೆ, ಹಾಗೇ ಗಣಕೀಕರಣಗೊಂಡಿದೆ. ದೇಶಾದ್ಯಂತ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳನ್ನು (PACS)  ಬಹುಕ್ರಿಯಾತ್ಮಕವಾಗಿ ಮಾಡಲಾಗುತ್ತಿದೆ.

‘ಅಂತ್ಯೋದಯ’ (ಉನ್ನತಿ) ರಾಜಕೀಯಕ್ಕೆ ಹೆಸರುವಾಸಿಯಾಗಿರುವ ಅಮಿತ್ ಶಾ ಅವರು 2027 ರ ವೇಳೆಗೆ ದೇಶದ ಪ್ರತಿ ಪಂಚಾಯತ್ಗೆ ಒಂದು PACS ಇರಲಿದೆ ಎಂದು ಪದೇ ಪದೇ ಪ್ರತಿಪಾದಿಸುತ್ತಾ ಬಂದಿದ್ದಾರೆ. ಈ ಹೇಳಿಕೆಯು ನಿಜವಾಗುವ ಸಮಯ ಬಂದಿದೆ, ಕಾರಣ, ರಾಷ್ಟ್ರೀಯ ದತ್ತಸಂಚಯವನ್ನು (ಡೇಟಾಬೇಸ್) ರಚಿಸಲಾಗಿದೆ, ಇದು ದೇಶದ ಸಹಕಾರ ಸಂಘಗಳ ಸಂಖ್ಯೆಯಲ್ಲಿನ ಅಂತರವನ್ನು ಗುರುತಿಸಲು ಸಹಾಯ ಮಾಡುತ್ತದೆ ಮತ್ತು ಸಹಕಾರಿಗಳ ವಿಸ್ತರಣೆಗೆ ಸಹಾಯಕವಾಗಲಿದೆ. ರಾಷ್ಟ್ರೀಯ ಡೇಟಾಬೇಸ್ ಮೂಲಕ, ಸಹಕಾರಿಗಳಿಗೆ ಸಂಬಂಧಿಸಿದ ಮಾಹಿತಿಯು ಒಂದು ಕ್ಲಿಕ್ನಲ್ಲಿ ಲಭ್ಯವಾಗುತ್ತದೆ. ರಾಷ್ಟ್ರೀಯ ಡೇಟಾಬೇಸ್ ನೀತಿ ನಿರೂಪಕರು, ಸಂಶೋಧಕರು ಮತ್ತು ಮಧ್ಯಸ್ಥಗಾರರಿಗೆ ಅಮೂಲ್ಯವಾದ ಸಂಪನ್ಮೂಲವಾಗಿದ್ದು, ಇದು ಅಭಿವೃದ್ಧಿಯ ದಿಕ್ಕಿನೆಡೆಗೆ ದಿಕ್ಸೂಚಿಯಾಗಿ ಕಾರ್ಯನಿರ್ವಹಿಸುತ್ತದೆ. ಈ ಡೇಟಾಬೇಸ್ ಮಾಹಿತಿಯನ್ನು ಸುಧಾರಿತ ತಂತ್ರಜ್ಞಾನದೊಂದಿಗೆ ಅಭಿವೃದ್ಧಿಪಡಿಸಲಾಗಿದೆ ಮತ್ತು ಭಾರತದಲ್ಲಿನ ಸಹಕಾರ ಚಟುವಟಿಕೆಗಳ ಪ್ರತಿಯೊಂದು ಅಂಶಗಳ ಮಾಹಿತಿಯನ್ನು ಹೊಂದಿದೆ.
ಡೇಟಾಬೇಸ್ ಪೋರ್ಟಲ್ ಮೂಲಕ, ಸಣ್ಣ ಸಹಕಾರಿ ಸಂಸ್ಥೆಗಳು ತಮ್ಮ ವಿಸ್ತರಣೆಗೆ ಮಾರ್ಗದರ್ಶನವನ್ನು ಪಡೆಯಬಹುದು. ಡೇಟಾಬೇಸ್ PACS ನಿಂದ APEX ಗೆ, ಹಳ್ಳಿಯಿಂದ ನಗರಕ್ಕೆ, ಮಂಡಿಯಿಂದ ಜಾಗತಿಕ ಮಾರುಕಟ್ಟೆಗೆ ಮತ್ತು ರಾಜ್ಯದಿಂದ ಅಂತರರಾಷ್ಟ್ರೀಯ ಡೇಟಾಬೇಸ್ಗಳಿಗೆ ಮಾಹಿತಿಯನ್ನು ಸಂಪರ್ಕಿಸುವ ಸಾಮರ್ಥ್ಯವನ್ನು ಹೊಂದಿದೆ.

Also read: Expansion, Development and Delivery of the cooperative sector to be ensured through the database: Amit Shah

ಭೌಗೋಳಿಕ ಅಸಮತೋಲನ, ವಲಯವಾರು ಅಸಮತೋಲನ, ಸಮುದಾಯ ಅಸಮತೋಲನ ಮತ್ತು ಕ್ರಿಯಾತ್ಮಕ ಅಸಮತೋಲನ – ಈ ಎಲ್ಲಾ ಸಮಸ್ಯೆಗಳಿಗೆ  ಉಪಕರಣಗಳನ್ನು ಬಳಸಿಕೊಂಡು ಈ ಡೇಟಾಬೇಸ್ನಲ್ಲಿ ಸೂಕ್ಷ್ಮವಾಗಿ ಪರಿಹಾರ ತಿಳಿಸಲಾಗಿದೆ. ಸಹಕಾರಿ ಕ್ಷೇತ್ರದ ಉತ್ಕರ್ಷವನ್ನು ನೋಡಿದರೆ, ಮೋದಿಯವರ ಸಹಕಾರಿ ಸಂಸ್ಥೆಗಳು ಡಿಜಿಟಲ್ ಮೂಲಕ ಏಳಿಗೆ ಮತ್ತು ಅಭಿವೃದ್ಧಿ ತಂದು, ಡೇಟಾಬೇಸ್ ಮೂಲಕ ಲಕ್ಷ್ಯವನ್ನು ಸಾಧಿಸಲಿವೆ. ಪ್ರಸ್ತುತವಾಗಿ, 8 ಲಕ್ಷಕ್ಕೂ ಹೆಚ್ಚು ಸಹಕಾರಿ ಸಂಘಗಳು ನೋಂದಾಯಿಸಲ್ಪಟ್ಟಿವೆ ಮತ್ತು 30 ಕೋಟಿಗೂ ಹೆಚ್ಚು ನಾಗರಿಕರು ಈ ಸಂಘಗಳೊಂದಿಗೆ ಸಂಪರ್ಕ ಹೊಂದಿದ್ದಾರೆ.

Kalahamsa Infotech private limitedನವ ಭಾರತ ನಿರ್ಮಾಣದಲ್ಲಿ ತೊಡಗಿರುವ ಮೋದಿಯವರು ಮತ್ತು ಅಮಿತ್ ಶಾ ಭಾರತದ ರಾಜಕೀಯಕ್ಕೆ ನವ ದಿಶೆಯನ್ನು ನೀಡಿದ್ದಾರೆ. ಶಾ ಅವರು ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಮತ್ತು ಅವುಗಳನ್ನು ಕಾರ್ಯರೂಪಕ್ಕೆ ತರುವುದಕ್ಕೆ ಹೆಸರುವಾಸಿಯಾಗಿದ್ದಾರೆ. ಈ ಕಾರಣದಿಂದಲೇ ಸಹಕಾರ ಸಚಿವಾಲಯವನ್ನು ಸ್ಥಾಪಿಸಲಾಯಿತು, ತತ್ಪರಿಣಾಮವಾಗಿ ಇಂದು ಸಹಕಾರಿ ಕ್ಷೇತ್ರವೂ ಅಭಿವೃದ್ಧಿ ಹೊಸ ಹೊಸ ಆಯಾಮಗಳನ್ನು ಮುಟ್ಟುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/02/VID-20240229-WA0026.mp4

                              

Tags: Amith ShahKannada NewsKannada News LiveKannada News OnlineKannada News WebsiteKannada WebsiteLatest News Kannadanarendra modiNews in KannadaNews KannadaSpecial Articleಅಮಿತ್ ಶಾಪ್ರಧಾನ ಮಂತ್ರಿ ನರೇಂದ್ರ ಮೋದಿವಿಶೇಷ ಲೇಖನ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Expansion, Development and Delivery of the cooperative sector to be ensured through the database: Amit Shah

Next Post

ಗೀತಾ ಶಿವರಾಜ್ ಕುಮಾರ್ ಗೆಲುವು ನಿಶ್ಚಿತ: ಸಚಿವ ಮಧು ಬಂಗಾರಪ್ಪ ವಿಶ್ವಾಸ

kalpa News

kalpa News

Next Post
ರಾಜ್ಯದಲ್ಲಿ ಬಿಜೆಪಿಯವರಿಗೆ ಬಾಲಬಿಚ್ಚಲು ಬಿಡುವುದಿಲ್ಲ: ಸಚಿವ ಮಧುಬಂಗಾರಪ್ಪ ಆಕ್ರೋಶ

ಗೀತಾ ಶಿವರಾಜ್ ಕುಮಾರ್ ಗೆಲುವು ನಿಶ್ಚಿತ: ಸಚಿವ ಮಧು ಬಂಗಾರಪ್ಪ ವಿಶ್ವಾಸ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL