No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

kalpa News by kalpa News
February 23, 2026
in ಸಿನೆಮಾ
0
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ #Alpha Kannada Movie ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್.

ಹೇಮಂತ್ ಕುಮಾರ್ ಕನ್ನಡ ಚಿತ್ರರಂಗಕ್ಕೆ‌ ಅಬ್ಬರದ ಎಂಟ್ರಿ ನೀಡಿದ್ದಾರೆ. ಈ ಎಂಟ್ರಿ ನೋಡಿದರೆ ಮುಂದೊಮ್ಮೆ ಚಿತ್ರರಂಗದಲ್ಲಿ ಡಾಮಿನೇಟ್ ಮಾಡಬಲ್ಲ ಆಲ್ಫಾ ಪ್ರತಿಭೆಯಾಗಿ ಕಾಣಿಸುತ್ತಾರೆ. ಯಾಕೆಂದರೆ ಹೇಮಂತ್ ನಿಜವಾದ ಬದುಕಿನಲ್ಲಿಯೂ ಮುನ್ನುಗ್ಗುವ ವ್ಯಕ್ತಿತ್ವದವರು.
ಚಿಕ್ಕ ವಯಸ್ಸಿನಿಂದಲೇ ಸಿನಿಮಾ‌ ನಾಯಕನಾಗಬೇಕು ಎಂದು ಕನಸು ಕಂಡ ಹೇಮಂತ್, ಅದಕ್ಕಾಗಿ ಏನೆಲ್ಲ ಹಾರ್ಡ್ ವರ್ಕ್ ಬೇಕೋ ಅದನ್ನೆಲ್ಲ ಮಾಡಿದ್ದಾರೆ. ಹಾಗಾಗಿಯೇ ಆಲ್ಫಾ‌ ಚಿತ್ರ ನೋಡುವಾಗ ಫೈಟ್ , ಡಾನ್ಸ್ ಎಲ್ಲವೂ ತುಂಬಿದ ಕಂಪ್ಲೀಟ್ ಪ್ಯಾಕೇಜ್ ಆಗಿ ಹೊರ ಬಂದಿದೆ. ಇದಕ್ಕೆಂದೇ ಎಲ್ಲವನ್ನೂ ಕಲಿತು, ಗಮನ ಸೆಳೆಯಲೇಬೇಕು ಅಂತ ಬಂದಿದ್ದಾರೆ. ಅದರಲ್ಲಿ ಯಶಸ್ವಿಯೂ ಆಗಿದ್ದಾರೆ. ಆ್ಯಕ್ಷನ್ ಹೀರೋ ಆಗಬೇಕಾದರೆ ಫಿಟ್ ಆ್ಯಂಡ್ ಫೈನ್ ಆಗಿರಲೇಬೇಕು ಎಂದು ದೇಹ ದಂಡಿಸುವ ನಿರ್ಧಾರ ಮಾಡಿದ್ದಾರೆ. ಹಾಗಾಗಿ ಮೊದಲ ನೋಟಕ್ಕೆ ಮೈಕಟ್ಟಿನಿಂದಲೇ ಗಮನ ಸೆಳೆಯುತ್ತಿದ್ದಾರೆ.

ತೆಲುಗಿನ‌ ಖ್ಯಾತ ಸಾಹಸ ನಿರ್ದೇಶಕ ವಿಜಯ್ ಮಾಸ್ಟರ್ ಫೈಟ್ ಗಳು ಅದ್ಭುತವಾಗಿ ಮೂಡಿ‌ಬಂದಿದೆ. ಕೈ ಮೇಲೆ ನಿಜವಾಗಿಯೂ ಬೆಂಕಿ ಹಚ್ಚಿ ನಟಿಸಿದ್ದಾರೆ. ಆದರೆ ಇಷ್ಟೆಲ್ಲ‌ ಕಷ್ಟಪಟ್ಟಿದ್ದರೂ ಚಿತ್ರಕ್ಕೆ ಸಿಕ್ಕ ಅದ್ಭುತ ಪ್ರತಿಕ್ರಿಯೆಗೆ ತಾನೊಬ್ಬನೇ ಕಾರಣವಲ್ಲ ಎಂದು ವಿನಯ ಪ್ರದರ್ಶಿಸುತ್ತಾರೆ ಹೇಮಂತ್.
ಹೇಮಂತ್ ಮಾತು ಒಂದು‌ ರೀತಿ ನಿಜ ಕೂಡ. ಒಟ್ಟು ಚಿತ್ರವೇ ಚೆನ್ನಾಗಿದೆ. ವೇಗವಾಗಿ ಸಾಗುವ ಕಥೆ ಇದೆ. ಹೀಗಾಗಿ ವೇಗವಾಗಿ‌ಯೇ ಜನರ ಮಧ್ಯೆ ಸದ್ದು ಮಾಡುತ್ತಿದೆ. ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್ ಖಳನಾಗಿ ನಟಿಸಿ ಅಚ್ಚರಿ ಮೂಡಿಸಿದ್ದಾರೆ. ಮಾತ್ರವಲ್ಲ, ಕೆ.ಜಿ.ಎಫ್ , ಕಾಂತಾರದಂಥ ಪ್ಯಾನ್ ಇಂಡಿಯಾ‌ ಸಿನಿಮಾಗಳಲ್ಲಿ ನಟಿಸಿರುವ ಕಲಾವಿದರ ದಂಡೇ ಇಲ್ಲಿದೆ.‌ ಅಚ್ಯುತ್ ಕುಮಾರ್, ಮಾನಸಿ ಸುಧೀರ್, ಅವಿನಾಶ್, ರಾಘು ಶಿವಮೊಗ್ಗ, ರಮೇಶ್ ಇಂದಿರಾ ಮೊದಲಾದ ಕಲಾವಿದರ ಭರ್ಜರಿ ತಾರಾಗಣದ ಜತೆಗೆ

ಸಬ್ಜೆಕ್ಟ್ ಕೂಡ ಚೆನ್ನಾಗಿಯೇ ಇದೆ. ಹೀಗಾಗಿಯೇ ಟೀಸರ್, ಹಾಡು ರಿಲೀಸ್ ಆದಾಗಲೇ ತೆಲುಗು ವಿತರಕರು ಅವರಾಗಿಯೇ ಫೋನ್ ಮಾಡಿ ತೆಲುಗು ಡಬ್ಬಿಂಗ್ ರೈಟ್ಸ್ ಕೇಳಿ ಕರೆ ಮಾಡಿದ್ದರು. ಒಟ್ಟಿನಲ್ಲಿ ಕನ್ನಡ ಇಂಡಸ್ಟ್ರಿಗೆ ಒಬ್ಬ ಹೊಸ ಹೀರೋ ಎಂಟ್ರಿಯಾಗಿದ್ದಾರೆ.

ಲೇಖನ: ರಾಘವೇಂದ್ರ ಅಡಿಗ ಎಚ್ಚೆನ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Alpha Kannada MovieKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSpecial Articleಆಲ್ಫಾ‌ವಿಶೇಷ ಲೇಖನ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

SWR Opens Makajipalli–Dharmavaram Double Line Project

Next Post

ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

kalpa News

kalpa News

Next Post
ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL