No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

ದಾಸಸಾಹಿತ್ಯದ ಖ್ಯಾತನಾಮರು ಭಾಗಿ | ಗ್ರಂಥ ಲೋಕಾರ್ಪಣೆ, ಸಾಧಕರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 16, 2025
in Special Articles
0
ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಹರಿದಾಸಸಾಹಿತ್ಯ ಪರಂಪರೆಯು ಸಾಮಾನ್ಯರಿಗೂ ತಾತ್ವಿಕ ವಿಚಾರಗಳನ್ನು ಸರಳ ಮಾತುಗಳಲ್ಲಿ ತಲುಪಿಸುವ ಮೂಲಕ ಸನಾತನ ಸಂಸ್ಕೃತಿಯ ಬೆಳವಣಿಗೆಗಾಗಿ ರೂಪುಗೊಂಡದ್ದಾಗಿದೆ. ಶ್ರೀಪಾದರಾಜರು, ಶ್ರೀವ್ಯಾಸರಾಜರು, ಶ್ರೀವಾದಿರಾಜರು, ಪುರಂದರದಾಸರು ಹಾಗು ಮಹಿಳಾ ಹರಿದಾಸಿಯರ ಹೀಗೆ ಅನೇಕ ದಾಸರ ಕೊಡುಗೆಯು ಅಪೂರ್ವವಾದುದು. ಇಂತಹ ದಾಸಸಾಹಿತ್ಯವು ಇಂದಿಗೂ ಉಳಿದು ಬರುವಲ್ಲಿ ಮಹಿಳೆಯರ ಪಾತ್ರ ದೊಡ್ಡದು. ತಾವು ದಿನವೂ ಹಾಡುವುದು ಮತ್ತು ಪಾರಾಯಣ ಮಾಡುವುದಲ್ಲದೆ ಮುಂದಿನ ಪೀಳಿಗೆಗೂ ಅದನ್ನು ತಲುಪಿಸುತ್ತಾ ಬಹುದೊಡ್ಡ ಸಾಧನೆಯನ್ನು ಸ್ತ್ರೀಸಮಾಜವು ಮಾಡಿದೆ.

ಮಹಿಳಾ ಹರಿದಾಸರ ಸಾಹಿತ್ಯದ ಸಂಗ್ರಹ, ಸಂಘಟನೆ, ಸಂವಾದ, ಸಮಾವೇಶ, ಪ್ರಕಟಣೆ, ಗೌರವ ಪ್ರಶಸ್ತಿ ಮುಂತಾದ ಕಾರ್ಯಕ್ರಮಗಳ ಚಾಲನೆ ಹಾಗೂ ಜಾಗೃತಿ ಮೂಡಿಸುವ ದಿಶೆಯಲ್ಲಿ ಕಾಲಕ್ಕೆ ತಕ್ಕಂತೆ ಒದಗುವ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಎಲ್ಲ ದಿಕ್ಕುಗಳಲ್ಲಿ ಅದರ ರಕ್ಷಣೆ, ಅನುಷ್ಠಾನ ಮತ್ತು ಅಭಿವೃದ್ಧಿಯನ್ನು ಮಾಡುವ ಉದ್ದೇಶ್ಯದಿಂದ ರೂಪುಗೊಳ್ಳುತ್ತಿರುವ “ಮೈತ್ರೇಯೀ ಮಹಿಳಾ ಹರಿದಾಸ ಟ್ರಸ್ಟ್” ನ ಸಂಸ್ಥಾಪನಾ ಸಮಾರಂಭವನ್ನು ಮೇ 17 ಶನಿವಾರ ಸಂಜೆ 5ಗಂಟೆಗೆ  ನಗರದ ಬಸವನಗುಡಿ ನ್ಯಾಷನಲ್‌ ಕಾಲೇಜು ಎದುರಿನ ಶ್ರೀಉತ್ತರಾದಿ ಮಠದ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ಕೇವಲ ಕೈವಲ್ಯ ಜ್ಞಾನದಭಿಲಾಷೆಯಿಂದ ಯಾಜ್ಞವಲ್ಕ್ಯರನ್ನು ಮದುವೆಯಾಗಿ, ತನ್ನ ಜ್ಞಾನದ ಪ್ರಭೆಯ ಮೂಲಕವೇ ಋಗ್ವೇದದಲ್ಲಿ ಹಾಗೂ ಬೃಹದಾರಣ್ಯಕ ಉಪನಿಷತ್‌ನ ಬ್ರಾಹ್ಮಣಗಳಲ್ಲಿ ದಾಖಲಾಗಿರುವ ಮೈತ್ರೇಯಿಯ ಮಾರ್ಗದಲ್ಲಿ ಡಾ. ಜಯಲಕ್ಷ್ಮಿ ಮಂಗಳಮೂರ್ತಿ ಡಾ. ಸುಧಾ ನರಸಿಂಗರಾವ್‌ ದೇಶಪಾಂಡೆ, ಡಾ, ಶಾಂತಾ ರಘೋತ್ತಮಾಚಾರ್‌, ಡಾ, ವೃಂದಾ ಸಂಗಮ್‌, ಡಾ. ವಿದ್ಯಾ ಕಸಬೆ, ಡಾ. ಶೀಲಾ ದಾಸ್, ಡಾ, ವಿದ್ಯಾಶ್ರೀ ಮಾನ್ವಿ , ದಾಸವಾಣಿ ಕರ್ನಾಟಕದ ಮಾನಸ ಜಯರಾಜ್‌ ಕುಲಕರ್ಣಿ ,ಪ್ರಿಯಾ ಪ್ರಾಣೇಶ ಹಾಗೂ ಅನೇಕ ಪ್ರತಿಭಾ ಮಹಿಳಾ ಮಣಿಗಳು ಇದರ ಸಂಚಲನ ಚೇತನಗಳಾಗಿದ್ದಾರೆ.

ಭುವನಗಿರಿ ಮಠದ ಪೂಜ್ಯ ಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀಪಾದರು ದಿವ್ಯ ಸಾನ್ನಿಧ್ಯ ವಹಿಸಿ “ಮೈತ್ರೇಯೀ ಮಹಿಳಾ ಹರಿದಾಸ ಟ್ರಸ್ಟ್”ಅನ್ನು ಉಧ್ಘಾಟಿಸುವರು. ವಿಜಯಪುರದ ನಿವೃತ್ತ ನ್ಯಾಯಾಧೀಶೆ  ಮೀನಾಕ್ಷಿ ಸಾವಳಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಹರಿದಾಸಸಾಹಿತ್ಯ ಸಂಶೋಧಕ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ದಂಪತಿಗಳು ಹಾಗೂ ಸಂಸದ ತೇಜಸ್ವಿ ಸೂರ್ಯ ದಂಪತಿಗಳ ಉಪಸ್ಥಿತಿಯಲ್ಲಿ ಅದಮ್ಯ ಫೌಂಡೇಷನ್‌ ಸಂಸ್ಥಾಪಕಿ ತೇಜಸ್ವಿನಿ ಅನಂತಕುಮಾರ್‌ , ಜಯತೀರ್ಥ ವಿದ್ಯಾಪೀಠದ ಪ್ರಾಂಶುಪಾಲ ಡಾ.ಸತ್ಯಧ್ಯಾನಾಚಾರ್ಯ ಕಟ್ಟಿ, ಎಕೆಬಿಎಂಎಸ್‌ ಅಧ್ಯಕ್ಷ ಎಸ್‌ ರಘುನಾಥ್‌, ದಾಸಸಾಹಿತ್ಯ ಚಿಂತಕರಾದ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ,ಡಾ.ಅನಂತಪದ್ಮನಾಭರಾವ್‌, ನಿವೇದಿತಾ ಹೊನ್ನತ್ತಿ, ರವೀಂದ್ರ ಕುಷ್ಟಗಿ,ವಾಸುದೇವ ಅಗ್ನಿಹೋತ್ರಿ, ಪರಶುರಾಮ ಬೆಟಗೇರಿ ದಂಪತಿಗಳು, ಶಾಂತಾಬಾಯಿ, ಮುಕುಂದ್‌ ಗಂಗೂರ, ಎ.ಬಿ.ಶ್ಯಾಮಾಚಾರ್ಯ, ಡಾ.ಗುರುರಾಜ ಪೋಶೆಟ್ಟಿಹಳ್ಳಿ, ವಾದಿರಾಜ ಅಗ್ನಿಹೋತ್ರಿ , ಶ್ರೀನಿವಾಸ ಉತ್ಸವ ಬಳಗದ ವಾದಿರಾಜ ಟಿ, ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆಯ ಎಚ್‌.ಬಿ.ಲಕ್ಷ್ಮಿನಾರಾಯಣಾಚಾರ್ಯ, ಡಾ.ಸುರೇಶ ಪಾಟೀಲ, ಡಾ.ವಾಣಿಶ್ರೀ ಗಿರೀಶ್‌, ಗಾಯಕ ರಾಯಚೂರು ಶೇಷಗಿರಿದಾಸ, ವಕೀಲೇ ಗೌರಿ ಜಡೆ ಮೊದಲಾದವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು,
ಮೈತ್ರೇಯಿ ಪ್ರಕಾಶನದಿಂದ ಡಾ.ವಿದ್ಯಾ ಕಸ್ಬೆ ಸಂಪಾದಕತ್ವದ “ಪ್ರಮುಖ ಮಹಿಳಾ ಹರಿದಾಸರು” ಗ್ರಂಥ ಲೋಕಾರ್ಪಣೆ , ಸಾಧಕ ಮಹಿಳಾ ಹರಿದಾಸಿಯರಾದ ಡಾ. ಎನ್‌ ಜಿ ವಿಜಯಲಕ್ಷ್ಮಿ, ಕಮಲಾಕ್ಷಿಬಾಯಿ ,ಡಾ. ಸುಮನಾ ಬದರೀನಾಥ್‌, ಶ್ರೀಮತಿ ರಾವ್‌, ಶೋಭಾ ಮೂರ್ತಿ ವಿಜಯಲಕ್ಷ್ಮಿ ರಾಘವೇಂದ್ರರಾವ್ ರವರುಗಳಿಗೆ – ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಹಾಗೂ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿದವರಿಗೆ ಹಾಗೂ ವಿಶೇಷ ಸಾಧನೆಗೈದ ಮಾಡಿದವರಿಗೆ ಪ್ರತಿಭಾ ಪುರಸ್ಕಾರದಿಂದ ಗೌರವಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/03/PES-Video.mp4
http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                  

Tags: Kannada News WebsiteKannada_NewsKannada_News_LiveKannada_News_OnlineKannada_WebsiteNews_in_KannadaNews_KannadaSandhya Special ArticleSpecial Articleವಿಶೇಷ ಲೇಖನ
Share197Tweet123Send
Previous Post

ಎರಡು ಪ್ರಮುಖ ಹೊಸ ರೈಲು ಮಾರ್ಗಗಳ ಅಂತಿಮ ಸ್ಥಳ ಸಮೀಕ್ಷೆ | ಯೋಜನೆಯ ವಿವರ ಹೀಗಿದೆ

Next Post

ಗುಡ್‌ನ್ಯೂಸ್ ! ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಳ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜ.27ರಿಂದ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಆನ್ ಲೈನ್ ಕೌನ್ಸೆಲಿಂಗ್…

ಗುಡ್‌ನ್ಯೂಸ್ ! ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಳ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

March 25, 2026
ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL