No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ: ಅಮಿತ್ ಶಾ

ತನ್ನ ವಿಸ್ತರಣೆಗಾಗಿ ಈಗ ಇಡೀ ಸಹಕಾರಿ ಕ್ಷೇತ್ರವು ಡಿಜಿಟಲ್ ಜಗತ್ತನ್ನು ಪ್ರವೇಶಿಸಲು ಸನ್ನದ್ಧವಾಗಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 1, 2024
in Special Articles
0
ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳು (ಎಆರ್ಡಿಬಿ) ಮತ್ತು ಸಹಕಾರ ಸಂಘಗಳ (ಆರ್ಸಿಎಸ್) ರಿಜಿಸ್ಟ್ರಾರ್ ಕಚೇರಿಗಳ ಗಣಕೀಕರಣದ ಯೋಜನೆಯನ್ನು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಮಂಗಳವಾರದಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, Amith Shah ‘ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ಒಂದು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ’ ಎಂದು ಸ್ಪಷ್ಟಪಡಿಸಿದರು.  ಈ ಯೋಜನೆಯು ಸಹಕಾರಿ ವಲಯದಲ್ಲಿ ಕಾಗದದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ದಕ್ಷತೆಯನ್ನು ಹೆಚ್ಚಿಸುತ್ತದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ PM Narendra Modi ನಾಯಕತ್ವ ಮತ್ತು ಕೇಂದ್ರ ಗೃಹ  ಮತ್ತು ಸಹಕಾರ ಸಚಿವ ಅಮಿತ್ ಶಾರವರ ನುರಿತ ಮಾರ್ಗದರ್ಶನದಲ್ಲಿ ಸರಿಸುಮಾರು 23 ಕೋಟಿ ಜನರು ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ.  ಇಂದು ಲಕ್ಷಾಂತರ ಮನೆಗಳಿಗೆ ಗ್ಯಾಸ್, ವಿದ್ಯುತ್, 5 ಕಿಲೋಗ್ರಾಂ ಉಚಿತ ಪಡಿತರ, ಮತ್ತು ವಿವಿಧ ಸೌಲಭ್ಯಗಳನ್ನು ನೀಡುವ ಮೂಲಕ ಮೋದಿ ಸರ್ಕಾರ ಬಡವರ ಕಲ್ಯಾಣಕ್ಕಾಗಿ ನಿರಂತರ ಕೆಲಸ ಮಾಡುತ್ತಿದೆ.

Also read: Modi ji has established a robust system to connect millions of people with self-employment through cooperatives: Amit Shah

ಸಹಕಾರ ಮಂತ್ರಾಲಯ ರಚನೆಯ ಬೇಡಿಕೆ ದೇಶದಲ್ಲಿ ಬಹಳ ದಿನಗಳಿಂದ ಬಾಕಿ ಉಳಿದಿದ್ದರೂ ಯಾವ ಸರಕಾರವೂ ಇತ್ತ ಗಮನಹರಿಸಿಲ್ಲ.  2021 ರಲ್ಲಿ, ಮೋದಿಯವರು ಸಹಕಾರ ಸಚಿವಾಲಯವನ್ನು ಸ್ಥಾಪಿಸಿ, ಅದರ ನಾಯಕತ್ವವನ್ನು ‘ಅಂತ್ಯೋದಯ’ ರಾಜಕೀಯಕ್ಕೆ ಹೆಸರುವಾಸಿಯಾದ ಅಮಿತ್ ಶಾರಿಗೆ ವಹಿಸಿದರು.  ದೀರ್ಘ ಕಾಲದಿಂದ ಸಹಕಾರಿ ಆಂದೋಲನದೊಂದಿಗೆ ಒಡನಾಟ ಹೊಂದಿರುವ ಶಾ, ಹದಗೆಟ್ಟಿದ್ದ ಸಹಕಾರಿ ಕ್ಷೇತ್ರವನ್ನು ಪರಿಣಾಮಕಾರಿಯಾಗಿ ಪುನಶ್ಚೇತನಗೊಳಿಸಿದ್ದಾರೆ.

Kalahamsa Infotech private limitedಮೋದಿಯವರ ನಾಯಕತ್ವ ಮತ್ತು ಅಮಿತ್ ಶಾರ ನೀತಿಗಳ ಮೂಲಕ, ಸಹಕಾರ ಸಚಿವಾಲಯವು ‘ಸಹಕಾರದಿಂದ ಸಮೃದ್ಧಿ’ ಎಂಬ ದೃಷ್ಟಿಕೋನವನ್ನು ಸಾಕಾರಗೊಳಿಸಲು ಬದ್ಧವಾಗಿದೆ.  ಎಆರ್ಡಿಬಿ ಮತ್ತು ಆರ್ಸಿಎಸ್ ಕಚೇರಿಗಳ ಗಣಕೀಕರಣವು, ಈ ಸಚಿವಾಲಯವು ತೆಗೆದುಕೊಂಡ ಮಹತ್ವದ ಕ್ರಮಗಳಲ್ಲಿ ಒಂದಾಗಿದೆ.  ಅಮಿತ್ ಶಾ ಅವರು ಈ ಯೋಜನೆಯ ಮೂಲಕ ಸಂಪೂರ್ಣ ಸಹಕಾರಿ ಪರಿಸರ ವ್ಯವಸ್ಥೆಯನ್ನು ಡಿಜಿಟಲ್ ವೇದಿಕೆಗೆ ತರುವ ಮೂಲಕ ಸಹಕಾರಿ ವಲಯದಲ್ಲಿ ಆಧುನೀಕರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕಟಿಬದ್ದರಾಗಿದ್ದಾರೆ.

ಇಂದು, PACSಗಳ ಗಣಕೀಕರಣದೊಂದಿಗೆ, ಅವುಗಳನ್ನು ಸಾಮಾನ್ಯ ರಾಷ್ಟ್ರೀಯ ಸಾಫ್ಟ್ವೇರ್ ಮೂಲಕ ನಬಾರ್ಡ್ನೊಂದಿಗೆ ಸಂಯೋಜಿಸಲಾಗುತ್ತಿದೆ.  ಬಹುಪಯೋಗಿ ಸಾಮಾನ್ಯ ಸೇವಾ ಕೇಂದ್ರವಾಗಿ ಡಿಜಿಟಲ್ ಸೇವೆಗಳನ್ನು ಪ್ರಾರಂಭಿಸಲು PACS ಗೆ ಅಧಿಕಾರ ನೀಡಲಾಗುತ್ತಿದೆ.  ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಹಿಡಿದು ಇಡೀ ಸಹಕಾರಿ ವ್ಯವಸ್ಥೆಗೆ ಆಧುನೀಕರಣ ನಡೆಯುತ್ತಿದೆ.
‘ಸಹಕಾರದಿಂದ ಸಮೃದ್ಧಿ’ ಎಂಬ ಮಂತ್ರದೊಂದಿಗೆ ಹಲವು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಸಹಕಾರಿ ಸಂಘಗಳಿಗೆ ಈಗ ಮೋದಿ-ಶಾ ಜೋಡಿ ಹೊಸ ಆಯಾಮ ನೀಡುತ್ತಿದೆ ಎನ್ನುವುದು ಅತಿಶಯೋಕ್ತಿಯಲ್ಲ.  ‘ಯಶಸ್ಸನ್ನು ಸಾಧಿಸುವ ಈ ಸಂಕಲ್ಪ’ದ ಪ್ರಯಾಣದಲ್ಲಿ ಐದನೇ ಅತಿದೊಡ್ಡ ಆರ್ಥಿಕತೆಯಾದ ಭಾರತವು ವಿಶ್ವ ವೇದಿಕೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊರಹೊಮ್ಮಲಿದೆ.

ಶಾ ಅವರ ನೀತಿಗಳ ಅನುಸಾರ, ಸಹಕಾರಿಗಳನ್ನು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿ ಮಾಡಲು ಮತ್ತು ಸಹಕಾರಿಗಳ ಮೂಲಕ ಗ್ರಾಮೀಣ ಜನರ ಜೀವನ ಮಟ್ಟವನ್ನು ಹೆಚ್ಚಿಸಲು ವೇಗವಾಗಿ ಕೆಲಸ ಮಾಡಲಾಗುತ್ತಿದೆ.  ಸಾರ್ವಜನಿಕ ಕಲ್ಯಾಣಕ್ಕೆ ಸಂಬಂಧಿಸಿದ ನೀತಿಗಳಿಗೆ ಹೆಸರಾದ ಭಾರತೀಯ ರಾಜಕೀಯದ ಚಾಣಕ್ಯ ಅಮಿತ್ ಶಾ ಅವರ ನುರಿತ ಮಾರ್ಗದರ್ಶನದಲ್ಲಿ ಸಹಕಾರ ಸಚಿವಾಲಯವು ಅಭೂತಪೂರ್ವ ಯೋಜನೆಗಳ ಮೂಲಕ ಸಹಕಾರಿ ಸಂಸ್ಥೆಗಳ ಅಡಿಪಾಯವನ್ನು ಬಲಪಡಿಸಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSpecial Articleವಿಶೇಷ ಲೇಖನ
Share204Tweet123Send
Previous Post

Modi ji has established a robust system to connect millions of people with self-employment through cooperatives: Amit Shah

Next Post

ಚಂದ್ರಗುತ್ತಿ | ಶ್ರೀ ಮಡಿವಾಳ ಮಾಚಿದೇವರ ಜಯಂತಿ ಹಿನ್ನೆಲೆ: ವಿಶೇಷ ಪೂಜೆ ಸಲ್ಲಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಂದ್ರಗುತ್ತಿ | ಶ್ರೀ ಮಡಿವಾಳ ಮಾಚಿದೇವರ ಜಯಂತಿ ಹಿನ್ನೆಲೆ: ವಿಶೇಷ ಪೂಜೆ ಸಲ್ಲಿಕೆ

ಚಂದ್ರಗುತ್ತಿ | ಶ್ರೀ ಮಡಿವಾಳ ಮಾಚಿದೇವರ ಜಯಂತಿ ಹಿನ್ನೆಲೆ: ವಿಶೇಷ ಪೂಜೆ ಸಲ್ಲಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

April 1, 2026
ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

April 1, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಹುಬ್ಬಳ್ಳಿ, ಬೀದರ್, ಮುಂಬೈ ಸೇರಿ 28 ರೈಲುಗಳ ಸಂಚಾರದಲ್ಲಿ ವ್ಯತ್ಯಯ

April 1, 2026
ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

April 1, 2026
SWR to run special trains for Good Friday, Easter rush

ತಿರುಚ್ಚಿರಾಪಳ್ಳಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL