No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಪಿಒಕೆಯಲ್ಲಿ ಅಡಗಿರುವ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ

ಜಮ್ಮು ಮತ್ತು ಕಾಶ್ಮೀರದಲ್ಲಿನ ಉಗ್ರರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಿದ ಮೋದಿ ಸರ್ಕಾರ

kalpa News by kalpa News
September 11, 2023
in Special Articles
0
Modi govt to take stern action against terrorists of hiding in PoK, to confiscate their properties in J&K
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ |

ಪ್ರಧಾನಿ ನರೇಂದ್ರ ಮೋದಿ PM Narendra Modi ಅವರ ನಾಯಕತ್ವ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಅವರ ಪ್ರಯತ್ನದ ಮೂಲಕ, ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿ ಆಶ್ರಯ ಪಡೆದಿರುವ ಜಮ್ಮು ಮತ್ತು ಕಾಶ್ಮೀರದ (ಜೆ & ಕೆ)  ಉಗ್ರಗಾಮಿಗಳಿಗೆ ಸೇರಿದ ಎಲ್ಲಾ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಭಾರತ ಸರ್ಕಾರ ನಿರ್ಧರಿಸಿದೆ.

ಜಮ್ಮು ಮತ್ತು ಕಾಶ್ಮೀರದ Jammu and Kashmira ಸೂಕ್ಷ್ಮ ಪ್ರದೇಶಕ್ಕೆ ಸೇರಿದ ಹಲವಾರು ಉಗ್ರಗಾಮಿಗಳು, ವಿಸ್ತೃತ ಅವಧಿಯವರೆಗೆ ಪಿಒಕೆಯೊಳಗೆ ಆಶ್ರಯ ಪಡೆದಿದ್ದಾರೆ.  ಮೋದಿ ಆಡಳಿತದ ಈ ನಿರ್ಧಾರವು ಆಸ್ತಿ ಮುಟ್ಟುಗೋಲು ಉಪಕ್ರಮದ ಪ್ರಾರಂಭವನ್ನು ಸೂಚಿಸುತ್ತದೆ.
ಈ ನಿಟ್ಟಿನಲ್ಲಿ, ಪಾಕಿಸ್ತಾನದಲ್ಲಿ Pakisthana ಆಶ್ರಯ ಪಡೆದಿರುವ ಎಲ್ಲಾ ಭಯೋತ್ಪಾದಕರ ವಿರುದ್ಧ ನಿರ್ಣಾಯಕ ಕ್ರಮವನ್ನು ತೆಗೆದುಕೊಳ್ಳುವ ತನ್ನ ಅಚಲ ಬದ್ಧತೆಯನ್ನು ಒತ್ತಿಹೇಳುವ ಘೋಷಣೆಯನ್ನು ಜಮ್ಮು ಕಾಶ್ಮೀರದ ಪೋಲೀಸ್ ಹೊರಡಿಸಿದೆ.  ಬಂಧನದಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪಿಒಕೆಗೆ ಸ್ಥಳಾಂತರಗೊಂಡ ಜಮ್ಮು ಕಾಶ್ಮೀರ ಮೂಲದ  ಸ್ಥಳೀಯ ಬಂಡುಕೋರರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

ಜೆ&ಕೆ ಪೋಲಿಸ್ ಭಯೋತ್ಪಾದಕರ ಸಮಗ್ರ ಪಟ್ಟಿಯನ್ನು ನಿಖರವಾಗಿ ಸಂಗ್ರಹಿಸಿದೆ, ಅವರು ಈ ಪ್ರದೇಶದ ವಿವಿಧ ವಲಯಗಳಲ್ಲಿ ಒಮ್ಮೆ ಸಕ್ರಿಯರಾಗಿದ್ದು, ಆದರೆ ನಂತರ ಪಿಒಕೆ ಒಳಗೆ ಆಶ್ರಯ ಪಡೆದರು.  ಈ ಸಮಗ್ರ ಪಟ್ಟಿಯು 1990 ರಿಂದ ಪಿಒಕೆಯಲ್ಲಿ ನೆಲೆಸಿರುವ 4,20ಕ್ಕೂ ಹೆಚ್ಚು ಉಗ್ರಗಾಮಿಗಳನ್ನು ಒಳಗೊಂಡಿದೆ.
1990 ರಲ್ಲಿ, ಬಹುಸಂಖ್ಯೆಯ ಯುವಕರು ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಿಒಕೆಗೆ ನುಗ್ಗಿ ಅಲ್ಲಿಯೇ ವಾಸಿಸತೊಡಗಿದರು ಮತ್ತು ಅವರು ಈಗ ಮತ್ತೊಮ್ಮೆ ಜಮ್ಮು ಮತ್ತು ಕಾಶ್ಮೀರದೊಳಗೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಿದ್ಧರಾಗಿದ್ದಾರೆ.  ಅಂತಹ ದಂಗೆಕೋರರಿಗೆ ಸೇರಿದ ಆಸ್ತಿಗಳು ಪ್ರಸ್ತುತ ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದೆವೆ ಮತ್ತು ಈ ಪ್ರಕ್ರಿಯೆಯು ಮುಂದುವರಿಯುತ್ತದೆ.

Also read: ಸ್ಕೌಟ್ಸ್ – ಗೈಡ್ಸ್ ಮಕ್ಕಳಲ್ಲಿ ಸೇವಾ ಮನೋಭಾವ ಗುಣಗಳನ್ನು ಕಲಿಸುತ್ತದೆ: ಪಿ.ಜಿ.ಆರ್. ಸಿಂಧ್ಯಾ

ಭಯೋತ್ಪಾದನೆ ಮುಕ್ತ ಭಾರತವನ್ನು ಸ್ಥಾಪಿಸಲು ನಿಶ್ಚಯಸಿರುವ ಶಾ ಅವರು ಗಡಿ ನಿಯಂತ್ರಣ ರೇಖೆಯ (ಐಔಅ) ಆಚೆಗಿನ ತಮ್ಮ ಸ್ಥಾನಗಳಿಂದ ಭಯೋತ್ಪಾದನೆಯಲ್ಲಿ ತೊಡಗುವ ಈ ಬಂಡುಕೋರರ ಮೇಲೆ ಜಾಗರೂಕ ಕಣ್ಗಾವಲು ಇರಿಸಲಾಗುವುದು.
ಈ ಭಯೋತ್ಪಾದಕರು ಭಾರತೀಯ ಭೂಪ್ರದೇಶವನ್ನು ಮರು ಪ್ರವೇಶಿಸುವ ಯಾವುದೇ ಪ್ರಯತ್ನಗಳನ್ನು ಮಾಡಿದರೆ ಮಾರಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮೋದಿ ಆಡಳಿತವು ನಿಸ್ಸಂದಿಗ್ಧವಾಗಿ ದೃಢಪಡಿಸಿದೆ. ಈ ಸಂಕಲ್ಪದ ಪರಿಣಾಮಗಳನ್ನು, ಕಣಿವೆಯ ಕುಲ್ಗಾಮ್-ಶೋಪಿಯಾನ್ ಜಿಲ್ಲೆಗಳಿಂದ ಜಮ್ಮು ವಿಭಾಗದ ರಾಜೌರಿ-ಪೂಂಚ್ ಜಿಲ್ಲೆಗಳ ಕಡೆಗೆ ಸಾಗುತ್ತಿದ್ದ 9 ರಿಂದ 12 ವಿದೇಶಿ ಭಯೋತ್ಪಾದಕರ ಗುಂಪು ಈಗಾಗಲೇ ಎದುರಿಸಿದೆ, ಅವರಲ್ಲಿ ಮೂವರು ಮೃತರಾಗಿದ್ದು, ಉಳಿದ ಆರೋಪಿಗಳ ಹುಡುಕಾಟ ಮುಂದುವರಿದಿದೆ.

ಶಾ ಅವರ ದೂರದೃಷ್ಟಿಯ ಅನುಸಾರ, ಪ್ರಸ್ತುತ ಮಾದಕವಸ್ತು ಕಳ್ಳಸಾಗಣೆಯನ್ನು ಎದುರಿಸಲು ವ್ಯಾಪಕ ಸಿದ್ಧತೆಗಳು ನಡೆಯುತ್ತಿವೆ.  ಮಾದಕವಸ್ತುಗಳ ಸಾಗಣೆ ಮತ್ತು ನಂತರದ ಅಕ್ರಮ ಆದಾಯವು ಭಯೋತ್ಪಾದಕ ಕಾರ್ಯಗಳಿಗೆ ಇನ್ನಷ್ಟು ಇಂಬು ನೀಡುತ್ತದೆ ಎಂಬುದು ಶಾರವರ ದೃಢವಾದ ನಂಬಿಕೆ.
ಪರಿಣಾಮವಾಗಿ, ಭಯೋತ್ಪಾದನೆ ಮತ್ತು ಮಾದಕ ದ್ರವ್ಯಗಳ ವ್ಯಾಪಾರವನ್ನು ಏಕಕಾಲದಲ್ಲಿ ತಡೆಗಟ್ಟುವುದು ಅನಿವಾರ್ಯವಾಗಿದೆ.  ಭಯೋತ್ಪಾದಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ರಾಷ್ಟ್ರದ ಶಾಂತಿ ಮತ್ತು ಪ್ರಗತಿಗೆ ಅಡ್ಡಿಪಡಿಸುವ ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ನಿವಾಸಿಗಳ ಆಸ್ತಿಯನ್ನು ಜಪ್ತಿ ಮಾಡುವ ಕ್ರಮವು ನವ ಭಾರತದ ನಿರ್ಮಾಣದಲ್ಲಿ ಒಂದು ನವೀನ ದಾಪುಗಾಲು ಆಗಲಿದೆ.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

 

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSpecial Articleವಿಶೇಷ ಲೇಖನ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ಕೌಟ್ಸ್ – ಗೈಡ್ಸ್ ಮಕ್ಕಳಲ್ಲಿ ಸೇವಾ ಮನೋಭಾವ ಗುಣಗಳನ್ನು ಕಲಿಸುತ್ತದೆ: ಪಿ.ಜಿ.ಆರ್. ಸಿಂಧ್ಯಾ

Next Post

ಸರ್ಕಾರಿ ಬಸ್ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ: 9 ಜನರಿಗೆ ಗಂಭೀರ ಗಾಯ

kalpa News

kalpa News

Next Post
ಸರ್ಕಾರಿ ಬಸ್ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ: 9 ಜನರಿಗೆ ಗಂಭೀರ ಗಾಯ

ಸರ್ಕಾರಿ ಬಸ್ - ಕಾರಿನ ನಡುವೆ ಮುಖಾಮುಖಿ ಡಿಕ್ಕಿ: 9 ಜನರಿಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL