No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮೋದಿ ಸರ್ಕಾರದಲ್ಲಿ ಆದಿವಾಸಿಗಳು ಮತ್ತು ದಲಿತರಿಗೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕಿದೆ: ಅಮಿತ್ ಶಾ

kalpa News by kalpa News
September 6, 2023
in Special Articles
0
Congress did politics of minority appeasement, tribals and Dalits will always have first rights on country’s resources in Modi govt: Shah
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  |

ಮಧ್ಯಪ್ರದೇಶದ ಮಂಡ್ಲಾದಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, Amith Shah ‘ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣದಲ್ಲಿ ಮುಳುಗಿದ್ದು, ಸಾಮಾಜಿಕ ನ್ಯಾಯವನ್ನು ನಾಶಪಡಿಸಿದೆ’ ಎಂದರು.

ಅಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ Manmohan Singh ಅವರು  ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಅಲ್ಪಸಂಖ್ಯಾತರಿಗೆ ಇದೆ ಎಂದು ಹೇಳಿದ್ದರು.  2014ರಲ್ಲಿ ಮೋದಿಯವರು PM Modi ಪ್ರಧಾನಿಯಾದಾಗ ತಮ್ಮ ಸಿದ್ಧಾಂತವನ್ನು ಬದಲಾಯಿಸಿ ದಲಿತರು, ಆದಿವಾಸಿಗಳು, ಬಡವರು ಮತ್ತು ವಂಚಿತರಿಗೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಎಂದರು.
ಆದಿವಾಸಿಗಳು, ಹಿಂದುಳಿದವರು, ದಲಿತರು ಮತ್ತು ಬಡವರ ನೆರವಿಗೆ ಮೋದಿ ಸರಕಾರ ಸದಾ ಕೆಲಸ ಮಾಡುತ್ತದೆ ಎಂಬುದು ಕಳೆದ 9 ವರ್ಷಗಳಲ್ಲಿ ಸಾಬೀತಾಗಿದೆ.  ಉದಾಹರಣೆಗೆ, ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಹೆಮ್ಮೆಯ ದಿನವೆಂದು ಘೋಷಸಿದ್ದು ಅಥವಾ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದು.  ಮೋದಿಯವರ ದೂರದೃಷ್ಟಿ ಮತ್ತು ಅಮಿತ್ ಶಾ ಅವರ ದಕ್ಷ ನಿರ್ವಹಣೆಯ ಅಡಿಯಲ್ಲಿ, ಬಿಜೆಪಿ ಸರ್ಕಾರವು ಯಾವಾಗಲೂ ಬುಡಕಟ್ಟು ಸಮಾಜದ ಕಲ್ಯಾಣ ಮಾಡಿ ಗೌರವವನ್ನು ಹೆಚ್ಚಿಸಿದೆ.

ಕಾಂಗ್ರೆಸ್ ಆಡಳಿತದಲ್ಲಿ ಮಧ್ಯಪ್ರದೇಶದ ಬಿಮಾರು  ಎಂಬ ಅನಾರೋಗ್ಯದ ರಾಜ್ಯದಂತಾಗಿತ್ತು ಎಂಬುದು ಅಲ್ಲಿನ ಜನತೆಗೆ ಗೊತ್ತಿದೆ.  ಭ್ರಷ್ಟಾಚಾರ, ಹಗರಣಗಳು, ಲೂಟಿ, ವಿದ್ಯುತ್ ಇಲ್ಲದ ಬಡ ಮನೆಗಳು, ನೀರಾವರಿ ಇಲ್ಲದ ಕೃಷಿ ಮಧ್ಯಪ್ರದೇಶದ ಗುರುತಾಗಿದ್ದವು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಬಿಜೆಪಿ ಸರ್ಕಾರದ 51 ಯೋಜನೆಗಳನ್ನು ನಿಲ್ಲಿಸಿದ್ದನ್ನು ಮಧ್ಯಪ್ರದೇಶದ ಜನರು ನೋಡಿದ್ದಾರೆ.  ಆದರೆ ಬಿಜೆಪಿ ಸರ್ಕಾರವು ರಚನೆಯಾದಾಗಿನಿಂದ ರಾಜ್ಯವು ಅಭಿವೃದ್ಧಿಯ ಪಥದ ಮೇಲೆ ಸಾಗುತ್ತಾ ಮುಂಚೂಣಿಯಲ್ಲಿದೆ.  ಕಳೆದ 9 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಡಬಲ್ ಇಂಜಿನ್ ಬಿಜೆಪಿ ಸರ್ಕಾರವು ಮಧ್ಯಪ್ರದೇಶವನ್ನು ದೇಶದ ನಂಬರ್ ಒನ್ ರಾಜ್ಯವನ್ನಾಗಿ ಮಾಡುವತ್ತ ಸಾಗುತ್ತಿದೆ.

Also read: ಇಂಡಿಯಾ ಹೆಸರು ಬದಲಾವಣೆ ಹಿನ್ನೆಲೆ: ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಆಕ್ರೋಶ

ಮೋದಿಯವರ ನಾಯಕತ್ವ ಮತ್ತು ಶಾ ಅವರ ಅವಿರತ ಪ್ರಯತ್ನದಿಂದಾಗಿ PESA ಕಾನೂನನ್ನು ಜಾರಿಗೊಳಿಸುವ ಪ್ರಯತ್ನ ನಡೆಸಿದ ಮೊದಲ ರಾಜ್ಯ ಮಧ್ಯಪ್ರದೇಶವಾಗಿದೆ. ಕಾಂಗ್ರೆಸ್ ತಮ್ಮ ಆಡಳಿತದ ಅವಧಿಯಲ್ಲಿ, ಬುಡಕಟ್ಟು ಸಮಾಜಕ್ಕಾಗಿ ನೀರು, ಅರಣ್ಯ ಮತ್ತು ಭೂಮಿಯನ್ನು ರಕ್ಷಿಸುವ  ಘೋಷಣೆಗಳಲ್ಲಿ  ತೊಡಗಿತ್ತು, ಆದರೆ ಅದು ಎಂದಿಗೂ ಕಾರ್ಯರೂಪಕ್ಕೆ ಬರಲಿಲ್ಲ.
ಆದರೆ ಮೋದಿಯವರ ದೂರದೃಷ್ಟಿಯ ಚಿಂತನೆ ಮತ್ತು ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ಬುಡಕಟ್ಟು ಕಲ್ಯಾಣಕ್ಕಾಗಿ ನೀರು, ಅರಣ್ಯ ಮತ್ತು ಭೂಮಿಯ ರಕ್ಷಣೆ ಜೊತೆಗೆ ಭದ್ರತೆ, ಗೌರವ ಮತ್ತು ಅಂತರ್ಗತ ಅಭಿವೃದ್ಧಿಯ ಮೂಲಕ ಕೆಲಸ ಮಾಡಲಾಗುತ್ತಿದೆ.

ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದೆ.  ಕೆಲವು ತಿಂಗಳ ನಂತರ ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.  ಚುನಾವಣೆಗೂ ಮುನ್ನ ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರು ಸಮಾಜದ ಪ್ರತಿಯೊಂದು ವರ್ಗವನ್ನು ತಲುಪಲು ಮತ್ತು ಮುಂಬರುವ ರಾಜಕೀಯ ಸ್ಪರ್ಧೆಯಲ್ಲಿ ಗೆಲುವನ್ನು ಖಚಿತಪಡಿಸಿಕೊಳ್ಳಲು ಅಖಾಡಕ್ಕೆ ಇಳಿದಿದ್ದಾರೆ.
‘ಜನಾಶೀರ್ವಾದ ಯಾತ್ರೆ’ ಎಂಬುದು ಎಲ್ಲರ ಆಶೀರ್ವಾದ ಪಡೆಯುವ ಯಾತ್ರೆಯಾಗಿದೆ.  ಇಂತಹ ಐದು ಯಾತ್ರೆಗಳು ಮಧ್ಯ ಪ್ರದೇಶದ 210 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಭೋಪಾಲ್ ತಲುಪಲಿವೆ.  ಇದೇ ವೇಳೆ, ಕಾಂಗ್ರೆಸ್‌ಅನ್ನು ಗುರಿಯಾಗಿಸಿಕೊಂಡು ಟೀಕಿಸಿದ ಅಮಿತ್ ಶಾ, ಕಮಲ್ ನಾಥ್ ಅವರಿಗೆ ‘ಕರಪ್ಷನ್ ನಾಥ್ ’ ಎಂಬ ಬಿರುದು ನೀಡಿದರೆ, ದಿಗ್ವಿಜಯ್ ಸಿಂಗ್ ಅವರನ್ನು ‘ಮಿ.  ಬಂಟಧರ್’ ಎಂದರು.

ಭಾರತೀಯ ರಾಜಕಾರಣದ ಚಾಣಕ್ಯ ಅಮಿತ್ ಶಾ ಅವರ ನೀತಿಗಳು, ಕಾರ್ಯಕರ್ತರ ಉತ್ಸಾಹ ಮತ್ತು ‘ಜನ ಆಶೀರ್ವಾದ ಯಾತ್ರೆ’ಯಿಂದ 2023ರಲ್ಲಿ ಮಧ್ಯಪ್ರದೇಶ ಮತ್ತು 2024ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಬಹುಮತದೊಂದಿಗೆ ಗೆಲ್ಲಲ್ಲಿದ್ದು , ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಾರೆ ಎಂಬುದು ಸ್ಪಷ್ಟವಾಗಿದೆ.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSpecial Articleವಿಶೇಷ ಲೇಖನ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂಡಿಯಾ ಹೆಸರು ಬದಲಾವಣೆ ಹಿನ್ನೆಲೆ: ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಆಕ್ರೋಶ

Next Post

ಸ್ವಾಸ್ತ್ಯ ಪರಿಸರ ಉಳಿಸಲು ಪ್ರಕೃತಿಯೊಂದಿಗೆ ಮಕ್ಕಳನ್ನು ಬೆಳೆಸಿ: ಶಿಕ್ಷಕರಿಗೆ ರವಿ ಭಟ್ ಸಲಹೆ

kalpa News

kalpa News

Next Post
ಸ್ವಾಸ್ತ್ಯ ಪರಿಸರ ಉಳಿಸಲು ಪ್ರಕೃತಿಯೊಂದಿಗೆ ಮಕ್ಕಳನ್ನು ಬೆಳೆಸಿ: ಶಿಕ್ಷಕರಿಗೆ ರವಿ ಭಟ್ ಸಲಹೆ

ಸ್ವಾಸ್ತ್ಯ ಪರಿಸರ ಉಳಿಸಲು ಪ್ರಕೃತಿಯೊಂದಿಗೆ ಮಕ್ಕಳನ್ನು ಬೆಳೆಸಿ: ಶಿಕ್ಷಕರಿಗೆ ರವಿ ಭಟ್ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL