No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ಸರ್ಕಾರವು ಕಳೆದ 10 ವರ್ಷಗಳಲ್ಲಿ, 50 ದಶಕಗಳಿಗೂ ಮಿಗಿಲಾದ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ: ಅಮಿತ್ ಶಾ

kalpa News by kalpa News
January 24, 2024
in Special Articles
0
ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ಸರ್ಕಾರವು ಕಳೆದ 10 ವರ್ಷಗಳಲ್ಲಿ, 50 ದಶಕಗಳಿಗೂ ಮಿಗಿಲಾದ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಪ್ರಧಾನಿ ನರೇಂದ್ರ ಮೋದಿಯವರ PM Narendra Modi ನೇತೃತ್ವದಲ್ಲಿ , ಕಳೆದ 10 ವರ್ಷಗಳಲ್ಲಿ ಸರ್ಕಾರವು 50 ದಶಕಗಳಿಗೂ ಹೆಚ್ಚಿನ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ. ಹೊಸ ಕಾನೂನುಗಳಲ್ಲಿ ತಂತ್ರಜ್ಞಾನದ ಬಳಕೆಯಿಂದ,  ನವ ಭಾರತದಲ್ಲಿ ನ್ಯಾಯವು ಈಗ ಎಲ್ಲರಿಗೂ ಸುಲಭವಾಗಿ ಕೈಗುಟವಂತಾಗಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಹೇಳಿದರು.

ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ (ಎನ್ಎಫ್ಎಸ್ಯು) ಮಂಗಳವಾರ ನಡೆದ 5ನೇ ಅಂತಾರಾಷ್ಟ್ರೀಯ ಮತ್ತು 44ನೇ ಅಖಿಲ ಭಾರತ ಅಪರಾಧ ವಿಜ್ಞಾನ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ದೂರದೃಷ್ಟಿಯ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಗೃಹ ವ್ಯವಹಾರ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಹಿಂದೆ ಬ್ರಿಟಿಷರು ಮಾಡಿದ್ದ ಕಾನೂನುಗಳನ್ನು ತಿದ್ದುಪಡಿ ಮಾಡಿ ಹೊಸ ಕಾನೂನುಗಳನ್ನು ಪ್ರಸ್ತಾಪಿಸಿದರು. ಹಿಂದಿನ ಕಾನೂನುಗಳು ಬ್ರಿಟಿಷ್ ಆಳ್ವಿಕೆಯನ್ನು ಭದ್ರಪಡಿಸಲು ಭಾರತೀಯರನ್ನು ಶಿಕ್ಷಿಸುವ ಗುರಿಯನ್ನು ಹೊಂದಿದ್ದವು, ಆದರೆ ಹೊಸ ಕಾನೂನುಗಳು ನ್ಯಾಯದ ಮೂಲಭೂತ ತತ್ತ್ವದೊಂದಿಗೆ ರಚಿಸಲ್ಪಟ್ಟಿವೆ.  ಹಿಂದಿನ ಕಾನೂನುಗಳಲ್ಲಿ ‘ಶಿಕ್ಷೆ’ ಎಂಬ ಪದವು ಗಮನಾರ್ಹವಾದ ಮಹತ್ವವನ್ನು ಪಡೆದರೆ,  ಹೊಸ ಕಾನೂನುಗಳಲ್ಲಿ ‘ನ್ಯಾಯ’ ಎಂಬ ಪದವು ಮಹತ್ವ ಪಡೆದಿದೆ. ಏಳು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಶಿಕ್ಷೆ ವಿಧಿಸಬಹುದಾದ ಅಪರಾಧಗಳಲ್ಲಿ, ಅಪರಾಧ ಸ್ಥಳಕ್ಕೆ ವಿಧಿ ವಿಜ್ಞಾನ (ಫೋರೆನ್ಸಿಕ್ ಸೈನ್ಸ್) ಅಧಿಕಾರಿಯ ಕಡ್ಡಾಯ ಭೇಟಿಯು, ತನಿಖೆಗಳನ್ನು ಸರಳಗೊಳಿಸಿ, ನ್ಯಾಯಾಧೀಶರ ಕೆಲಸವನ್ನು ಸುಲಭಗೊಳಿಸುತ್ತದೆ ಎಂಬುದು ಶಾರ ನಂಬಿಕೆ. ತಂತ್ರಜ್ಞಾನದ ನೆರವಿನೊಂದಿಗೆ, ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಸವಾಲುಗಳನ್ನು ನಿವಾರಿಸಿಕೊಂಡು, ಭಾರತದ ಕಾನೂನು ವ್ಯವಸ್ಥೆಯು ಮುಂದಿನ 5 ವರ್ಷಗಳಲ್ಲಿ ವಿಶ್ವದ ಅತ್ಯಂತ ಆಧುನಿಕ ನ್ಯಾಯ ವ್ಯವಸ್ಥೆಯಾಗಲಿದೆ.

Also read: ಜ.27ರಂದು ಎಸ್‌.ರುದ್ರೇಗೌಡರಿಗೆ ಅಭಿನಂದನೆ | ಶ್ರಮದಿಂದ ಸಾರ್ಥಕತೆಯೆಡೆಗೆ ಶೀರ್ಷಿಕೆಯಡಿ ವಿಚಾರಗೋಷ್ಟಿ

ಗುಲಾಮಗಿರಿಯ ಮನಸ್ಥಿತಿಯನ್ನು ತೊಡೆದುಹಾಕುವಲ್ಲಿ ಸಿದ್ಧಹಸ್ತರಾಗಿರುವ ಮತ್ತು ಭಾರತದ ರಾಜಕೀಯ ರಂಗದಲ್ಲಿ ಚಾಣಕ್ಯನೆಂದೇ ಗುರಿತಿಸಿಕೊಂಡಿರುವ ಅಮಿತ್ ಶಾ ಅವರು ಮುಂದಿನ 5 ವರ್ಷಗಳಲ್ಲಿ, ಪ್ರತಿ ವರ್ಷಕ್ಕೆ 9,000 ಕ್ಕೂ ಹೆಚ್ಚು ವಿಧಿ ವಿಜ್ಞಾನ ಅಧಿಕಾರಿಗಳಿಗೆ ತರಬೇತಿ ನೀಡುವ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ. ಹೊಸ ಕಾನೂನುಗಳಲ್ಲಿ ತಂತ್ರಜ್ಞಾನದ ಬಳಕೆಯಿಂದ,  ನ್ಯಾಯವು ಈಗ ಎಲ್ಲರಿಗೂ ಸುಲಭವಾಗಿ ಲಭ್ಯವಾಗಲಿದ್ದು, ಮುಂಬರುವ ವರ್ಷಗಳಲ್ಲಿ ಮೂರು ಹೊಸ ಕಾನೂನುಗಳು ಆರಕ್ಷಣೆ ಮತ್ತು ನ್ಯಾಯದ ಯುಗಕ್ಕೆ ನಾಂದಿ ಹಾಡಲಿವೆ. ಮುಂದಿನ ವರ್ಷದಲ್ಲಿ, ಓಈSU ನ 9 ಕ್ಯಾಂಪಸ್ಗಳು ದೇಶದಾದ್ಯಂತ ತೆರೆಯಲ್ಪಟ್ಟು, ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವಿಧಿ ವಿಜ್ಞಾನಕ್ಕೆ ಸಂಪನ್ಮೂಲಗಳನ್ನು ಸಿದ್ಧಪಡಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಲಿವೆ.
Kalahamsa Infotech private limitedನ್ಯಾಯದೆಡೆಗೆ ಬದ್ಧತೆ ಹೊಂದಿರುವ ಭಾರತೀಯ ರಾಜಕೀಯದ ವಾಸ್ತುಶಿಲ್ಪಿ ಶಾ, ಮುಂದಿನ ಐದು ವರ್ಷಗಳಲ್ಲಿ ವಾರ್ಷಿಕವಾಗಿ 9,000 ಕ್ಕೂ ಹೆಚ್ಚು ವಿಧಿವಿಜ್ಞಾನ ಅಧಿಕಾರಿಗಳನ್ನು ಸಿದ್ಧ ಮಾಡುವ ವ್ಯವಸ್ಥೆಯನ್ನು ಸೃಷ್ಟಿಸಿದ್ದಾರೆ. ಈ ಬೆಳವಣಿಗೆಯಿಂದ ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಮುಂದಿನ 5 ವರ್ಷಗಳಲ್ಲಿ ವಿಶ್ವದಲ್ಲೇ ಅತ್ಯಂತ ಆಧುನಿಕ ವ್ಯವಸ್ಥೆಯಾಗಲಿದೆ.

ಹೊಸ ಕಾನೂನುಗಳು ತನಿಖೆಗಳಲ್ಲಿ, ಕಾನೂನು ಕ್ರಮಗಳಲ್ಲಿ ಮತ್ತು ನ್ಯಾಯಾಂಗ ಪ್ರಕ್ರಿಯೆಗಳಲ್ಲಿ ವಿಧಿ ವಿಜ್ಞಾನದ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತಾ, ಯುವಕರಿಗೆ ಗಮನಾರ್ಹವಾದ ಉದ್ಯೋಗಾವಕಾಶಗಳ ಬಾಗಿಲನ್ನು ತೆರೆಯಲಿವೆ.
ಸ್ವಾತಂತ್ರ್ಯಾನಂತರ ನಾಲ್ಕೈದು ದಶಕಗಳಿಗೊಮ್ಮೆ ಒಂದು ಸರ್ಕಾರ ಪರಿವರ್ತನಾಶೀಲವಾಗಿ ಕೆಲಸ ಮಾಡುವುದನ್ನು ಜನ ನೋಡಿದ್ದರೆ, ಮೋದಿ ಸರ್ಕಾರವು ಕೇವಲ 10 ವರ್ಷಗಳಲ್ಲಿ 50 ದಶಕಗಳಿಗೂ ಹೆಚ್ಚಿನ ಸುಧಾರಣಾ ಕಾರ್ಯಗಳನ್ನು ಸಾಧಿಸಿದ್ದಕ್ಕೆ  ಸಾರ್ವಜನಿಕರು ಸಾಕ್ಷಿಯಾಗಿದ್ದಾರೆ. ನ್ಯಾಯದೆಡೆಗೆ ಬದ್ಧತೆ ಹೊಂದಿರುವ ಶಾ, ವಿಧಿ ವಿಜ್ಞಾನವನ್ನು ತನಿಖೆಗಳಲ್ಲಿ ಮಾತ್ರ ಬಳಸದೇ, ಅದು ನ್ಯಾಯ ವಿತರಣಾ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಿರಬೇಕು ಎಂದು ಒತ್ತಿ ಹೇಳಿದರು. ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಅಪರಾಧಿಗಳಿಗಿಂತ ಎರಡು ತಲೆಮಾರುಗಳಷ್ಟು ಮುಂದಿರಬೇಕಾದ ಅಗತ್ಯವನ್ನು ಅವರು ಒಪ್ಪಿಕೊಳ್ಳುತ್ತಾರೆ.  ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದಲ್ಲಿನ 5ನೇ ಅಂತಾರಾಷ್ಟ್ರೀಯ ಮತ್ತು 44ನೇ ಅಖಿಲ ಭಾರತ ಅಪರಾಧ ವಿಜ್ಞಾನ ಸಮ್ಮೇಳನದ ಉದ್ಘಾಟನೆಯು, ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಹೊಸ ಯುಗವನ್ನು ಪ್ರವೇಶಿಸುತ್ತಿರುವ ಸಮಯದಲ್ಲಿಯೇ ಘಟಿಸಿದ್ದು ಕಾಕತಾಳೀಯವೇ ಸರಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amith ShahKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra ModiSpecial Articleಅಮಿತ್ ಶಾಪ್ರಧಾನಿ ನರೇಂದ್ರ ಮೋದಿವಿಶೇಷ ಲೇಖನ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ.27ರಂದು ಎಸ್‌.ರುದ್ರೇಗೌಡರಿಗೆ ಅಭಿನಂದನೆ | ಶ್ರಮದಿಂದ ಸಾರ್ಥಕತೆಯೆಡೆಗೆ ಶೀರ್ಷಿಕೆಯಡಿ ವಿಚಾರಗೋಷ್ಟಿ

Next Post

Under the leadership of PM Modi, the government has undertaken more than 50 decades of transformative work in the last 10 years: Amit Shah

kalpa News

kalpa News

Next Post
Under the leadership of PM Modi, the government has undertaken more than 50 decades of transformative work in the last 10 years: Amit Shah

Under the leadership of PM Modi, the government has undertaken more than 50 decades of transformative work in the last 10 years: Amit Shah

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL