No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮಣ್ಣಿನ ಗಣೇಶಮೂರ್ತಿಯನ್ನೇ ಪೂಜಿಸಿ: ಶಾಸ್ತ್ರವಿಧಿ ಏನು ಹೇಳಿದೆ?

ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ಮೂರ್ತಿಯನ್ನು ತಯಾರಿಸಬೇಕು ಎಂಬ ಶಾಸ್ತ್ರವಿಧಿಯಿದೆ !

kalpa News by kalpa News
August 22, 2022
in Special Articles
0
ಮಣ್ಣಿನ ಗಣೇಶಮೂರ್ತಿಯನ್ನೇ ಪೂಜಿಸಿ: ಶಾಸ್ತ್ರವಿಧಿ ಏನು ಹೇಳಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  |

ಶ್ರೀ ಗಣೇಶನ ಮೂರ್ತಿಯನ್ನು ಜೇಡಿಮಣ್ಣಿನಿಂದ ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಇತ್ತೀಚೆಗೆ ಭಾರ ಕಡಿಮೆಯಾಗಬೇಕು ಮತ್ತು ಅದು ಹೆಚ್ಚು ಆಕರ್ಷಕವಾಗಿ ಕಾಣಿಸಬೇಕೆಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಮೂರ್ತಿಗಳನ್ನು ತಯಾರಿಸಲಾಗುತ್ತದೆ. ಮಣ್ಣಿನ ಮತ್ತು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಗಣೇಶ ಮೂರ್ತಿಯಲ್ಲಿ ವ್ಯತ್ಯಾಸವಿದೆ. ಪಾರ್ವತಿಯು ತಯಾರಿಸಿದ ಶ್ರೀ ಗಣೇಶನು Lord Ganesha ಮಹಾಗಣಪತಿಯ ಅವತಾರವಾಗಿದ್ದಾನೆ. ಅವಳು ಮೃತ್ತಿಕೆಯ (ಮಣ್ಣಿನ) ಆಕಾರ ಮಾಡಿ ಅದರಲ್ಲಿ ಶ್ರೀ ಗಣೇಶನ ಆವಾಹನೆಯನ್ನು ಮಾಡಿದಳು. (ಪುರಾಣದಲ್ಲಿ ಶ್ರೀ ಗಣೇಶನು ಮಣ್ಣಿನಿಂದ ನಿರ್ಮಾಣವಾಗಿದ್ದಾನೆ ಎಂದು ಹೇಳಲಾಗಿದೆ.) ‘ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ ಗಣೇಶಮೂರ್ತಿಯನ್ನು ತಯಾರಿಸಬೇಕು’, ಎಂದು ಶಾಸ್ತ್ರವಿಧಿಯಿದೆ.
ಮಣ್ಣಿನ ಮೂರ್ತಿಯಿಂದಾಗುವ ಲಾಭಗಳು :
ಮಣ್ಣಿನ ಮೂರ್ತಿಯಲ್ಲಿ ಶ್ರೀ ಗಣೇಶನ ಪವಿತ್ರಕಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಕಾರ್ಯನಿರತವಾಗಿರುತ್ತವೆ: ‘ಮಣ್ಣಿನಲ್ಲಿರುವ ಪೃಥ್ವಿತತ್ತ್ವದಿಂದಾಗಿ ಮೂರ್ತಿಯು ಬ್ರಹ್ಮಾಂಡ ಮಂಡಲದಿಂದ ಆಕರ್ಷಿಸಿದ ದೇವತೆಯ ತತ್ತ್ವವು ಮೂರ್ತಿಯಲ್ಲಿ ದೀರ್ಘಕಾಲ ಕಾರ್ಯನಿರತವಾಗಿರುತ್ತದೆ. ತದ್ವಿರುದ್ಧವಾಗಿ ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಲ್ಲಿ ದೇವತೆಯ ತತ್ತ್ವವನ್ನು ಆಕರ್ಷಿಸುವ ಮತ್ತು ಕಾರ್ಯನಿರತವಾಗಿಡುವ ಕ್ಷಮತೆಯು ಕಡಿಮೆಯಿರುತ್ತದೆ. ಆದ್ದರಿಂದ ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಹೆಚ್ಚೇನೂ ಲಾಭವಾಗುವುದಿಲ್ಲ !

Also read: ಸಿಎಂ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ನಿಧನ

ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ವಾಯುಮಂಡಲವು ಶುದ್ಧವಾಗುತ್ತದೆ !
‘ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಅದು ಕೂಡಲೇ ನೀರಿನಲ್ಲಿ ಕರಗಿ, ಹರಿಯುವ ನೀರಿನಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ದೂರದವರೆಗೆ ದೇವತೆಗಳ ಸಾತ್ತ್ವಿಕ ಲಹರಿಗಳನ್ನು ಕಡಿಮೆ ಕಾಲಾವಧಿಯಲ್ಲಿ ಪ್ರಕ್ಷೇಪಿಸುತ್ತದೆ. ಇದರಿಂದ ಸಂಪೂರ್ಣ ಪರಿಸರದ ವಾಯುಮಂಡಲ ಶುದ್ಧವಾಗುತ್ತದೆ. ಈ ಪ್ರಕ್ರಿಯೆಯಿಂದ ಸಮಷ್ಟಿ ಸ್ತರದಲ್ಲಿ ಲಾಭವಾಗಲು ಸಹಾಯವಾಗುತ್ತದೆ.
ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದಾಗುವ ಹಾನಿ !
ಮೂರ್ತಿಯ ವಿಸರ್ಜನೆಯು ಸರಿಯಾಗಿ ಆಗುವುದಿಲ್ಲ:
‘ಪ್ಲಾಸ್ಟರ್ ಆಫ್ ಪ್ಯಾರಿಸ್’ ನೀರಿನಲ್ಲಿ ಸಹಜವಾಗಿ ಕರಗದಿರುವುದರಿಂದ ವಿಸರ್ಜನೆಯ ನಂತರ ಮೂರ್ತಿಯು ನೀರಿನ ಮೇಲೆ ತೇಲುತ್ತದೆ. ಅನೇಕ ಕಡೆಗಳಲ್ಲಿ ವಿಸರ್ಜಿತವಾಗದ ಮೂರ್ತಿಗಳ ಅವಶೇಷಗಳನ್ನು ಕೆಲವೊಮ್ಮೆ ಒಟ್ಟು ಮಾಡಿ ಅವುಗಳ ಮೇಲೆ ‘ಬುಲ್ಡೋಝರ್’ನ್ನು ಚಲಾಯಿಸಲಾಗುತ್ತದೆ. ಹೀಗೆ ಮಾಡುವುದು ಶ್ರೀ ಗಣಪತಿಯ ಘೋರ ವಿಡಂಬನೆಯೇ ಆಗಿದೆ. ಯಾವ ಸನ್ಮಾನದಿಂದ ನಾವು ಶ್ರೀ ಗಣಪತಿಯನ್ನು ಆವಾಹನೆ ಮಾಡುತ್ತೇವೆಯೋ, ಅದೇ ಸನ್ಮಾನದಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ. ಶ್ರೀ ಗಣಪತಿಯ ಘೋರ ವಿಡಂಬನೆಯಾಗುವುದರಿಂದ ಘೋರ ಪಾಪ ತಗಲುತ್ತದೆ.

ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಬೇರೆ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರದ ವಿರುದ್ಧವಾಗಿದೆ!
ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್’ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶಮೂರ್ತಿಯನ್ನು ತಯಾರಿಸುತ್ತಾರೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಯ ಕಡೆಗೆ ಶ್ರೀ ಗಣೇಶನ ಪವಿತ್ರಕಗಳು ಆಕರ್ಷಿಸುವುದಿಲ್ಲ.
‘ಇಕೋ ಫ್ರೆಂಡ್ಲಿ’ ಗಣೇಶಮೂರ್ತಿಗಳ ಬಗೆಗಿನ ವಂಚನೆಯಿಂದ ಎಚ್ಚರ!
ಇತ್ತೀಚೆಗೆ ಕೆಲವು ಸಂಸ್ಥೆಗಳು ‘ಇಕೋ-ಫ್ರೆಂಡ್ಲಿ (‘ಇಕಾಲಾಜಿಕಲ್ ಫ್ರೆಂಡ್ಲಿ’, ಅಂದರೆ ಪರಿಸರ ಸ್ನೇಹಿ) ಶ್ರೀ ಗಣೇಶಮೂರ್ತಿ’ಗಳನ್ನು ತಯಾರಿಸಲು ಆಹ್ವಾನಿಸುತ್ತಾರೆ. ಅವುಗಳಲ್ಲಿ ಕೆಲವು ಮೂರ್ತಿಗಳನ್ನು ಕಾಗದದ ಮುದ್ದೆಗಳಿಂದ ತಯಾರಿಸಲಾಗುತ್ತದೆ. ಇದು ಅಶಾಸ್ತ್ರೀಯವಂತೂ ಆಗಿದೆ, ಹಾಗೆಯೇ ಪರಿಸರಕ್ಕೆ ಹಾನಿಕರಕವೂ ಆಗಿದೆ; ಏಕೆಂದರೆ ಕಾಗದದ ಮುದ್ದೆಗಳು ನೀರಿನಲ್ಲಿರುವ ಪ್ರಾಣವಾಯುವನ್ನು ಹೀರುತ್ತವೆ ಮತ್ತು ಜೀವಗಳಿಗೆ ಹಾನಿಕರವಾದ ‘ಮಿಥೇನ್’ ವಾಯುವನ್ನು ನಿರ್ಮಿಸುತ್ತವೆ. ಇಂತಹ ಸಂಸ್ಥೆಗಳಿಂದ ಮಾಡಲಾಗಿರುವ ನಿಸರ್ಗದ ವಿಚಾರವು ಕೇವಲ ಮೇಲುಮೇಲಿನದ್ದಾಗಿರುತ್ತದೆ. ಹಿಂದೂ ಧರ್ಮಶಾಸ್ತ್ರವು ನಿಸರ್ಗದ ರಕ್ಷಣೆಯೊಂದಿಗೆ ಮಾನವನ ಸರ್ವಾಂಗೀಣ ಉನ್ನತಿಯ ವಿಚಾರವನ್ನೂ ಮಾಡಿರುತ್ತದೆ ಎಂಬುದನ್ನು ಗಮನದಲ್ಲಿಡಿ.

ಧರ್ಮಶಾಸ್ತ್ರಕ್ಕನುಸಾರ ತರಬೇಕಾದ ಜೇಡಿಮಣ್ಣಿನ ಮೂರ್ತಿಯು ದುಬಾರಿಯಾಗಿರುತ್ತದೆ, ಈ ರೀತಿ ಹೇಳುವುದು ಕುಂಟುನೆಪವಾಗಿದೆ. ಪ್ರತಿಯೊಂದು ಕುಟುಂಬದಲ್ಲಿ ಗಣೇಶೋತ್ಸವಕ್ಕಾಗಿ ಆಗುವ ಒಟ್ಟು ಖರ್ಚಿನಲ್ಲಿ (ಉದಾ.ಆಧುನಿಕ ಅಲಂಕಾರ, ಕುಟುಂಬದವರಿಗೆ ಬಟ್ಟೆಗಳ ಖರೀದಿ ಇತ್ಯಾದಿ) ಮೂರ್ತಿಯ ಖರೀದಿಗಾಗಿ ಆಗುವ ಖರ್ಚು ಅತ್ಯಲ್ಪವಾಗಿರುತ್ತದೆ. ಶ್ರೀ ಗಣೇಶನನ್ನು ಪೂಜಿಸುವುದರ ಉದ್ದೇಶವು ಕುಟುಂಬದಲ್ಲಿನ ಸದಸ್ಯರಿಗೆ ಮೂರ್ತಿಯಿಂದ ಗಣೇಶತತ್ತ್ವ ಸಿಗುವುದಾಗಿದೆ. ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಈ ಲಾಭ ಸಿಗುವುದು ಸಾಧ್ಯವಿಲ್ಲ.
(ಆಧಾರ : ಸನಾತನ ಸಂಸ್ಥೆ ನಿರ್ಮಿಸಿದ ಕಿರುಗ್ರಂಥ ‘ಶ್ರೀ ಗಣೇಶಮೂರ್ತಿ ಶಾಸ್ತ್ರಾನುಸಾರ ಇರಬೇಕು’)

(ಸಂಗ್ರಹ: ವಿನೋದ ಕಾಮತ್, ರಾಜ್ಯ ವಕ್ತಾರರು, ಸನಾತನ ಸಂಸ್ಥೆ )   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLord GaneshaNewsinKannadaNewsKannadaವಿಶೇಷ ಲೇಖನಶ್ರೀ ಗಣೇಶ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಎಂ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ನಿಧನ

Next Post

ಮತ್ತೆ ಮಳೆ ಆರಂಭ: ಕರಾವಳಿ ಸೇರಿ ಹಲವು ಕಡೆ ಯೆಲ್ಲೋ ಅಲರ್ಟ್, ಶಿವಮೊಗ್ಗದ ಪರಿಸ್ಥಿತಿಯೇನು?

kalpa News

kalpa News

Next Post
Malnad

ಮತ್ತೆ ಮಳೆ ಆರಂಭ: ಕರಾವಳಿ ಸೇರಿ ಹಲವು ಕಡೆ ಯೆಲ್ಲೋ ಅಲರ್ಟ್, ಶಿವಮೊಗ್ಗದ ಪರಿಸ್ಥಿತಿಯೇನು?

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL