No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 25, 2026
in Rail Dairy (ರೈಲ್ವೆ ಸುದ್ದಿಗಳು)
2
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೇಸಿಗೆ ರಜೆಯ ಅವಧಿಯಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು #SouthWesternRailway ಎಸ್’ಎಂವಿಟಿ ಬೆಂಗಳೂರು- ಬೆಳಗಾವಿ- ಎಸ್’ಎಂವಿಟಿ ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ವಿಶೇಷ ರೈಲು ಸಂಚಾರದ ವಿವರಗಳು ಹೀಗಿವೆ.

Also Read>> ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

06503 ಸಂಖ್ಯೆಯ ವಿಶೇಷ ಎಕ್ಸ್’ಪ್ರೆಸ್ 2026ರ ಏಪ್ರಿಲ್ 30ರಂದು (ಗುರುವಾರ) ಸಂಜೆ 7.00ಕ್ಕೆ ಎಸ್’ಎಂವಿಟಿ ಬೆಂಗಳೂರಿನಿಂದ ಹೊರಟು, ಮರು ದಿನ ಶುಕ್ರವಾರ ಬೆಳಗ್ಗೆ 7.35ಕ್ಕೆ ಬೆಳಗಾವಿ #Belgaum ರೈಲು ನಿಲ್ದಾಣವನ್ನು ತಲುಪಲಿದೆ (ಒಂದು ಟ್ರಿಪ್).ಇದೇ ರೀತಿ, ರೈಲು ಸಂಖ್ಯೆ 06504 ವಿಶೇಷ ಎಕ್ಸ್’ಪ್ರೆಸ್ 2026ರ ಮೇ 3ರಂದು (ಭಾನುವಾರ) ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮರು ದಿನ ಸೋಮವಾರ ಬೆಳಗ್ಗೆ 5.00ಕ್ಕೆ ಎಸ್’ಎಂವಿಟಿ ಬೆಂಗಳೂರಿಗೆ #Bengaluru ತಲುಪಲಿದೆ (ಒಂದು ಟ್ರಿಪ್).

Also Read>> ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

ಈ ವಿಶೇಷ ರೈಲು ತನ್ನ ಸಂಚಾರದಲ್ಲಿ (ಎರಡು ದಿಕ್ಕುಗಳಲ್ಲಿ) ಚಿಕ್ಕಬಾಣಾವರ, ತುಮಕೂರು, ಸಂಪಿಗೆ ರೋಡ್, ಅರಸಿಕೇರಿ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಕರ್ಜಗಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಹಾಗೂ ಖಾನಾಪುರ ರೈಲು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

ರೈಲು ಒಟ್ಟು 19 ಬೋಗಿಗಳನ್ನು ಹೊಂದಿದ್ದು, ಅವುಗಳಲ್ಲಿ 2 ಎಸಿ 2-ಟೈರ್, 4 ಎಸಿ 3-ಟೈರ್, 7 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಹಾಗೂ 2 ಎಸ್’ಎಲ್‌ಆರಡಿ ಬೋಗಿಗಳು ಸೇರಿವೆ. ಪ್ರಯಾಣಿಕರು ಈ ವಿಶೇಷ ರೈಲಿನ ಸದುಪಯೋಗವನ್ನು ಪಡೆದುಕೊಳ್ಳುಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BelgaumBENGALURUIndian RailwayKannada News WebsiteLatest News KannadaSouth Western RailwaySpecial TrainSummer HolidaysSWRನೈಋತ್ಯ ರೈಲ್ವೆಬೆಂಗಳೂರುಬೆಳಗಾವಿಬೇಸಿಗೆ ರಜೆವಿಶೇಷ ರೈಲು
Share212Tweet133Send
Aniruddha Vasishta S R

Aniruddha Vasishta S R

Editor-in-Chief

Previous Post

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

Next Post

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

Comments 2

  1. Pingback: ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ » kalpa.news
  2. Pingback: ಬೆಂಗಳೂರು | ಮಿಷನ್ ರಸ್ತೆಯಲ್ಲಿ 'ಎನ್ ಯು' ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ » kalpa.news

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL