No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಚಿಕ್ಕಮಗಳೂರು ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಹುಬ್ಬಳ್ಳಿಗೆ ಸ್ಪೆಷಲ್ ಎಕ್ಸ್’ಪ್ರೆಸ್

kalpa News by kalpa News
June 16, 2026
in Rail Dairy (ರೈಲ್ವೆ ಸುದ್ದಿಗಳು), ಚಿಕ್ಕಮಗಳೂರು
1
SWR talguppa Mysore 4 trains updates
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  |

ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ಜನದಟ್ಟಣೆ ನಿವಾರಿಸಲು, ನೈಋತ್ಯ ರೈಲ್ವೆಯು (South Western Railways) ಎಸ್’ಎಸ್’ಎಸ್ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು (Chikkamagaluru) ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಓಡಿಸಲು ನಿರ್ಧರಿಸಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ವಿಶೇಷ ರೈಲುಗಳ ವಿವರ ಹೀಗಿದೆ.

Also Read>> ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

ಜೂನ್ 20 21, 2026 ರಂದು 07341 ಸಂಖ್ಯೆಯ ಎಸ್’ಎಸ್’ಎಸ್ ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಹುಬ್ಬಳ್ಳಿಯಿಂದ ಬೆಳಗ್ಗೆ 5 ಗಂಟೆಗೆ ಹೊರಟು, ಅದೇ ದಿನ ಬೆಳಗ್ಗೆ 11:15 ಗಂಟೆಗೆ ಚಿಕ್ಕಮಗಳೂರು ತಲುಪಲಿದೆ.

ಮರು ಪ್ರಯಾಣದಲ್ಲಿ ಈ ರೈಲು 07342 ಸಂಖ್ಯೆಯ ವಿಶೇಷ ರೈಲು ಜೂನ್ 20 21, 2026 ರಂದು ಚಿಕ್ಕಮಗಳೂರಿನಿಂದ 17:30 ಗಂಟೆಗೆ ಹೊರಟು, ಅಂದೇ 23:20 ಗಂಟೆಗೆ ಎಸ್’ಎಸ್’ಎಸ್ ಹುಬ್ಬಳ್ಳಿ (Hubli) ನಿಲ್ದಾಣಕ್ಕೆ ಆಗಮಿಸಲಿದೆ.

ವಿಶೇಷ ರೈಲಿನಲ್ಲಿ ಎಲ್ಲೆಲ್ಲಿ ನಿಲುಗಡೆ?

ಈ ವಿಶೇಷ ರೈಲು ಮಾರ್ಗಮಧ್ಯೆ ಕುಂದಗೋಳ, ಸಂಶಿ, ಯಳವಿಗಿ, ಹಾವೇರಿ, ರಾಣೇಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ರಾಮಗಿರಿ, ಅಜ್ಜಂಪುರ, ಬೀರೂರು, ಕಡೂರು, ಬಿಸ್ಲೆಹಳ್ಳಿ, ಸಖರಾಯಪಟ್ಟಣ ಹಾಗೂ ಕಣಿವೆಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ವಿಶೇಷ ರೈಲಿನಲ್ಲಿ ಎಷ್ಟು ಬೋಗಿ ಇರಲಿವೆ?

ಈ ವಿಶೇಷ ರೈಲಿನಲ್ಲಿ ಒಟ್ಟು 10 ಬೋಗಿಗಳು ಒಳಗೊಂಡಿದ್ದು, ಇದರಲ್ಲಿ ಒಂದು ಸ್ಲೀಪರ್ ಕ್ಲಾಸ್, 7 ಸಾಮಾನ್ಯ ದರ್ಜೆ ಮತ್ತು 2 ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್/ದಿವ್ಯಾಂಗಜನ ಕಂಪಾರ್ಟ್ಮೆಂಟ್ ಬೋಗಿಗಳು ಇರಲಿವೆ.

ಎಲೇಕೆರೆ ಲೆವೆಲ್ ಕ್ರಾಸಿಂಗ್ ಶಾಶ್ವತ ಬಂದ್

ಚನ್ನಪಟ್ಟಣ ರೈಲು ನಿಲ್ದಾಣದ ಸಮೀಪದ ಎಲೇಕೆರೆ ಗ್ರಾಮದಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ (ಎಲ್ಸಿ) ಗೇಟ್ ಸಂಖ್ಯೆ 47 (ಕಿ.ಮೀ. 55/200-300) ಅನ್ನು 18 ಜೂನ್ 2026 (ಗುರುವಾರ) ಸಂಜೆ 5:00 ಗಂಟೆಯಿಂದ ಶಾಶ್ವತವಾಗಿ ಮುಚ್ಚಲಾಗುವುದು.

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು | ಪ್ರಯಾಣಿಕರು ಅದೃಷ್ಟವಶಾತ್ ಪಾರು

ಸಾರ್ವಜನಿಕರು ರಸ್ತೆ ಮೇಲ್ಸೇತುವೆಯ ಮಾರ್ಗವನ್ನು ಬಳಸುವಂತೆ ಕೋರಲಾಗಿದೆ.

ಹೊಳೆನರಸೀಪುರ ಮತ್ತು ಮಾವಿನಕೆರೆ ರೈಲ್ವೆ ನಿಲ್ದಾಣಗಳ ನಡುವಿನ ರಸ್ತೆ ಕೆಳಸೇತುವೆ (ಆರ್’ಯು ಬಿ) ಕಾಮಗಾರಿಯ ಹಿನ್ನೆಲೆಯಲ್ಲಿ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ (Indian Railway) ಮಾಹಿತಿ ನೀಡಿದ್ದು, ಮೈಸೂರಿನಿಂದ ಅರಸೀಕೆರೆ, ಶಿವಮೊಗ್ಗ, ತಾಳಗುಪ್ಪ ಹಾಗೂ ಯಶವಂತಪುರ ಸಂಚರಿಸುವ ಹಲವು ರೈಲುಗಳ ಸಂಚಾರ ರದ್ದು ಹಾಗೂ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

Also Read>> ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

ಜೂನ್ 18 ಮತ್ತು 23ರಂದು ಈ ರೈಲುಗಳ ಸಂಚಾರ ರದ್ದು

  • ಅರಸೀಕೆರೆ-ಮೈಸೂರು ದೈನಂದಿನ ಪ್ಯಾಸೆಂಜರ್ (ರೈಲು ಸಂಖ್ಯೆ 56267)
  • ಮೈಸೂರು-ತಾಳಗುಪ್ಪ ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16206)
  • ತಾಳಗುಪ್ಪ-ಮೈಸೂರು ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16205)

ಜೂನ್ 18 ಮತ್ತು 23ರಂದು ಈ ರೈಲುಗಳ ಸಂಚಾರ ಭಾಗಶಃ ರದ್ದು

ಮೈಸೂರು-ಶಿವಮೊಗ್ಗ ಟೌನ್ ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16225) ರೈಲನ್ನು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಈ ರೈಲು ಮೈಸೂರಿನ ಬದಲಿಗೆ ಅರಸೀಕೆರೆಯಿಂದಲೇ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.

Also Read>> ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

ಜೂನ್ 18 ಮತ್ತು 23ರಂದು ತಡವಾಗಿ ಸಂಚರಿಸುವ ರೈಲು

ಮೈಸೂರು-ಯಶವಂತಪುರ ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16208) ರೈಲಿನ ಸಂಚಾರವನ್ನು ಮಾರ್ಗಮಧ್ಯೆ ಕ್ರಮವಾಗಿ 30 ನಿಮಿಷ ಮತ್ತು 120 ನಿಮಿಷ ನಿಯಂತ್ರಿಸಲಾಗುತ್ತದೆ.

ಈ ದಿನ ಯಶವಂತಪುರ-ಶಿವಮೊಗ್ಗ ರೈಲು ರದ್ದು

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಯಾರ್ಡ್ ನವೀಕರಣ ಕಾಮಗಾರಿಗಳ ಹಿನ್ನಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಘೋಷಿಸಲಾಗಿದೆ.

ಪ್ರಮುಖವಾಗಿ ಶಿವಮೊಗ್ಗ-ತಾಳಗುಪ್ಪಗೆ ಆಗಮಿಸುವ ಹಾಗೂ ತೆರಳುವ ಒಟ್ಟು ಏಳು ರೈಲುಗಳ ಸಂಚಾರದಲ್ಲಿ ನಿಗದಿತ ದಿನಗಳಂದು ಬದಲಾವಣೆ ಮಾಡಲಾಗಿದ್ದು, ಈ ಕುರಿತ ಮಾಹಿತಿ ಹೀಗಿದೆ.

ಈ ರೈಲುಗಳ ಸಂಚಾರ ಆಗಸ್ಟ್ 4ರಂದು ರದ್ದು

  • 16581 ಸಂಖ್ಯೆಯ ಯಶವಂತಪುರ-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್
  • 16582 ಸಂಖ್ಯೆಯ ಶಿವಮೊಗ್ಗ ಟೌನ್-ಯಶವಂತಪುರ ಎಕ್ಸ್’ಪ್ರೆಸ್

Kalahamsa Infotech private limited

ಈ ರೈಲುಗಳು ಭಾಗಷಃ ರದ್ದು

  • 20652 ಸಂಖ್ಯೆಯ ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು 01.08.2026 ರಿಂದ 03.08.2026ರವರೆಗೆ ಅರಸೀಕೆರೆ-ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ.
  • 12090 ಸಂಖ್ಯೆಯ ಶಿವಮೊಗ್ಗ ಟೌನ್-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು 01.08.2026 ರಿಂದ 03.08.2026ರವರೆಗೆ ಅರಸೀಕೆರೆ-ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ.
  • 12089 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ ರೈಲು 01.08.2026 ರಿಂದ 03.08.2026ರವರೆಗೆ ಕೆಎಸ್’ಆರ್ ಬೆಂಗಳೂರು-ಅರಸೀಕೆರೆ ನಡುವೆ ಭಾಗಶಃ ರದ್ದಾಗಲಿದೆ.

ಈ ರೈಲುಗಳ ಮಾರ್ಗ ಬದಲಾವಣೆ

16228 ಸಂಖ್ಯೆಯ ತಾಳಗುಪ್ಪ-ಮೈಸೂರು ಎಕ್ಸ್’ಪ್ರೆಸ್ ರೈಲು 2026ರ ಆಗಸ್ಟ್ 3ರಂದು ಅರಸೀಕೆರೆ-ಹಾಸನ-ಕೃಷ್ಣರಾಜನಗರ-ಮೈಸೂರು ಮಾರ್ಗದಲ್ಲಿ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಅಲ್ಲದೇ, ಈ ರೈಲು ಅಂದು ತಿಪಟೂರು, ತುಮಕೂರು, ಯಶವಂತಪುರ, ಮಲ್ಲೇಶ್ವರಂ, ಕೆಎಸ್’ಆರ್ ಬೆಂಗಳೂರು, ಕೃಷ್ಣದೇವರಾಯ ಹಾಲ್ಟ್, ನಾಯಂಡಹಳ್ಳಿ, ಕೆಂಗೇರಿ, ಬಿಡದಿ, ರಾಮನಗರಂ, ಚನ್ನಪಟ್ಟಣ, ಮದ್ದೂರು, ಹನಕೆರೆ, ಮಂಡ್ಯ, ಎಲಿಯೂರು, ಪಾಂಡವಪುರ, ನಾಗನಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

16227 ಸಂಖ್ಯೆಯ ಮೈಸೂರು-ತಾಳಗುಪ್ಪ ಎಕ್ಸ್’ಪ್ರೆಸ್ ರೈಲು 2026ರ ಆಗಸ್ಟ್ 3ರಂದು ಮೈಸೂರು-ಕೃಷ್ಣರಾಜನಗರ-ಹಾಸನ-ಅರಸೀಕೆರೆ ಮಾರ್ಗದಲ್ಲಿ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಅಲ್ಲದೇ, ರೈಲಿಗೆ ಅಂದು ಮದ್ದೂರು, ಚನ್ನಪಟ್ಟಣ, ರಾಮನಗರಂ, ಬಿಡದಿ, ಹೆಜ್ಜಾಲ, ಕೆಂಗೇರಿ, ಜ್ಞಾನಭಾರತಿ, ನಾಯಂಡಹಳ್ಳಿ, ಕೆಎಸ್’ಆರ್ ಬೆಂಗಳೂರು, ಮಲ್ಲೇಶ್ವರಂ, ಯಶವಂತಪುರ, ತುಮಕೂರು, ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ರೈಲ್ವೆ ಇಲಾಖೆ ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮುನ್ನ ವೇಳಾಪಟ್ಟಿ ಪರಿಶೀಲಿಸಿ ಸಹಕರಿಸುವಂತೆ ಮನವಿ ಮಾಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: ChikkamagalurHubballiHubliIndian RailwayKannada News WebsiteLatest News KannadaLocal NewsMalnad NewsSouth Western RailwaySWRಚಿಕ್ಕಮಗಳೂರುವಿಶೇಷ ಎಕ್ಸ್‌ಪ್ರೆಸ್ ರೈಲುಹುಬ್ಬಳ್ಳಿ
Share202Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ರವಿಶಂಕರ್ ಗುರೂಜಿ ಜನ್ಮದಿನೋತ್ಸವ: ಶಿವಮೊಗ್ಗದ ಜ್ಞಾನ ಕ್ಷೇತ್ರದಲ್ಲಿ ಭಕ್ತಿಪೂರ್ವಕ ಆಚರಣೆ

Next Post

NEET ReTest | ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ನಿರ್ಬಂಧ | ಕಾರಣವೇನು?

kalpa News

kalpa News

Next Post
telegram ban in India till NEET UG Retest completes

NEET ReTest | ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ನಿರ್ಬಂಧ | ಕಾರಣವೇನು?

Comments 1

  1. Pingback: ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ನಿರ್ಬಂಧ | ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL