No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, October 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಗುಡ್ ನ್ಯೂಸ್ | ಶಿವಮೊಗ್ಗದಿಂದ ಆಂಧ್ರಪ್ರದೇಶಕ್ಕೆ 2 ವಿಶೇಷ ಎಕ್ಸ್‌ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

kalpa News by kalpa News
August 28, 2026
in Rail Dairy (ರೈಲ್ವೆ ಸುದ್ದಿಗಳು), ಶಿವಮೊಗ್ಗ
0
Special Express Trains Andra Pradesh To Shivamogga Town
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ದಕ್ಷಿಣ ಕರಾವಳಿ ರೈಲ್ವೆಯು ಶಿವಮೊಗ್ಗ ಟೌನ್‌ಗೆ ಮತ್ತು ಶಿವಮೊಗ್ಗ ಟೌನ್‌ನಿಂದ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ (Special Express Trains) ಸಂಚಾರವನ್ನು ಘೋಷಿಸಿದ್ದು, ಮಚಲಿಪಟ್ಟಣಂ–ಶಿವಮೊಗ್ಗ ಟೌನ್ (Shivamogga) – ಮಚಲಿಪಟ್ಟಣಂ (Machilipatnam) ಮತ್ತು ಶಿವಮೊಗ್ಗ ಟೌನ್–ಗುಂತಕಲ್ (Guntakal) –ಶಿವಮೊಗ್ಗ ಟೌನ್ ಮಾರ್ಗಗಳಲ್ಲಿ ತಲಾ ಒಂದು ಟ್ರಿಪ್ ವಿಶೇಷ ರೈಲು ಸಂಚರಿಸಲಿದೆ.

ಮಚಲಿಪಟ್ಟಣಂ–ಶಿವಮೊಗ್ಗ ಟೌನ್ ವಿಶೇಷ ರೈಲು

ರೈಲು ಸಂಖ್ಯೆ 07217 ಮಚಲಿಪಟ್ಟಣಂ–ಶಿವಮೊಗ್ಗ ಟೌನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 30, 2026ರಂದು ಭಾನುವಾರ ಮಚಲಿಪಟ್ಟಣಂನಿಂದ ಮಧ್ಯಾಹ್ನ 3.55 ಗಂಟೆಗೆ ಹೊರಡಲಿದೆ. ಮರುದಿನ ಆಗಸ್ಟ್ 31ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ಟೌನ್‌ಗೆ ಆಗಮಿಸಲಿದೆ.

ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 07218 ಶಿವಮೊಗ್ಗ ಟೌನ್–ಮಚಲಿಪಟ್ಟಣಂ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 2ರಂದು ಬುಧವಾರ ಸಂಜೆ 5.40 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಡಲಿದೆ. ಸೆಪ್ಟೆಂಬರ್ 3ರಂದು ಗುರುವಾರ ಮಧ್ಯಾಹ್ನ 3.55 ಗಂಟೆಗೆ ಮಚಲಿಪಟ್ಟಣಂ ತಲುಪಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಗುಡಿವಾಡ ಜಂಕ್ಷನ್, ವಿಜಯವಾಡ ಜಂಕ್ಷನ್, ಕೃಷ್ಣ ಕೆನಾಲ್ ಜಂಕ್ಷನ್, ಗುಂಟೂರು ಜಂಕ್ಷನ್, ನರಸರಾವ್‌ಪೇಟೆ, ಡೊಣಕೊಂಡ, ಮಾರ್ಕಾಪುರ ರೋಡ್, ಕಂಬಂ, ಗಿದ್ದಲೂರು, ನಂದ್ಯಾಲ ಜಂಕ್ಷನ್, ಬೇತಂಚೆರ್ಲ, ಡೋಣ ಜಂಕ್ಷನ್, ಗುತ್ತಿ ಜಂಕ್ಷನ್, ಅನಂತಪುರ, ಧರ್ಮವರಂ ಜಂಕ್ಷನ್, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಹಿಂದೂಪುರ, ಯಲಹಂಕ ಜಂಕ್ಷನ್, ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ ಮತ್ತು ಭದ್ರಾವತಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.PES Shivamogga

ಶಿವಮೊಗ್ಗ ಟೌನ್–ಗುಂತಕಲ್ ವಿಶೇಷ ರೈಲು

ಇದರ ಜೊತೆಗೆ, ರೈಲು ಸಂಖ್ಯೆ 07219 ಶಿವಮೊಗ್ಗ ಟೌನ್–ಗುಂತಕಲ್ ವಿಶೇಷ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 31ರಂದು ಸೋಮವಾರ ಸಂಜೆ 5.40 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಡಲಿದೆ. ಮರುದಿನ ಸೆಪ್ಟೆಂಬರ್ 1ರಂದು ಮಂಗಳವಾರ ಬೆಳಿಗ್ಗೆ 7 ಗಂಟೆಗೆ ಗುಂತಕಲ್ ತಲುಪಲಿದೆ.

ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 07220 ಗುಂತಕಲ್–ಶಿವಮೊಗ್ಗ ಟೌನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 2ರಂದು ಬುಧವಾರ ರಾತ್ರಿ 1.45 ಗಂಟೆಗೆ ಗುಂತಕಲ್‌ನಿಂದ ಹೊರಡಲಿದೆ. ಅದೇ ದಿನ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ.

Also Read>> SWR Intensifies Food Safety Checks Across Karnataka Railway Stations

ಈ ರೈಲು ಎರಡೂ ಮಾರ್ಗಗಳಲ್ಲಿ ಭದ್ರಾವತಿ, ತರೀಕೆರೆ, ಬೀರೂರು ಜಂಕ್ಷನ್, ಅರಸೀಕೆರೆ ಜಂಕ್ಷನ್, ತಿಪಟೂರು, ತುಮಕೂರು, ಯಲಹಂಕ ಜಂಕ್ಷನ್, ಹಿಂದೂಪುರ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಧರ್ಮವರಂ ಜಂಕ್ಷನ್, ಅನಂತಪುರ ಮತ್ತು ಗುತ್ತಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.

20 ಬೋಗಿಗಳ ವಿಶೇಷ ರೈಲು

ಈ ಎರಡೂ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು ಒಟ್ಟು 20 ಐಸಿಎಫ್ ಬೋಗಿಗಳನ್ನು ಹೊಂದಿರಲಿವೆ. ಇದರಲ್ಲಿ 1 ಎಸಿ ಫಸ್ಟ್ ಕ್ಲಾಸ್, 1 ಎಸಿ 2-ಟೈರ್, 2 ಎಸಿ 3-ಟೈರ್, 9 ಸ್ಲೀಪರ್ ಕ್ಲಾಸ್, 5 ಜನರಲ್ ಸೆಕೆಂಡ್ ಕ್ಲಾಸ್ ಹಾಗೂ 2 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಈ ವಿಶೇಷ ರೈಲುಗಳ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ಹಾಗೂ ಮಧ್ಯ ಕರ್ನಾಟಕ ಭಾಗದ ಪ್ರಯಾಣಿಕರಿಗೆ ಈ ವಿಶೇಷ ರೈಲುಗಳು ಅನುಕೂಲವಾಗಲಿದ್ದು, ಆಂಧ್ರಪ್ರದೇಶದ ಮಚಲಿಪಟ್ಟಣಂ ಮತ್ತು ಗುಂತಕಲ್ ಭಾಗಗಳಿಗೆ ತೆರಳುವ ಪ್ರಯಾಣಿಕರು ಈ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ.

Special Express Trains to Operate Between Andra Pradesh–Shivamogga Town

Shivamogga: To clear the extra rush of passengers, South Coast Railway has announced the operation of special express trains between Machilipatnam and Shivamogga Town, as well as between Shivamogga Town and Guntakal.

The special services will operate one trip each and are expected to benefit passengers travelling between Shivamogga, Karnataka, Andhra Pradesh and other en-route destinations.

Machilipatnam–Shivamogga Town–Machilipatnam Special Express

Train No. 07217 Machilipatnam–Shivamogga Town Special Express will leave Machilipatnam at 3.55 pm on August 30, 2026 (Sunday) and arrive at Shivamogga Town at 3 pm on August 31, 2026 (Monday).

On its return journey, Train No. 07218 Shivamogga Town–Machilipatnam Special Express will depart Shivamogga Town at 5.40 pm on September 2, 2026 (Wednesday) and reach Machilipatnam at 3.55 pm on September 3, 2026 (Thursday).Kumadvathi College Shikariura

In both directions, the train will halt at Gudivada Junction, Vijayawada Junction, Krishna Canal Junction, Guntur Junction, Narasaraopet, Donakonda, Markapur Road, Cumbum, Giddalur, Nandyal Junction, Bethamcherla, Dhone Junction, Gooty Junction, Anantapur, Dharmavaram Junction, Sri Sathya Sai Prasanthi Nilayam, Hindupur, Yelahanka Junction, Tumakuru, Tiptur, Arsikere, Birur Junction, Tarikere and Bhadravati.

Shivamogga Town–Guntakal–Shivamogga Town Special Express

Train No. 07219 Shivamogga Town–Guntakal Special Express will depart Shivamogga Town at 5.40 pm on August 31, 2026 (Monday) and arrive at Guntakal at 7 am on September 1, 2026 (Tuesday).

On the return journey, Train No. 07220 Guntakal–Shivamogga Town Special Express will leave Guntakal at 1.45 am on September 2, 2026 (Wednesday) and reach Shivamogga Town at 3 pm on the same day.

In both directions, the train will halt at Bhadravati, Tarikere, Birur Junction, Arsikere Junction, Tiptur, Tumakuru, Yelahanka Junction, Hindupur, Sri Sathya Sai Prasanthi Nilayam, Dharmavaram Junction, Anantapur and Gooty.

20 ICF Coaches

Both special express trains will comprise a total of 20 ICF coaches, including:

  • 1 AC First Class coach
  • 1 AC 2-Tier coach
  • 2 AC 3-Tier coaches
  • 9 Sleeper Class coaches
  • 5 General Second Class coaches
  • 2 Second Class Luggage-cum-Brake Van coaches

The special train services have been introduced to manage the additional passenger rush and will provide convenient connectivity between Shivamogga and several important destinations in Karnataka and Andhra Pradesh.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: GuntakalIndian RailwayIRCTCMachilipatnamSpecial Express Trainsಗುಂತಕಲ್ದಕ್ಷಿಣ ಕರಾವಳಿ ರೈಲ್ವೆಮಚಲಿಪಟ್ಟಣಂಶಿವಮೊಗ್ಗಶಿವಮೊಗ್ಗ ಟೌನ್
Share285Tweet178Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರೊಕಾಮ್‌ನ HDORನಿಂದ 100 ದಿನಗಳ ಓಟ; ನೋಂದಣಿ ಆರಂಭ!

Next Post

ಈಗಲೇ ಲೋಕಸಭೆ ಚುನಾವಣೆ ನಡೆದ ರಾಜ್ಯದಲ್ಲಿ BJPಗೆ ಎಷ್ಟು ಸ್ಥಾನ | CVoter ಸಮೀಕ್ಷೆ ಏನು ಹೇಳುತ್ತೆ?

kalpa News

kalpa News

Next Post
Lok Sabha Election CVoter Opinion Poll For Karnataka

ಈಗಲೇ ಲೋಕಸಭೆ ಚುನಾವಣೆ ನಡೆದ ರಾಜ್ಯದಲ್ಲಿ BJPಗೆ ಎಷ್ಟು ಸ್ಥಾನ | CVoter ಸಮೀಕ್ಷೆ ಏನು ಹೇಳುತ್ತೆ?

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL