No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆ.18ರಂದು ಶಿವಮೊಗ್ಗದಿಂದ ಒಂದು ವಿಶೇಷ ರೈಲು | ಎಲ್ಲಿಗೆ? ಎಲ್ಲೆಲ್ಲಿ ಸ್ಟಾಪ್? ಎಷ್ಟು ಬೋಗಿ? ಬುಕ್ಕಿಂಗ್ ಹೇಗೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 15, 2025
in ಶಿವಮೊಗ್ಗ
0
ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾನೂನು ಕಲ್ಪ – ಪ್ರಶ್ನೋತ್ತರ ಅಂಕಣ  |

ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ತಮಿಳುನಾಡಿನ ತಿರುನೆಲ್ವೆಲಿ – ಶಿವಮೊಗ್ಗ ಟೌನ್ ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು ಸಂಚರಿಸಲಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.

ರೈಲು ಸಂಖ್ಯೆ. 06103 ತಿರುನಲ್ವೆಲಿ ಯಿಂದ ಆಗಸ್ಟ್ 17 2025, ಭಾನುವಾರ ಸಂಜೆ 4.20ಕ್ಕೆ ಹೊರಟು ಸೋಮವಾರ ಮಧ್ಯಾಹ್ನ 01.00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ.

ರೈಲು ಸಂಖ್ಯೆ. 06104 ಶಿವಮೊಗ್ಗ ಟೌನ್ ನಿಂದ ಆಗಸ್ಟ್ 18 2025, ಸೋಮವಾರ ಮಧ್ಯಾಹ್ನ 2.20ಕ್ಕೆ ಹೊರಟು ಮಂಗಳವಾರ ಬೆಳಗ್ಗೆ 10.45ಕ್ಕೆ ತಿರುನಲ್ವೆಲಿಗೆ ತಲುಪಲಿದೆ.ಎಲ್ಲೆಲ್ಲಿ ಸ್ಟಾಪ್?
ಈ ರೈಲು ಎರಡು ಮಾರ್ಗಗಳಲ್ಲಿ ಕಲ್ಲಿದೈಕುರ್ಚಿ, ಅಂಬಾಸಮುದ್ರಂ, ಕಿಜಕಡೈಯಂ, ಪವೂರುಚತ್ರಂ, ತೆಂಕಾಸಿ ಜಂಕ್ಷನ್, ಕಡಯನಲ್ಲೂರು, ಶಂಕರನ್ಕೊವಿಲ್, ರಾಜಪಾಳಯಂ, ಶ್ರೀವಿಲ್ಲಿಪುತ್ತೂರು, ಶಿವಕಾಶಿ, ವಿರುದುನಗರ ಜಂಕ್ಷನ್, ಮದುರೈ ಜಂಕ್ಷನ್, ಕೊಡೈಕನಾಲ್ ರಸ್ತೆ, ದಿಂಡಿಗುಲ್ ಜಂಕ್ಷನ್, ಕರೂರ್ ಜಂಕ್ಷನ್, ನಮಕ್ಕಲ್, ಸೇಲಂ ಜಂಕ್ಷನ್, ಕುಪ್ಪಂ, ಬಂಗಾರಪೇಟೆ ಜಂಕ್ಷನ್, ಕೃಷ್ಣರಾಜಪುರಂ, ಎಸ್‌ಎಂವಿಟಿ ಬೆಂಗಳೂರು, ಚಿಕ್ಕಬಾಣವರ, ತುಮಕೂರು, ಅರಸೀಕೆರೆ, ಬೀರೂರು, ತರೀಕೆರೆ ಮತ್ತು ಭದ್ರಾವತಿ ನಿಲ್ದಾಣಗಳಲ್ಲಿ ನೀಲುಗಡೆಗೊಳ್ಳಲಿದೆ.

ಎಷ್ಟು ಬೋಗಿ?
ಈ ವಿಶೇಷ ರೈಲು ಒಟ್ಟು 18 ಬೋಗಿಗಳನ್ನು ಹೊಂದಿರಲಿದ್ದು: ಟು ಟೈರ್‌ ಎಸಿ 1, ತ್ರಿ ಟೈರ್‌ ಎಸಿ 2, ಸ್ಲೀಪರ್‌ 9, ಜನರಲ್‌ 4, ಸಿಟ್ಟಿಂಗ್‌ ಕಮ್‌ ಲಗೇಜ್‌ ಕೋಚ್‌ – 2 ಬೋಗಿಗಳನ್ನು ಹೊಂದಿರುತ್ತದೆ.

ಬುಕ್ಕಿಂಗ್ ಹೇಗೆ?
ಪ್ರಯಾಣಿಕರು IRCTC ಹಾಗೂ RailOne ಮೂಲಕ ಅಥವಾ ನಿಮ್ಮೂರಿನ ರೈಲು ನಿಲ್ದಾಣಗಳ ಕಾಯ್ದಿರಿಸುವ ಕೌಂಟರ್’ಗಳಲ್ಲಿ ಟಿಕೆಟ್ ಬುಕ್ ಮಾಡಿಕೊಳ್ಳಬಹುದು. ಮಾಹಿತಿಗಾಗಿ 139 ಸಂಖ್ಯೆಗೆ ಸಂಪರ್ಕಿಸಬಹುದು.

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ

ದಕ್ಷಿಣ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ, ರೈಲು ಸಂಖ್ಯೆ 07355/07356 ಹುಬ್ಬಳ್ಳಿ – ರಾಮೇಶ್ವರಂ – ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲಿನ ಸಂಚಾರದ ಅವಧಿಯನ್ನು ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಈ ರೈಲು ರಾಮೇಶ್ವರಂ ಬದಲು ರಾಮನಾಥಪುರಂವರೆಗಷ್ಟೇ ಸಂಚರಿಸಲಿದೆ. ಈ ರೈಲು ಈಗಿರುವ ಸಂಯೋಜನೆ, ಸಮಯ ಮತ್ತು ನಿಲುಗಡೆಗಳೊಂದಿಗೆ ಚಲಿಸುವುದನ್ನು ಮುಂದುವರಿಸುತ್ತದೆ.

ಈ ಹಿಂದೆ ಆಗಸ್ಟ್ 30, 2025 ರವರೆಗೆ ಓಡಲು ಸೂಚಿಸಲಾಗಿದ್ದ ರೈಲು ಸಂಖ್ಯೆ 07355 ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್’ ಪ್ರೆಸ್ ರೈಲು ಈಗ ಸೆಪ್ಟೆಂಬರ್ 27, 2025 ರವರೆಗೆ ನಾಲ್ಕು ಟ್ರಿಪ್’ಗಳಿಗೆ ವಿಸ್ತರಿಸಲಾಗಿದೆ, ಆದರೆ, ಈ ರೈಲು ರಾಮೇಶ್ವರಂ ಬದಲು ರಾಮನಾಥಪುರಂನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ.

ಅದೇ ರೀತಿ, ಆಗಸ್ಟ್ 31, 2025 ರವರೆಗೆ ಸಂಚರಿಸಲು ಸೂಚಿಸಲಾಗಿದ್ದ, ರೈಲು ಸಂಖ್ಯೆ 07356 ರಾಮೇಶ್ವರಂ – ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು ಈಗ ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 28, 2025 ರವರೆಗೆ ನಾಲ್ಕು ಟ್ರಿಪ್’ಗಳಿಗೆ ಚಲಿಸಲಿದೆ, ಇದು ರಾಮೇಶ್ವರದ ಬದಲಿಗೆ ರಾಮನಾಥಪುರಂನಿಂದ ತನ್ನ ಪ್ರಯಾಣವನ್ನು ಆರಂಭಿಸಲಿದೆ.

ಶಿವಮೊಗ್ಗದವರಿಗೂ ಅನುಕೂಲ
ಸಂಚಾರ ಅವಧಿ ವಿಸ್ತರಣೆಯಾಗಿರುವ ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂ ರೈಲು ಹುಬ್ಬಳ್ಳಿಯಿಂದ ಹೊರಟು, ದಾವಣಗೆರೆ, ಬೀರೂರು, ಯಶವಂತಪುರ, ಸೇಲಂ, ತಿರುಚನಾಪಲ್ಲಿ ಮಾರ್ಗವಾಗಿ ರಾಮನಾಥಂಪುರಂ ತಲುಪಲಿದೆ.

ಹೀಗಾಗಿ, ಶಿವಮೊಗ್ಗ ಭಾಗದಿಂದ ರಾಮೇಶ್ವರಂ, ರಾಮನಾಥಪುರಂ ತೆರಳುವ ಪ್ರಯಾಣಿಕರು ಬೀರೂರು ನಿಲ್ದಾಣದಿಂದ ರೈಲು ಹತ್ತಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ArsikereBirurIndian RailwayRail NewsShimogaShivamoggaShivamogga NewsSMVT BengaluruTirunelveliTrain UpdatesTumakuruಅರಸೀಕೆರೆತಿರುನಲ್ವೆಲಿತುಮಕೂರುದಕ್ಷಿಣ ರೈಲ್ವೆಬೀರೂರುಮದುರೈಶಿವಮೊಗ್ಗ ಟೌನ್
Share196Tweet123Send
Previous Post

ನಮ್ಮ ಉದ್ದೇಶಗಳು ಸ್ವಾತಂತ್ರ್ಯದ ಮೂಲ ಆಶಯಕ್ಕೆ ಪೂರಕವಾಗಿರಬೇಕು: ವಿಶ್ವನಾಥ

Next Post

ವಿದ್ಯಾರ್ಥಿಗಳು ಶಿಸ್ತು, ದೇಶಪ್ರೇಮ ಬೆಳೆಸಿಕೊಳ್ಳಿ: ನಿವೃತ್ತ ಸೈನ್ಯಾಧಿಕಾರಿ ಮೋಹನ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯಾರ್ಥಿಗಳು ಶಿಸ್ತು, ದೇಶಪ್ರೇಮ ಬೆಳೆಸಿಕೊಳ್ಳಿ: ನಿವೃತ್ತ ಸೈನ್ಯಾಧಿಕಾರಿ ಮೋಹನ್ ಕರೆ

ವಿದ್ಯಾರ್ಥಿಗಳು ಶಿಸ್ತು, ದೇಶಪ್ರೇಮ ಬೆಳೆಸಿಕೊಳ್ಳಿ: ನಿವೃತ್ತ ಸೈನ್ಯಾಧಿಕಾರಿ ಮೋಹನ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL