No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, July 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಸಂಕ್ರಾಂತಿ ಹಬ್ಬ: ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

kalpa News by kalpa News
January 9, 2026
in Rail Dairy (ರೈಲ್ವೆ ಸುದ್ದಿಗಳು)
0
ಲೆವೆಲ್ ಕ್ರಾಸಿಂಗ್ ಕಾಮಗಾರಿ | ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಸಂಕ್ರಾಂತಿ ಹಬ್ಬ #Sankranti ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ನಿಯಂತ್ರಿಸಲು ಮೈಸೂರು ಮತ್ತು ಬೆಳಗಾವಿ ನಡುವೆ ಮೂರು ಟ್ರಿಪ್’ಗಳ ವಿಶೇಷ ಎಕ್ಸ್’ಪ್ರೆಸ್ ರೈಲುಗಳನ್ನು ಓಡಿಸಲಾಗುತ್ತಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SouthWesternRailway ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಈ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.

06285 ಸಂಖ್ಯೆಯ #Mysore ಮೈಸೂರು-ಬೆಳಗಾವಿ ವಿಶೇಷ ರೈಲು ಜನವರಿ 13, 16 ಮತ್ತು 23ರಂದು ರಾತ್ರಿ 8:40ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಬೆಳಗ್ಗೆ 10:30ಕ್ಕೆ ಬೆಳಗಾವಿ ತಲುಪಲಿದೆ.
06286 ಸಂಖ್ಯೆಯ #Belgaum ಬೆಳಗಾವಿ-ಮೈಸೂರು ವಿಶೇಷ ರೈಲು ಜನವರಿ 15, 18 ಮತ್ತು 26ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 6:15ಕ್ಕೆ ಮೈಸೂರು ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?
ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಕೆಎಸ್’ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ಎಸ್’ಎಸ್’ಎಸ್ ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಈ ವಿಶೇಷ ರೈಲು ಒಟ್ಟು 23 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಎಸಿ 2-ಟೈರ್ ಕಮ್ ಎಸಿ 3-ಟೈರ್ (1), ಎಸಿ 3-ಟೈರ್ (3), ಸ್ಲೀರ್ಪ ಕ್ಲಾಸ್ (13), ಸಾಮಾನ್ಯ ದ್ವಿತೀಯ ದರ್ಜೆ (4) ಮತ್ತು ಎಸ್’ಎಲ್’ಆರ್/ಡಿ (2) ಬೋಗಿಗಳು ಇರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/04/Christ-King-PU-College-Video-1.mp4

Tags: BelagaviBelgaumIndian RailwayIRCTCMakara SankrantimysoreRailway UpdatesRepublic DaySankranti FestivalTrain Newsಗಣರಾಜ್ಯೋತ್ಸವನೈಋತ್ಯ ರೈಲ್ವೆಬೆಳಗಾವಿಮೈಸೂರುಸಂಕ್ರಾಂತಿ ಹಬ್ಬ
Share230Tweet144Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಪಾಲಿಕೆಗೆ 3 ಲೋಕಾಯುಕ್ತ ತಂಡ ದಿಢೀರ್ ಭೇಟಿ | ಅಧಿಕಾರಿಗಳ ಪ್ರಶ್ನೆಗೆ ಸಿಬ್ಬಂದಿಗಳ ತಬ್ಬಿಬ್ಬು

Next Post

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

kalpa News

kalpa News

Next Post
Heart Attack

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL