No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಗಣೇಶ ಚತುರ್ಥಿ-ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರಿನಿಂದ ವಿಶೇಷ ರೈಲು | ಎಲ್ಲೆಲ್ಲಿಗೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 5, 2025
in ರಾಷ್ಟ್ರೀಯ
0
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿಯ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ನಿರೀಕ್ಷಿತ ಹೆಚ್ಚುವರಿ ಜನದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ–ಮಡಗಾಂವ್ ಮತ್ತು ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ನಡುವೆ ತಲಾ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:

1. ರೈಲು ಸಂಖ್ಯೆ 06541/06542 ಯಶವಂತಪುರ–ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು (ಒಂದು ಟ್ರಿಪ್):

ರೈಲು ಸಂಖ್ಯೆ 06541 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್ ಪ್ರೆಸ್ ರೈಲು, ಆಗಸ್ಟ್ 14, 2025 ರಂದು ರಾತ್ರಿ 11:55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಆಗಸ್ಟ್ 15 ರಂದು ಸಂಜೆ 6:05ಕ್ಕೆ ಮಡಗಾಂವ್ ತಲುಪಲಿದೆ. ಮತ್ತೆ ಮರಳಿ, ರೈಲು ಸಂಖ್ಯೆ 06542 ಮಡಗಾಂವ್–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಆಗಸ್ಟ್ 17, 2025 ರಂದು ರಾತ್ರಿ 10:15ಕ್ಕೆ ಮಡಗಾಂವ್ನಿಂದ ಹೊರಟು, ಆಗಸ್ಟ್ 18 ರಂದು ಸಂಜೆ 4:30 ಗಂಟೆಗೆ ಯಶವಂತಪುರಕ್ಕೆ ತಲುಪಲಿದೆ.ಈ ರೈಲುಗಳು ಎರಡೂ ಮಾರ್ಗಗಳ್ಳಲ್ಲಿ, ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳ, ಸುರತ್ಕಲ್, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಈ ರೈಲು 18 ಬೋಗಿಗಳನ್ನು ಹೊಂದಿದ್ದು, ಅದರಲ್ಲಿ 12 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳಿವೆ.

2. ರೈಲು ಸಂಖ್ಯೆ 06571/06572 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲುಗಳು (ಒಂದು ಟ್ರಿಪ್):

ರೈಲು ಸಂಖ್ಯೆ 06571 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ ರೈಲು ಆಗಸ್ಟ್ 22, 2025 ರಂದು ಸಂಜೆ 7:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 7:30ಕ್ಕೆ ಬೆಳಗಾವಿ ತಲುಪಲಿದೆ. ಇದರ ಜೋಡಿ, ರೈಲು ಸಂಖ್ಯೆ 06572 ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಆಗಸ್ಟ್ 23, 2025 ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.3. ರೈಲು ಸಂಖ್ಯೆ 06573/06574 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲುಗಳು (ಒಂದು ಟ್ರಿಪ್):

ರೈಲು ಸಂಖ್ಯೆ 06573 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ ರೈಲು ಆಗಸ್ಟ್ 26, 2025 ರಂದು ಸಂಜೆ 7:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 8:25ಕ್ಕೆ ಬೆಳಗಾವಿ ತಲುಪಲಿದೆ. ಇದರ ಜೋಡಿ, ರೈಲು ಸಂಖ್ಯೆ 06574 ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಆಗಸ್ಟ್ 27, 2025 ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
ಈ ಎರಡೂ ರೈಲುಗಳು ಸಹ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ರೈಲುಗಳಲ್ಲಿ 1 ಎಸಿ ಟು ಟೈಯರ್, 3 ಎಸಿ ತ್ರಿ ಟೈಯರ್, 10 ಸ್ಲೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ಡಿ ಸೇರಿ ಒಟ್ಟು 19 ಬೋಗಿಗಳಿವೆ.

ಹೆಚ್ಚುವರಿ ಮಾಹಿತಿ ಮತ್ತು ಟಿಕೆಟ್ ಕಾಯ್ದಿರಿಸಲು, ದಯವಿಟ್ಟು ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್’ಗೆ ಭೇಟಿ ನೀಡಿ ಅಥವಾ ರೈಲ್ವೇ ಸಹಾಯವಾಣಿ ಸಂಖ್ಯೆ 139ಗೆ ಸಂಪರ್ಕಿಸಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: AsrikereBENGALURUBirurDavanagereGanesha ChaturthiIndependence DayIndian RailwayIRCTCKannada News WebsiteLatest News KannadaTumkurಅರಸೀಕೆರೆಗಣೇಶ ಚತುರ್ಥಿತುಮಕೂರುದಾವಣಗೆರೆನೈಋತ್ಯ ರೈಲ್ವೆಬೀರೂರುಬೆಂಗಳೂರುಬೆಳಗಾವಿಮಡಗಾಂವ್ಯಶವಂತಪುರಸ್ವಾತಂತ್ರ್ಯ ದಿನಾಚರಣೆ
Share196Tweet123Send
Previous Post

ಕ್ರೈಸ್ಟ್ ಕಿಂಗ್ | ತಾಲೂಕು ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಸಂಪೂರ್ಣ ಪಾರಮ್ಯ ಮೆರೆದ ಸಂಸ್ಥೆಯ ವಿದ್ಯಾರ್ಥಿಗಳು

Next Post

ಶಿವಮೊಗ್ಗ | ಹೊಸನಗರದಲ್ಲಿ ಭಾರೀ ಮಳೆ, ಜನ ಹೈರಾಣು, ಭೋರ್ಗರೆಯುತ್ತಿವೆ ಹಳ್ಳಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಹೊಸನಗರದಲ್ಲಿ ಭಾರೀ ಮಳೆ, ಜನ ಹೈರಾಣು, ಭೋರ್ಗರೆಯುತ್ತಿವೆ ಹಳ್ಳಗಳು

ಶಿವಮೊಗ್ಗ | ಹೊಸನಗರದಲ್ಲಿ ಭಾರೀ ಮಳೆ, ಜನ ಹೈರಾಣು, ಭೋರ್ಗರೆಯುತ್ತಿವೆ ಹಳ್ಳಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL