No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ | ಯಾವತ್ತು? ಇಲ್ಲಿದೆ ಡಿಟೇಲ್ಸ್

kalpa News by kalpa News
July 29, 2025
in Small Bytes, ಬೆಳಗಾವಿ
0
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ಸರಿದೂಗಿಸಲು, ನೈರುತ್ಯ ರೈಲ್ವೆಯು ಎಸ್‌’ಎಂವಿಟಿ ಬೆಂಗಳೂರು ಮತ್ತು ಬೆಳಗಾವಿಯ ನಡುವೆ ನಾಲ್ಕು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲಿದೆ.

ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ರೈಲು ಸಂಖ್ಯೆ 06551 ಎಸ್‌’ಎಂವಿಟಿ ಬೆಂಗಳೂರು – ಬೆಳಗಾವಿ ಎಕ್ಸ್‌ಪ್ರೆಸ್ ವಿಶೇಷ ರೈಲು 07 ಆಗಸ್ಟ್‌, 09 ಆಗಸ್ಟ್‌, 14 ಆಗಸ್ಟ್‌ ಮತ್ತು 16 ಆಗಸ್ಟ್ 2025 ರಂದು ಸಂಜೆ 07:00 ಗಂಟೆಗೆ ಎಸ್‌’ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 08:25 ಕ್ಕೆ ಬೆಳಗಾವಿಯನ್ನು ತಲುಪಲಿದೆ.ರೈಲು ಸಂಖ್ಯೆ 06552 ಬೆಳಗಾವಿ – ಎಸ್‌’ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು 8 ಆಗಸ್ಟ್‌, 10 ಆಗಸ್ಟ್‌, 15 ಆಗಸ್ಟ್ ಮತ್ತು 17 ಆಗಸ್ಟ್‌ 2025 ರಂದು ಸಂಜೆ 05:30 ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 05:00 ಗಂಟೆಗೆ ಎಸ್‌’ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಮಾರ್ಗದಲ್ಲಿ, ಈ ರೈಲುಗಳಿಗೆ ಈ ಕೆಳಗಿನ ನಿಲ್ದಾಣಗಳಲ್ಲಿ ನಿಲುಗಡೆಯನ್ನು ನೀಡಲಾಗಿದೆ:
ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌’ಎಂಎಂ ಹಾವೇರಿ, ಎಸ್‌’ಎಸ್‌’ಎಸ್‌ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ.

ಈ ರೈಲು ಎರಡು ಎ.ಸಿ. 2-ಟಯರ್ ಕೋಚ್ ಗಳು, ಮೂರು ಎ.ಸಿ. 3-ಟಯರ್ ಕೋಚ್ ಗಳು, ಹತ್ತು ಸ್ಲೀಪರ್ ದರ್ಜೆಯ ಕೋಚ್ ಗಳು, ಮೂರು ದ್ವಿತೀಯ ದರ್ಜೆಯ ಕೋಚ್ ಗಳು ಮತ್ತು ಎರಡು ಲಗೇಜ್-ಕಂ-ಬ್ರೇಕ್ ವ್ಯಾನ್ (ದಿವ್ಯಾಂಗಸ್ನೇಹಿ ಕಂಪಾರ್ಟ್ ಮೆಂಟ್ನೊಂದಿಗೆ)ಗಳನ್ನು ಹೊಂದಿರಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: BelgaumBENGALURUIndian RailwayIRCTCKannada News WebsiteLatest Newsಅರಸೀಕೆರೆಚಿಕ್ಕಬಾಣಾವರತುಮಕೂರುನೈರುತ್ಯ ರೈಲ್ವೆಬೆಂಗಳೂರುಬೆಳಗಾವಿವಿಶೇಷ ಎಕ್ಸ್‌ಪ್ರೆಸ್ ರೈಲು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೈಂದೂರು | ವಾರಕ್ಕೊಮ್ಮೆ ಇರುವ ರೈಲಿನ ಸೇವೆಯನ್ನು ಪ್ರತಿನಿತ್ಯಕ್ಕೆ ವಿಸ್ತರಿಸಿ | ಎಂಪಿ ರಾಘವೇಂದ್ರ ಮನವಿ

Next Post

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ | ಹುಬ್ಬಳ್ಳಿ-ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲು

kalpa News

kalpa News

Next Post
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ | ಹುಬ್ಬಳ್ಳಿ-ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲು

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL