No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

kalpa News by kalpa News
April 18, 2026
in Rail Dairy (ರೈಲ್ವೆ ಸುದ್ದಿಗಳು)
0
Indian Railways announced Hubli to Rameshwaram Train changes
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಬೇಸಿಗೆ ರಜೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚಿದ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಎಸ್’ಎಸ್’ಎಸ್ ಹುಬ್ಬಳ್ಳಿ ಹಾಗೂ ಪಶ್ಚಿಮ ಬಂಗಾಳದ #WestBengal ಅಲಿಪುರ ದ್ವಾರ ನಿಲ್ದಾಣಗಳ ನಡುವೆ ಸಂಚರಿಸುವ ವಿಶೇಷ ಎಕ್ಸ್’ಪ್ರೆಸ್ ರೈಲು ಈಗ ಹೆಚ್ಚುವರಿಯಾಗಿ ಒಂದು ಟ್ರಿಪ್ ವಿಸ್ತರಣೆ ಮಾಡಲಾಗಿದೆ.

Also Read>> ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಈ ವಿಶೇಷ ರೈಲು #Bengaluru ಬೆಂಗಳೂರು ಎಸ್’ಎಂವಿಟಿ ಹಾಗೂ ಯಲಹಂಕ ಮಾರ್ಗವಾಗಿ ಸಂಚರಿಸಲಿದೆ.

07323 ಸಂಖ್ಯೆಯ ಎಸ್’ಎಸ್’ಎಸ್ ಹುಬ್ಬಳ್ಳಿ – ಅಲಿಪುರ್ ದ್ವಾರ ವಿಶೇಷ ಎಕ್ಸ್’ಪ್ರೆಸ್ 2026ರ ಏಪ್ರಿಲ್ 22ರ ಬುಧವಾರ ರಾತ್ರಿ 11:15ಕ್ಕೆ ಹುಬ್ಬಳ್ಳಿಯಿಂದ ಹೊರಟು, ಶನಿವಾರ ಮಧ್ಯಾಹ್ನ 01:50ಕ್ಕೆ ಅಲಿಪುರ ದ್ವಾರ ತಲುಪಲಿದೆ. ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 07324 ಅಲಿಪುರ ದ್ವಾರ – ಹುಬ್ಬಳ್ಳಿ ವಿಶೇಷ ಎಕ್ಸ್’ಪ್ರೆಸ್ ಏಪ್ರಿಲ್ 26ರ ಭಾನುವಾರ ಸಂಜೆ 04:25ಕ್ಕೆ ಅಲಿಪುರ ದ್ವಾರ್’ನಿಂದ ಹೊರಟು, ಬುಧವಾರ ಬೆಳಗ್ಗೆ 09:45ಕ್ಕೆ ಹುಬ್ಬಳ್ಳಿ ನಿಲ್ದಾಣ ತಲುಪಲಿದೆ.ಯಾವ ಮಾರ್ಗದಲ್ಲಿ ಸಂಚರಿಸಲಿದೆ?
ಈ ವಿಶೇಷ ರೈಲು ತನ್ನ ಪ್ರಯಾಣದ ಅವಧಿಯಲ್ಲಿ ದಾವಣಗೆರೆ, ಅರಸೀಕೆರೆ, ತುಮಕೂರು, ಎಸ್’ಎಂವಿಟಿ ಬೆಂಗಳೂರು, ಯಲಹಂಕ, ಧರ್ಮಾವರಂ, ಡೋನ್, ನಂದ್ಯಾಲ, ಗುಂಟೂರು, ವಿಜಯವಾಡ, ರಾಜಮಂಡ್ರಿ, ಕೊಟ್ಟವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಭದ್ರಾಕ್, ಖರಗ್ಪುರ, ಅಂದುಲ್, ದನಕುಣಿ, ಬರ್ದ್ಧಮಾನ್, ಬೋಲ್ಪುರ್ (ಶಾಂತಿನಿಕೇತನ), ರಾಂಪುರ್ ಹಾಟ್, ನ್ಯೂ ಫರಕ್ಕಾ, ಮಾಲ್ಡಾ ಟೌನ್, ಬರಸೋಯಿ, ಕಿಶನ್ ಗಂಜ್, ನ್ಯೂ ಜಸ್ಪೈಗುರಿ, ಸಿಲಿಗುರಿ, ಬಿನ್ನಗುರಿ ಹಾಗೂ ಹಸಿಮಾರಾ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಬೋಗಿಗಳ ವಿವರ
20 ಎಲ್‌ಎಚ್’ಬಿ ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲು ಎಸಿ 2-ಟೈರ್, ಎಸಿ 3-ಟೈರ್, ಸ್ಲೀಪರ್ ಕ್ಲಾಸ್, ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಲಗೇಜ್-ಕಮ್-ಬ್ರೇಕ್ ವ್ಯಾನ್ ಬೋಗಿಗಳನ್ನು ಒಳಗೊಂಡಿರುತ್ತದೆ. ಪ್ರಯಾಣಿಕರು ಈ ವಿಶೇಷ ರೈಲು ಸೇವೆಯನ್ನು ಬಳಸಿಕೊಂಡು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ತಿಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HubballiIndian RailwayKannada News WebsiteLatest News KannadaSouth Western RailwaySSS HubliSummer HolidaysSWRWest Bengalಅಲಿಪುರ ದ್ವಾರಪಶ್ಚಿಮ ಬಂಗಾಳಬೇಸಿಗೆ ರಜೆರೈಲ್ವೆ ಇಲಾಖೆಹುಬ್ಬಳ್ಳಿ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

Next Post

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

kalpa News

kalpa News

Next Post
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!