No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ರಾಷ್ಟ್ರೀಯ ಔಷಧ ಮಹಾವಿದ್ಯಾಲಯ: ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

kalpa News by kalpa News
June 23, 2026
in ಶಿವಮೊಗ್ಗ
0
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಇಂದಿನ ಆರೋಗ್ಯ ವ್ಯವಸ್ಥೆಯಲ್ಲಿ ಫಾರ್ಮಸಿಸ್ಟ್‌ಗಳು ಕೇವಲ ಔಷಧ ವಿತರಕರಾಗದೆ, ಚಿಕಿತ್ಸಾ ಗುಣಮಟ್ಟ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಅವರಿಗೆ ಸಿಗಬೇಕಾದ ಸೂಕ್ತ ಗೌರವ ಮತ್ತು ಮಾನ್ಯತೆ ಇನ್ನೂ ದೊರೆಯುತ್ತಿಲ್ಲ ಎಂದು  ಔಷಧ ನಿಯಂತ್ರಣ ಇಲಾಖೆಯ ಉಪ ಔಷಧ ನಿಯಂತ್ರಕರಾದ  ಡಾ. ಖಾಲಿದ್ ಅಹಮದ್ ಖಾನ್ ಹೇಳಿದರು.

ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ವತಿಯಿಂದ  ಕರ್ನಾಟಕ ರಾಜ್ಯ ಔಷಧ ವಿಜ್ಞಾನ ಪರಿಷತ್ತು, ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ, ಜಿಲ್ಲಾ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಅಸೋಸಿಯೇಷನ್‌, ಜಿಲ್ಲಾ ಫಾರ್ಮಸಿಸ್ಟ್‌ ಅಸೋಸಿಯೇಷನ್‌ ಸಂಯುಕ್ತಾಶ್ರದಲ್ಲಿ ಭಾನುವಾರ ಔಷಧ ವಿತರಕರಿಗಾಗಿ ಏರ್ಪಡಿಸಿದ್ದ ನಿರಂತರ ಫಾರ್ಮಸಿ ಶಿಕ್ಷಣದ ಮೂಲಕ ಔಷಧ ವಿಜ್ಞಾನಿಗಳ ಸಾಮರ್ಥ್ಯ ಮತ್ತು ರೋಗಿಗಳ ಆರೈಕೆಯಲ್ಲಿ ಉತ್ತಮಪಡಿಸುವ ಬಗೆ ಕುರಿತ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.
PES Public School Shivamoggaಫಾರ್ಮಸಿಸ್ಟ್ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಾಮಾಜಿಕ ಬದ್ಧತೆಯ ಜವಾಬ್ದಾರಿ. ಇಂದಿನ ಡಿ.ಫಾರ್ಮ್ ಪದವೀಧರರು, ವೈದ್ಯರಿಗೂ ಔಷಧಿ ಕುರಿತು ಸಲಹೆ ನೀಡುವ ಮಟ್ಟದ ಪರಿಣತಿ ಹೊಂದಿದ್ದು, ನಿರಂತರ ಜ್ಞಾನ ನವೀಕರಣದ ಮೂಲಕ ತಮ್ಮ ಸಾಮರ್ಥ್ಯವನ್ನು ಇನ್ನಷ್ಟು ವೃದ್ಧಿಸಿಕೊಳ್ಳಬೇಕು ಎಂದು ಕರೆ ನೀಡಿದರು.

Also read: Jan Vishwas Act 2026: Revised Railway Penalty Rules Likely from July 1

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಔಷಧ ವಿಜ್ಞಾನ ಪರಿಷತ್ತಿನ ಕುಲಸಚಿವರಾದ ಡಾ. ಸಿರ್ಸೆ ಕ್ರಾಂತಿಕುಮಾರ್ ಮಾತನಾಡಿ,   ಕರ್ನಾಟಕ ರಾಜ್ಯ ಔಷಧ ವಿಜ್ಞಾನ ಪರಿಷತ್ತು, ದೇಶದಲ್ಲೇ ತಂತ್ರಜ್ಞಾನ ಅಳವಡಿಕೆಯಲ್ಲಿ ಮುಂಚೂಣಿಯಲ್ಲಿದ್ದು, ಮೈಕ್ರೋಚಿಪ್ ಅಳವಡಿಸಿದ ನೋಂದಣಿ ಪ್ರಮಾಣಪತ್ರ, ಕ್ಯೂಆರ್ ಕೋಡ್ ಆಧಾರಿತ ಗುರುತಿನ ಚೀಟಿ ಹಾಗೂ ಮೊಬೈಲ್ ಆಪ್ ಸೇವೆಗಳ ಮೂಲಕ ಫಾರ್ಮಸಿಸ್ಟ್‌ಗಳಿಗೆ ಸುಲಭ ಮತ್ತು ಪಾರದರ್ಶಕ ವ್ಯವಸ್ಥೆಯನ್ನು ಒದಗಿಸಲಾಗಿದೆ. ನಿರಂತರ ಕಲಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ  ಔಷಧ ಮಾಹಿತಿ ಕೇಂದ್ರ ಹಾಗೂ ಕೌಶಲ್ಯಾಭಿವೃದ್ದಿ ಕೇಂದ್ರ ಆರಂಭಿಸಿರುವುದಾಗಿ ಹೇಳಿದರು.

ಫಾರ್ಮಸಿ ಶಿಕ್ಷಣ ಮತ್ತು ಸಂಶೋಧನೆಗೆ ಉತ್ತೇಜನವಾಗಿ ಸಾಧಕ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಸಂಶೋಧನಾ ಅನುದಾನ, ಉಪನ್ಯಾಸಕರಿಗೆ ವಿದೇಶಿ ಕಾರ್ಯಾಗಾರಗಳಲ್ಲಿ ಭಾಗವಹಿಸಲು ಸಹಾಯಧನ ಹಾಗೂ ಫಾರ್ಮಸಿ ಟ್ರಸ್ಟ್ ಮೂಲಕ ವೈದ್ಯಕೀಯ ತುರ್ತು ನೆರವು ಮತ್ತು ವಿಮಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ವಿವರಿಸಿದರು.

ಕಾರ್ಯಾಗಾರದಲ್ಲಿ ಸಹಾಯಕ ಔಷಧ ನಿಯಂತ್ರಕರಾದ ಡಾ. ವೀರೇಶ್ ಬಾಬು, ವಿಶಾಲಾಕ್ಷಿ ವೈದ್ಯಕೀಯ ಕ್ಷೇತ್ರದಲ್ಲಿ ಕಮ್ಯುನಿಟಿ ಫಾರ್ಮಸಿಸ್ಟ್‌ಗಳ ಪಾತ್ರ ಕುರಿತು ಮಾತನಾಡಿದರು. ಪಾಸಿಟಿವ್ ಮೈಂಡ್ ಆಸ್ಪತ್ರೆಯ ಮನೋವೈದ್ಯರಾದ ಡಾ. ಅರವಿಂದ್ ಎಸ್.ಟಿ. ಅವರು ಮಾನಸಿಕ ಒತ್ತಡ ನಿರ್ವಹಣೆ, ಸಕಾರಾತ್ಮಕ ಚಿಂತನೆ ಕುರಿತು ಉಪನ್ಯಾಸ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಎನ್‌.ಶ್ರೀಹರ್ಷಾ ‘ಜೈ ಔಷಧ ವಿಜ್ಞಾನ’ ಘೋಷವಾಕ್ಯ ಧ್ವನಿಸಿದರು. ಶಿವಮೊಗ್ಗ ಜಿಲ್ಲಾ ಕೆಮಿಸ್ಟ್ಸ್ ಅಂಡ್ ಡ್ರಗ್ಗಿಸ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಮಧುಕರ್ ಶೆಟ್ಟಿ, ಜಿಲ್ಲಾ ಫಾರ್ಮಸಿಸ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಎಸ್ ಉಪಸ್ಥಿತರಿದ್ದರು. ಸಂಜನಾ ಮತ್ತು ಲಿಖಿತ ನಿರೂಪಿಸಿ, ಶಿವಕುಮಾರ್ ಕೆ.ಎಲ್. ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPharmacistShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

Jan Vishwas Act 2026: Revised Railway Penalty Rules Likely from July 1

Next Post

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

kalpa News

kalpa News

Next Post
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL