No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Wednesday, March 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತಂದೆಗೇ ಎಚ್ಚರಿಕೆ ನೀಡಿದ ಪ್ರಣವ್ ಮುಖರ್ಜಿ ಪುತ್ರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 7, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಇಂದು ಪಾಲ್ಗೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿರುವ ಬೆನ್ನಲ್ಲೇ, ಮುಖರ್ಜಿ ಪುತ್ರಿ ತಮ್ಮ ತಂದೆಗೇ ಎಚ್ಚರಿಕೆ ನೀಡಿದ್ದಾರೆ.

ಈಗ ಕಾಂಗ್ರೆಸ್ ನಾಯಕಿಯೂ ಆಗಿರುವ ಪ್ರಣವ್ ಮುಖರ್ಜಿ ಪುತ್ರಿ ಶರ್ಮಿಷ್ಟಾ ಮುಖರ್ಜಿ ತಂದೆಯ ನಿರ್ಧಾರದ ವಿರುದ್ಧವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬಿಜೆಪಿ ಹಾಗೂ ಸಂಘಪರಿವಾರ ಸುಳ್ಳು ಕಥೆಗಳನ್ನು ಹರಡುವುದಕ್ಕೆ ಪ್ರಣಬ್ ಮುಖರ್ಜಿ ಅತ್ಯುತ್ತಮ ಅವಕಾಶ ಒದಗಿಸುತ್ತಿದ್ದಾರೆ, ಅವರ ಭಾಷಣವನ್ನು ಮರೆಯಲಾಗುತ್ತದೆ, ಆದರೆ ದೃಶ್ಯಗಳು ಮಾತ್ರ ಉಳಿಯುತ್ತವೆ ಎಂದು ಶರ್ಮಿಷ್ಟಾ ಮುಖರ್ಜಿ ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಶರ್ಮಿಷ್ಟಾ, ಬಿಜೆಪಿಯ ಸುಳ್ಳು ಪ್ರಚಾರ ಮಾಡುವ ವಿಭಾಗ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ಮಾಜಿ ರಾಷ್ಟ್ರಪತಿಗಳು ಅರ್ಥಮಾಡಿಕೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, ಅವರ ಭೇಟಿ ಬಿಜೆಪಿ ಹಾಗೂ ಸಂಘಪರಿವಾರ ಸುಳ್ಳು ಕಥೆಗಳನ್ನು ಹರಡುವುದಕ್ಕೆ ಅವಕಾಶ ಒದಗಿಸಿಕೊಡುತ್ತಿದ್ದು ತಮ್ಮ ಭೇಟಿ ದೂರಗಾಮಿ ಪರಿಣಾಮಗಳನ್ನು ಬೀರಲಿದೆ ಎಂದೂ ಎಚ್ಚರಿಸಿದ್ದಾರೆ.

Hope @CitiznMukherjee now realises from todays’ incident, how BJP dirty tricks dept operates. Even RSS wouldn’t believe that u r going 2 endorse its views in ur speech. But the speech will be forgotten, visuals will remain & those will be circulated with fake statements. 1/2

— Sharmistha Mukherjee (@Sharmistha_GK) June 6, 2018

Tags: Former presidnetPranab MukherjeeRSS eventSharmistha Mukherjee
Share196Tweet123Send
Previous Post

Just asking; ಕಾಂಗ್ರೆಸ್‌ನ ಅಸಹಿಷ್ಣುತೆ: ಪ್ರಣವ್ ಮುಖರ್ಜಿ ಜೀತಕ್ಕಿದ್ದಾರೆಯೇ?

Next Post

ಇಂದು ಆರ್‌ಎಸ್‌ಎಸ್ ಹೈವೋಲ್ಟೇಜ್ ಪ್ರೋಗ್ರಾಂ: ಪ್ರಣವ್ ದಾ ಭಾಗಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇಂದು ಆರ್‌ಎಸ್‌ಎಸ್ ಹೈವೋಲ್ಟೇಜ್ ಪ್ರೋಗ್ರಾಂ: ಪ್ರಣವ್ ದಾ ಭಾಗಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

March 3, 2026
ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

March 3, 2026
‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

March 3, 2026
ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

March 3, 2026
ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

March 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL