No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: ಆಗಸ್ಟ್‌ 1ರಿಂದ ‘ಶ್ರೀ ಜಯತೀರ್ಥರ ಜೀವನ ಮತ್ತು ಸಾಧನೆ’ ಪ್ರವಚನ

kalpa News by kalpa News
July 31, 2026
in ಬೆಂಗಳೂರು ನಗರ
0
sri-jayatirtha-life-and-legacy-discourse-bengaluru-ttd
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರು (Bengaluru) ಶ್ರೀ ರಾಘವೇಂದ್ರ ಸೇವಾ ಸಮಿತಿ ಹಾಗೂ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಹಿಂದೂಧರ್ಮ ಪ್ರಚಾರ ಪರಿಷತ್‌ ಸಂಯುಕ್ತಾಶ್ರಯದಲ್ಲಿ ಆಗಸ್ಟ್‌ 1ರಿಂದ 6ರವರೆಗೆ ‘ಶ್ರೀ ಜಯತೀರ್ಥರ ಜೀವನ ಮತ್ತು ಸಾಧನೆ’ ವಿಷಯದ ಕುರಿತು ವಿಶೇಷ ಧಾರ್ಮಿಕ ಪ್ರವಚನ ಸರಣಿ ಆಯೋಜಿಸಲಾಗಿದೆ.

ಈ ಕುರಿತು ಟಿಟಿಡಿ ಹಿಂದೂಧರ್ಮ ಪ್ರಚಾರ ಪರಿಷತ್‌ನ ಸಂಚಾಲಕರಾದ ಡಾ. ಪಿ. ಭುಜಂಗರಾವ್ ಮಾಹಿತಿ ನೀಡಿದ್ದು, ಪ್ರತಿದಿನ ಸಂಜೆ 7 ಗಂಟೆಗೆ ಮಠಾಧೀಶರಾದ ಮಹಾಮಹೋಪಾಧ್ಯಾಯ ಶಾಸ್ತ್ರಸಿಂಧು ಶ್ರೀ ಚಂದ್ರಶೇಖರ ಆಚಾರ್ಯರು ಶ್ರೀ ಜಯತೀರ್ಥರ ಆರಾಧನೆ ಪ್ರಯುಕ್ತ ಧಾರ್ಮಿಕ ಪ್ರವಚನ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಪ್ರವಚನ ಕಾರ್ಯಕ್ರಮವು ಮಲ್ಲೇಶ್ವರದ ಸುಧೀಂದ್ರನಗರದ 6ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆಯಲಿದ್ದು, ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.

ಹರಿನಾಮ ಸಂಕೀರ್ತನೆ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ

ಇದೇ ವೇಳೆ, ಬೆಂಗಳೂರಿನ ಯಲಹಂಕ ಉಪನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ತಿರುಮಲ ತಿರುಪತಿ ದೇವಸ್ಥಾನಗಳ ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಹರಿನಾಮ ಸಂಕೀರ್ತನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Kumadvathi College Shikariura

ಕಾರ್ಯಕ್ರಮದಲ್ಲಿ ರಾಮ್ ರಕ್ಷಿತ್ ಅವರು ಪ್ರಸಿದ್ಧ ಹರಿದಾಸರ ಕೀರ್ತನೆಗಳನ್ನು ಭಕ್ತಿಭಾವದಿಂದ ಪ್ರಸ್ತುತಪಡಿಸಿದರು. ಅವರ ಗಾಯನಕ್ಕೆ ಭರತ್ ದರೋಜಿ ಹಾರ್ಮೋನಿಯಂನಲ್ಲಿ, ಶರಣು ಗೋಗಿ ತಬಲಾದಲ್ಲಿ ಹಾಗೂ ಸುಧೀಂದ್ರ ಕುಲಕರ್ಣಿ ತಾಳದಲ್ಲಿ ಸಾಥ್ ನೀಡಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.

Also read: BHIM QR, ಸೌಂಡ್ ಬಾಕ್ಸ್ ಬಳಕೆಗೆ ಉತ್ತೇಜನ; ಶಿವಮೊಗ್ಗ ಕೆನರಾ ಬ್ಯಾಂಕ್‌ನ ವಿನೂತನ ಪ್ರಯತ್ನ

ಕಾರ್ಯಕ್ರಮದಲ್ಲಿ ಟಿಟಿಡಿ ಹಿಂದೂಧರ್ಮ ಪ್ರಚಾರ ಪರಿಷತ್‌ನ ಸಂಚಾಲಕರಾದ ಡಾ. ಪಿ. ಭುಜಂಗರಾವ್ ಕಲಾವಿದರನ್ನು ಆತ್ಮೀಯವಾಗಿ ಸ್ವಾಗತಿಸಿ ಅಭಿನಂದಿಸಿದರು.

ಧಾರ್ಮಿಕ ಪ್ರವಚನ ಮತ್ತು ಹರಿನಾಮ ಸಂಕೀರ್ತನೆ ಕಾರ್ಯಕ್ರಮಗಳ ಮೂಲಕ ಶ್ರೀ ಜಯತೀರ್ಥರ ಜೀವನ, ತತ್ವಚಿಂತನೆ ಹಾಗೂ ಹರಿದಾಸರ ಭಕ್ತಿ ಪರಂಪರೆಯನ್ನು ಜನರಿಗೆ ಪರಿಚಯಿಸುವ ಉದ್ದೇಶ ಹೊಂದಿರುವ ಈ ಕಾರ್ಯಕ್ರಮಗಳಿಗೆ ಭಕ್ತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Kalpa News Advertising DisclaimerKalahamsa Infotech private limited

Tags: BENGALURUBengaluru TTDKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

BHIM QR, ಸೌಂಡ್ ಬಾಕ್ಸ್ ಬಳಕೆಗೆ ಉತ್ತೇಜನ; ಶಿವಮೊಗ್ಗ ಕೆನರಾ ಬ್ಯಾಂಕ್‌ನ ವಿನೂತನ ಪ್ರಯತ್ನ

Next Post

ಬೆಳಗ್ಗೆ 4 ಗಂಟೆಗೆ ಆಹಾರ ಸೇವಿಸುವ ಯುವ ಪ್ರವೃತ್ತಿ ಸರಿಯಲ್ಲ | ರಾಮಚಂದ್ರಾಪುರ ಶ್ರೀ

kalpa News

kalpa News

Next Post
Gokarna Eating Food at 4 AM Is Not a Healthy Trend Among Youth Ramachandrapura Shri

ಬೆಳಗ್ಗೆ 4 ಗಂಟೆಗೆ ಆಹಾರ ಸೇವಿಸುವ ಯುವ ಪ್ರವೃತ್ತಿ ಸರಿಯಲ್ಲ | ರಾಮಚಂದ್ರಾಪುರ ಶ್ರೀ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL