No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಹೊಸನಗರ

ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

ತಾಯಿಗಿಂತ ದೊಡ್ಡ ಪದವಿ ಇಲ್ಲ - ಮೂರು ಮಕ್ಕಳು ಪಡೆದವರನ್ನು ಸಮಾಜ ಗೌರವಿಸಬೇಕು | ರಾಮಚಂದ್ರಾಪುರ ಶ್ರೀ

kalpa News by kalpa News
March 30, 2026
in ಹೊಸನಗರ
0
ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೊಸನಗರ  |

ಸಂತಾನವೇ ಸಂಪತ್ತಾಗಿದ್ದು, ಮಕ್ಕಳು ಬೇಡ ಎಂಬ ಆಧುನಿಕ ಚಿಂತನೆ ದೇಶದ ವಿನಾಶಕ್ಕೆ ಕಾರಣವಾಗಬಹುದಾಗಿದೆ. ಮಿತ ಸಂತಾನದಿಂದ ಸಮಾಜವೇ ಕ್ಷಯವಾಗುವ ಆಪತ್ತು ಎದುರಾಗಿದ್ದು, ಸಮಾಜ ತಕ್ಷಣ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಹೊಸನಗರದ #Hosanagara ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆಯುತ್ತಿರುವ ಶ್ರೀರಾಮೋತ್ಸವದ ‘ಮಾತೃ ಸಮಾವೇಶ’ದಲ್ಲಿ ಮಾತನಾಡಿದ ಶ್ರೀಗಳು, ಮದುವೆಯ ಮೂಲ ಉದ್ದೇಶವೇ ಉತ್ತಮ ಸಂತಾನವನ್ನು ಪಡೆಯುವುದಾಗಿದ್ದು, ಒಂದೇ ಮಕ್ಕಳನ್ನು ಹೊಂದಿದರೆ ನಮ್ಮ ಜನಸಂಖ್ಯೆ ಅರ್ಧಕ್ಕೆ ಇಳಿದಂತೆ. ಇಬ್ಬರು ಮಕ್ಕಳನ್ನು ಪಡೆದರೆ ಅಲ್ಲಿಂದಲ್ಲಿಗೆ ಆದಂತಾಗುತ್ತದೆ. ಮೂರು ಮಕ್ಕಳನ್ನು ಪಡೆದಾಗ ಸಮಾಜ ಸಶಕ್ತವಾಗಲು ಸಾಧ್ಯ. ಮೂರು ಮಕ್ಕಳು ಎನ್ನುವಾಗ ತಲೆತಗ್ಗಿಸುವ ಅವಶ್ಯಕತೆ ಇಲ್ಲ. ಸಮಾಜ ಅಂತಹ ಮಾತೆಯರನ್ನು ಗೌರವಿಸಬೇಕಿದೆ ಎಂದರು.

Also Read: ಕೇವಲ 12 ಗಂಟೆಗಳಲ್ಲಿ ನಿರ್ಮಾಣಗೊಳ್ಳಲಿವೆ ರೈಲ್ವೆ ಕಿರು ಸೇತುವೆಗಳು | ಹಳಿ ದಾಟುವವರಿಗೆ ಜೀವದಾಯಿ

ಡಿಸೆಂಬರ್ 2024 ರಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ #VishwaHavyakaSammelana ನಾವು ಈ ವಿಷಯವನ್ನು ಪ್ರಸ್ತಾಪಿಸಿದ್ದೆವು. ಅದು ಸಮಾಜದಲ್ಲಿ ಜಾಗೃತಿ ಮೂಡಿಸುತ್ತಿದ್ದು, ಹಿರಿಯ ವಯಸ್ಸಿನ ಅನೇಕರು ಯುವ ದಂಪತಿಗಳಿಗೆ ಮಕ್ಕಳೆಂಬ ಸಂಪತ್ತನ್ನು ಪಡೆಯುವಂತೆ ಪ್ರೇರಣೆ ನೀಡುತ್ತಿರುವುದು ಕಂಡುಬರುತ್ತಿದೆ ಎಂದರು. ತಾಯಿ ಎಂಬ ಪದವಿಯು ಜಗತ್ತಿನ ಎಲ್ಲಾ ಪದವಿಗಿಂತ ಬಹುದೊಡ್ಡ ಪದವಿಯಾಗಿದ್ದು, ಪ್ರಜಾ ಸಂಪತ್ತನ್ನು ಸಂವರ್ಧಿಸುವ ತಾಯಿಯನ್ನು ಸಮಾಜ ಗೌರವಿಸಬೇಕು. ಇಂದಿನ ಯುವ ಪೀಳಿಗೆ ದುಡಿಮೆಯಲ್ಲಿ ಮೈಮರೆತು ಪ್ರಜಾ ಸಂವರ್ಧನೆಯ ಕರ್ತವ್ಯದಿಂದ ದೂರವಾಗುತ್ತಿರುವುದು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು.

ಕಂಚಿಯ ಪರಮಾಚಾರ್ಯರು ಕೆಲವು ದಶಕಗಳ ಮೊದಲು 10 ಮಕ್ಕಳನ್ನು ಹೆತ್ತ ತಾಯಿಗೆ ‘ವೀರಮಾತಾ’ ಪ್ರಶಸ್ತಿ ನೀಡಿ ಆಶೀರ್ವಾದ ಮಾಡುತ್ತಿದ್ದರು. ಅಭಿನವ ಶಂಕರರಾದ ಅವರು ಪ್ರಜಾ ಸಂಪತ್ತಿನ ಮಹತ್ವವನ್ನು ಅಂದೇ ಗುರುತಿಸಿದ್ದರು ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ 3 ಅಥವಾ ಮೂರಕ್ಕಿಂತ ಹೆಚ್ಚು ಮಕ್ಕಳನ್ನು ಪಡೆದ 87 ಮಾತೆಯರನ್ನು “ಧನ್ಯಜನನೀ” ಎಂಬ ಪ್ರಶಸ್ತಿಯನ್ನು ನೀಡಿ ಆಶೀರ್ವಾದಿಸಿದರು.

ರಾಮೋತ್ಸವದ ಪ್ರಯುಕ್ತ ಪುಷ್ಪ ರಥೋತ್ಸವ, ಪೂಗ ಪೂಜೆ, ಮಾತೆಯರಿಂದ ಕುಂಕುಮಾರ್ಚನೆ, ಅಖಂಡ ಭಜನೆಗೆ ಚಾಲನೆ ದೊರೆಯಿತು. ನಾಳೆ ಹಾಗೂ ನಾಡಿದ್ದು ರಾಮೋತ್ಸವದ ಅಂಗವಾಗಿ ರಾಮಜನ್ಮೋತ್ಸವ, ರಥೋತ್ಸವ, ಸೀತಾರಾಮ ಪಟ್ಟಾಭಿಷೇಕ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChildrenhosanagarKannada News WebsiteLatest News KannadaLocal NewsMalnad NewsRamachandrapura muttShimogaShivamoggaಮಾತೃ ಸಮಾವೇಶವಿಶ್ವ ಹವ್ಯಕ ಸಮ್ಮೇಳನಶ್ರೀ ರಾಘವೇಶ್ವರ ಭಾರತೀ ಸ್ವಾಮಿಶ್ರೀರಾಮಚಂದ್ರಾಪುರ ಮಠಶ್ರೀರಾಮೋತ್ಸವಸಂತಾನಹೊಸನಗರ
Share262Tweet164Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇವಲ 12 ಗಂಟೆಗಳಲ್ಲಿ ನಿರ್ಮಾಣಗೊಳ್ಳಲಿವೆ ರೈಲ್ವೆ ಕಿರು ಸೇತುವೆಗಳು | ಹಳಿ ದಾಟುವವರಿಗೆ ಜೀವದಾಯಿ

Next Post

ಬೈಕ್‌ಗೆ ಲಾರಿ ಡಿಕ್ಕಿ | ದಂಪತಿ ದಾರುಣ ಸಾವು

kalpa News

kalpa News

Next Post
ಬೈಕ್‌ಗೆ ಲಾರಿ ಡಿಕ್ಕಿ | ದಂಪತಿ ದಾರುಣ ಸಾವು

ಬೈಕ್‌ಗೆ ಲಾರಿ ಡಿಕ್ಕಿ | ದಂಪತಿ ದಾರುಣ ಸಾವು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL