No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಶ್ರೀಸೂಕ್ತಿ: ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಹಿಂದೂ ಸ್ತ್ರೀಯರು ಪಾಲಿಸಬೇಕಾದ್ದು ಇವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 8, 2019
in Special Articles
0
ಶ್ರೀಸೂಕ್ತಿ: ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಹಿಂದೂ ಸ್ತ್ರೀಯರು ಪಾಲಿಸಬೇಕಾದ್ದು ಇವು
Share on FacebookShare on TwitterShare on WhatsApp

1 ಸುಮಂಗಲಿಯರು ಬೈತಲೆಯಲ್ಲಿ ಯಾವಾಗಲೂ ಕುಂಕುಮ ಇರದೇ ಇರಬಾರದು.

2 ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು,

3 ಯಾವುದೇ ಕಾರಣಕ್ಕೂ ಕಣ್ಣಲ್ಲಿ ನೀರು ಹಾಕಬಾರದು.

4 ಮನೆಗೆ ಬಂದ ಹೆಂಗಸರಿಗೆ ಹರಿಶಿನ, ಕುಂಕುಮ, ತಾಂಬೂಲಗಳನ್ನು ಕೊಟ್ಟೆ ಕಳಿಸಬೇಕು.

5 ಗರ್ಭಿಣಿ ಸ್ತ್ರೀಯರು ತೆಂಗಿನ ಕಾಯಿ ಮತ್ತು ಕುಂಬಳ ಕಾಯಿ ಹೊಡೆಯಕೂಡದು ಮತ್ತು ಹೊಡೆವ ಜಾಗದಲ್ಲೂ ಇರಕೂಡದು.

6 ಗರ್ಭಿಣಿ ಸ್ತ್ರೀಯರು ನಿಂಬೆಹಣ್ಣನ್ನು ಕೊಯ್ದು ದೀಪ ಹಚ್ಚಬಾರದು.

7 ಸೂರ್ಯೋದಯಕ್ಕೆ ಮುಂಚೆ ಬೀದೀ ಬಾಗಲಿಗೆ ನೀರು ಹಾಕಿ ರಂಗೋಲಿ ಇಡಬೇಕು. ಇದನ್ನು ಮನೆಯವರೇ ಮಾಡಬೇಕು. ಲಕ್ಷ್ಮಿಯ ಒಳಗೆ ಬರಲು ಇದು ಚಿಹ್ನೆ.

8 ಕೈಯಲ್ಲಿ ಯಾವಾಗಲೂ ಉಪ್ಪು, ಪಲ್ಯಗಳನ್ನು ಬಡಿಸಬಾರದು.

9 ಮನೆಯಲ್ಲಿ ಏನಾದರೂ ಇಲ್ಲದಿದ್ದಲ್ಲಿ, ತುಂಬಿದೆ ಎಂದು ಹೇಳಬೇಕು. ಇಲ್ಲ ಎಂದು ಹೇಳಬಾರದು.

10) ದಿಂಬಿನ ಮೇಲೆ ಕೂರಬಾರದು.

11) ದುಃಖ ವಿಚಾರಿಸಲು ಬಂದವರನ್ನು ಆಹ್ವಾನಿಸಬಾರದು ಅದೇ ರೀತಿ ಅವರು ಹೋಗುವಾಗ ಹೋಗಿಬರುತ್ತೇನೆ ಎಂದು ಹೇಳಬಾರದು. ಈ ನಡುವೆ ದುಃಖ ವಿಚಾರಿಸಲು ಬಂದವರನ್ನು ಬನ್ನಿ ಬನ್ನಿ ಎಂದು ಆಹ್ವಾನಿಸಿ ಸ್ಥಳ ಕೊಟ್ಟು ಕೂರಿಸಿ ಕಾಫಿ ಕೊಟ್ಟು ತುಂಬಾ ಅತಿಥಿ ಮರ್ಯಾದೆಗಳನ್ನು ಮಾಡುತ್ತಿದ್ದಾರೆ. ಪರೋಕ್ಷವಾಗಿ ನಾವು ಅಶುಭವನ್ನು ಕೋರಿಕೊಳ್ಳಲು ಇದು ನಾಂದಿ ಆಗುತ್ತದೆ.

12) ಹೊಸ ಬಟ್ಟೆಗಳನ್ನು ಧರಿಸುವ ಮೊದಲು ಅದಕ್ಕೆ ಸ್ವಲ್ಪ ಅರಿಶಿಣವನ್ನು ಯಾವುದಾದರೂ ಒಂದು ಮೂಲೆಯಲ್ಲಿ ಹಚ್ಚಬೇಕು.

13) ಮನೆಯ ಅಕ್ಕ-ತಂಗಿಯರಿಗೆ ವರ್ಷಕ್ಕೊಮ್ಮೆಯಾದರೂ ತವರಿಗೆ ಕರೆಸಿ ಅರಿಸಿನ ಕುಂಕುಮ. ಫಲ ತಾಂಬೂಲದ ಜೊತೆಗೆ ಹಣ ಅಥವಾ ಒಡವೆಗಳನ್ನು ಕೊಟ್ಟು ಅರಸಿದರೆ ಮನೆತನ ತುಂಬ ಎತ್ತರಕ್ಕೆ ಬೆಳೆಯುತ್ತದೆ.

14) ಒಬ್ಬರು ಧರಿಸಿದ ಹೂವನ್ನು ಇನ್ನೊಬ್ಬರು ಧರಿಸಬಾರದು. ಆದರೆ ಇತ್ತೀಚಿನ ದಿನಗಳಲ್ಲಿ ಈ ಕೆಲಸ ಬಹಳಷ್ಟು ಕಡೆ ಸಹಜವಾಗಿದೆ.

15) ಕಪ್ಪು ವರ್ಣದ ಬಟ್ಟೆಗಳನ್ನು ಧರಿಸಬೇಡಿ.

16 ಉಪ್ಪು, ಹುಣಸೆಹಣ್ಣು ಇವುಗಳನ್ನು ಯಾರಿಗೆ ಕೊಟ್ಟರೂ ಕೈಗೆ ಕೊಡಬಾರದು. ಕೆಳಗೆ ಇಡಿ ಅವರೇ ತೆಗೆದುಕೊಳ್ಳುತ್ತಾರೆ.

17) ಪ್ರತಿನಿತ್ಯ ಊಟಕ್ಕೂ ಮುನ್ನ ಕಾಗೆಗೆ ಅನ್ನ ಇಡಿ. ಕಾಗೆಗೆ ದನಗಳಿಗೆ ನಾವು ಊಟ ಮಾಡುವ ಮುನ್ನ, ನಾಯಿ, ಬೆಕ್ಕಿಗೆ ಊಟ ಮಾಡಿದ ಬಳಿಕ ಅನ್ನ ಇಡಿ.

18) ಒಡೆದ ತೆಂಗಿನ ಕಾಯಿ ನೀಡುವಾಗ ಮೂರು ಕಣ್ಣು ಇರುವ ಭಾಗವನ್ನು ನೀವು ಇಟ್ಟುಕೊಂಡು ಉಳಿದ ಭಾಗವನ್ನು ಇತರರಿಗೆ ಕೊಡಬೇಕು.

19) ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದು, ಕಾಲು ಅಲುಗಾಡಿಸುತ್ತಾ ಕೂರುವುದು, ಒಂಟಿಕಾಲಿನಲ್ಲಿ ನಿಲ್ಲುವುದು ಮಾಡಬಾರದು. ಇದರಿಂದ ದರಿದ್ರ ಉಂಟಾಗುತ್ತದೆ.

20) ಸುಮಂಗಲಿ ಸ್ತ್ರೀಯರು ಮುನಿಸಿಕೊಂಡು ರಾತ್ರಿ ಹೊತ್ತು ಊಟ ಮಾಡದೆ ಮಲಗಬಾರದು.

21) ಹೂಗಳನ್ನು ಬಾಗಿಲ ಬಳಿ ಮಾರಾಟ ಮಾಡಲು ಬಂದಾಗ ಬೇಡ ಎನ್ನಬಾರದು. ಅದಕ್ಕೆ ಬದಲಾಗಿ ನಾಳೆ ತೆಗೆದುಕೊಳ್ಳುತ್ತೇನೆ ಎಂದು ಹೇಳಬೇಕು.

22) ಯಾವಾಗಲೂ ನಮ್ಮ ಬಾಯಲ್ಲಿ ಪೀಡೆ, ದರಿದ್ರ, ಶನಿ, ಕಷ್ಟ ಎಂಬ ಪದಗಳನ್ನು ಜಾಸ್ತಿ ಉಪಯೋಗಿಸಬಾರದು.

23 ಮನೆಯಲ್ಲಿ ಧೂಳು, ಕಸ, ಜೇಡರ ಬಲೆ ಕಟ್ಟುವುದು ದರಿದ್ರ. ಹತ್ತು ದಿನಗಳಿಗೆ ಒಮ್ಮೆ ಮಂಗಳ ಶುಕ್ರವಾರ ಅಲ್ಲದೆ ಬೇರೆ ದಿನಗಳಲ್ಲಿ ಧೂಳು, ಗೂಡುಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು.

24) ಶ್ರಾದ್ಧ ದಿನಗದಂದು ಮನೆಯ ಮುಂದೆ ರಂಗೋಲಿ ಹಾಕಬಾರದು.

25) ದಿಂಬಿನ ಕವರ್, ಬೆಡ್ ಶೀಟ್‌ಗಳನ್ನು ಆಗಾಗ ಹೊಗೆಯುತ್ತಿರಬೇಕು. ಇವುಗಳಲ್ಲಿ ನಮಗೆ ಗೊತ್ತಿಲ್ಲದ ಸೂಕ್ಷ್ಮ ಕ್ರಿಮಿಗಳು ಸಾಕಷ್ಟು ಇರುತ್ತವೆ. ಇದರಿಂದ ನಮಗೆ ಹಾನಿಯುಂಟಾಗುತ್ತದೆ.

26) ಒಳ್ಳೆಯ ಕೆಲಸಗಳನ್ನು ಶುಕ್ಲಪಕ್ಷದಿಂದ ಅಂದರೆ ಅಮಾವಾಸ್ಯೆಯಿಂದ ಹುಣ್ಣಿಮೆ ತನಕ ಮಾಡಬೇಕು.

27) ಮಹಿಳೆಯರು ಮುಟ್ಟಾದಾಗ ಹೂವನ್ನು ಇಟ್ಟುಕೊಳ್ಳಬಾರದು.

28) ಮಹಿಳೆಯರು ಯಾವಾಗಲೂ ಕೂದಲು ಬಿಟ್ಟುಕೊಂಡು ಇರಬಾರದು. ಇದು ಜ್ಯೇಷ್ಠಾದೇವಿ ಸ್ವರೂಪ. ಮನೆಯಲ್ಲಿ ಮಂಗಳ ಕಾರ್ಯಗಳು ನಡೆಯಲು ವಿಘ್ನವಾಗುತ್ತದೆ.

ಕೃಪೆ: ಧರ್ಮಶಾಸ್ತ್ರ

Tags: hindu customs for ladiesHindu religionKannada ArticleKannada NewsSpecial Articleಧರ್ಮಶಾಸ್ತ್ರಶ್ರೀಸೂಕ್ತಿಹಿಂದೂ ಸ್ತ್ರೀ
Share197Tweet123Send
Previous Post

ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ದೇವೇಗೌಡ ಪಿಎಂ ಅಲ್ಲ, ಸರ್ಕಾರಕ್ಕೆ ಅಡ್ವೈಸರ್: ಎಚ್’ಡಿಕೆ

Next Post

ಬೆಳಗಾವಿ: ಅಥಣಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಳಗಾವಿ: ಅಥಣಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಅಥಣಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL