Friday, September 22, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಶ್ರೀ ಮದ್ ಭಾಗವತದ ಮಹಿಮೆ ಎಂತಹುದ್ದು ಗೊತ್ತಾ?

September 10, 2019
in Special Articles
0 0
0
Share on facebookShare on TwitterWhatsapp
Read - 2 minutes

ಪೂರ್ವದಲ್ಲಿ ತುಂಗಾತೀರದಲ್ಲಿ ಒಂದು ಪಟ್ಟಣ.ಅಲ್ಲಿ ವೇದ ಶಾಸ್ತ್ರ ಪಂಡಿತನಾದ  ಆತ್ಮದೇವ ಎನ್ನುವ ಬ್ರಾಹ್ಮಣ ಇದ್ದನು.ಬಹಳಷ್ಟು ಸಂಪತ್ತು ಇದ್ದರು ಸಂತಾನ ಇದ್ದಿಲ್ಲ ಅವನಿಗೆ.ಒಂದು ದಿನ ಅವರಿಗೆ ಅಡವಿಗೆ ಹೋದಾಗ ಅಲ್ಲಿ ಒಬ್ಬ ಯತಿಗಳ ಭೇಟಿ ಆಗುತ್ತದೆ. ಅವರ ಕಾಲಿಗೆ ಬಿದ್ದು ತನ್ನ ಚಿಂತೆಯನ್ನು ಹೇಳಿ ಗೋಳಾಡುತ್ತಾನೆ.ಅವರಿಗೆ ಅವನ ಹಣೆ ಬರಹ ನೋಡಿ ಹೇಳುತ್ತಾರೆ.ನಿನಗೆ ಸಂತಾನ ಭಾಗ್ಯ ಏಳು ಜನ್ಮಕಳೆದರು ಸಹ ಇಲ್ಲ ಅಂತ..

ಅವನ ದುಃಖ ನೋಡಲಾಗದೇ ಅವರು ಒಂದು ಹಣ್ಣು ಮಂತ್ರಿಸಿಕೊಟ್ಟು ನಿನ್ನ ಪತ್ನಿಗೆ ಇದನ್ನು ಕೊಡು,ಇದನ್ನು ಸೇವಿಸಲು ನಿಮಗೆ ಒಳ್ಳೆಯ ಪುತ್ರ ಜನನವಾಗುವದು ಅಂತ ಹೇಳುತ್ತಾರೆ.ಆ ಬ್ರಾಹ್ಮಣ ಅದನ್ನು ತಂದು ತನ್ನ ಪತ್ನಿ ಗೆ ಕೊಟ್ಟು ತಾನು ಬೇರೆ  ಕಾರ್ಯ ನಿಮಿತ್ತ ಬೇರೆ ಊರಿಗೆ ಹೋಗುವ.

ಅವಾಗ ಅವಳು ಅದರ ಮೇಲೆ ನಂಬಿಕೆ ಇಲ್ಲದೇ ಆ ಹಣ್ಣನ್ನು ತನ್ನ ಮನೆಯಲ್ಲಿ ಇದ್ದ ಹಸುವಿಗೆ ಹಾಕುತ್ತಾಳೆ.ಮತ್ತು ತನ್ನ ತಂಗಿ ಗರ್ಭಿಣಿ ಆಗಿದ್ದು ಕಂಡು ಅವಳ ಮಗುವನ್ನು ತನಗೆ ಕೊಡಲು ಒಪ್ಪಂದ ಮಾಡಿಕೊಂಡು ದೂರದ ಊರಿಗೆ ಹೋಗಿದ್ದ ಗಂಡನಿಗೆ ಗರ್ಭಿಣಿ ಎಂದು ಸುಳ್ಳು ಹೇಳುತ್ತಾಳೆ.ಕಾಲಕ್ರಮೇಣ ತನ್ನ ತಂಗಿಗೆ ಜನನವಾದ ಗಂಡು ಮಗುವನ್ನು ತನ್ನ ಮಗುವೆಂದು ಹೇಳಿ ಎಲ್ಲಾ ರಿಗು ನಂಬಿಕೆ ಬರುವ ಹಾಗೆ ಮಾಡುತ್ತಾಳೆ.ಮತ್ತು ಆ ಮಗುವಿಗೆ ದುಂದುಕಾರಿ ಅಂತ ಹೆಸರನ್ನು ಇಡುತ್ತಾರೆ.

ಇತ್ತ ಕೊಟ್ಟಿಗೆಯಲ್ಲಿ ಇದ್ದ ಹಸು ಆ ಹಣ್ಣು ತಿಂದು ಒಂದು ಗಂಡು ಮಗುವಿಗೆ ಜನ್ಮ ನೀಡುತ್ತದೆ. ಅದರ ಕಿವಿ ಆಕಳ ಹಾಗೇ ಇದ್ದ ಕಾರಣ ಅವನಿಗೆ ಗೋಕರ್ಣ ಅಂತ ನಾಮಕರಣ ಮಾಡುತ್ತಾರೆ.ಕಾಲ ಕ್ರಮೇಣ ಇಬ್ಬರು ಬೆಳೆದು,ದೊಡ್ಡವರಾಗುವರು. ದುಂದುಕಾರಿ ದುಷ್ಟ ಪ್ರವೃತ್ತಿ ಉಳ್ಳವನಾಗಿ ಲೋಕ ಕಂಟಕನಾಗುತ್ತಾನೆ.ಗೋಕರ್ಣ ಒಳ್ಳೆಯ ಪಂಡಿತ,ಹರಿಭಕ್ತ ನಾಗುತ್ತಾನೆ.ತನ್ನ ಮಗನ ದುಷ್ಟ ಕಾರ್ಯಗಳನ್ನು ನೋಡಿ  ಮನಸ್ಸು ಬೇಸರವಾಗಿ ಆ ಬ್ರಾಹ್ಮಣ ವಾನಪ್ರಸ್ಥಶ್ರಾಮ ಹೋಗಿ ಭಾಗವತ ದಶಮ ಸ್ಕಂದ ಪಾರಾಯಣ ಮಾಡುತ್ತಾ ದೇಹತ್ಯಾಗ ಮಾಡಿ ಸದ್ಗತಿ ಪಡೆಯುತ್ತಾನೆ.ಇವನ ದುಷ್ಟ ಕೃತ್ಯಗಳನ್ನು ಕಂಡು ಅವನ ತಾಯಿಯು  ಸಹ ಪ್ರಾಣತ್ಯಾಗ ಮಾಡುವಳು.ನಂತರ ಅವನು  ೫ ಜನ ವೇಶ್ಯೆ ಯರ ಸಹವಾಸ ಮಾಡಿ ಅವರಿಗೆ ನಿತ್ಯ ಪೋಷಣೆ ಮಾಡಲು ಕಳ್ಳತನ ಮಾಡುತ್ತಾ ಇದ್ದನು.ಇದನ್ನು ಕಂಡ ಅವರು ನಮ್ಮ ಮೇಲೆ ಅಪವಾದ ಬರುತ್ತದೆ ಅಂತ ವಿಚಾರಿಸಿ ಅವನನ್ನು ಕೊಂದು ಅವನ ಬಳಿ ಇದ್ದ ಸಂಪತ್ತು ತೆಗೆದುಕೊಂಡು ಅವನನ್ನು ಒಂದು ಕಡೆ ಹೂತು ಹಾಕುತ್ತಾರೆ. ಆ ನಂತರ ಅವನಿಗೆ ಪ್ರೇತ ಜನ್ಮ ಬರುತ್ತದೆ.

ಅದರಿಂದ ಬಹಳ ಭಾದಿತನಾಗಿ ತನ್ನ ಮನೆಗೆ ಬಂದು ತನ್ನ ಸಹೋದರ ನಾದ ಗೋಕರ್ಣನ ಮುಂದೆ ಕಾಣಿಸಿಕೊಂಡು ಹಿಂದೆ ಮಾಡಿದ ಪಾಪ ಕೃತ್ಯಗಳಿಂದ ಈ ಜನ್ಮ ಬಂದಿದೆ.ಬಹಳ ಕಷ್ಟ ವಾಗಿದೆ. ನನಗೆ ಇದರಿಂದ ಮುಕ್ತಿ ಕೊಡಿಸು, ಎಂದು ಕೇಳಿಕೊಂಡ.ಅದಕ್ಕೆ ಗೋಕರ್ಣ ನಿನ್ನ ಶ್ರಾದ್ಧ ಕರ್ಮಗಳು ಎಲ್ಲಾ ಮಾಡಿದ್ದೇನೆ.ಗಯಾ ಶ್ರಾದ್ಧ ಸಹ ಆಗಿದೆ ಆದರು ನಿಮಗೆ ಈ ಜನುಮ ಹೋಗಿಲ್ಲ ಅಂದರೆ ವಿಚಾರ ಮಾಡಿ ಹೇಳುವೆ ಅಂತ ಹೇಳಿ ಬಲ್ಲವರನ್ನು ಕೇಳಲುಎಲ್ಲರು ಸೂರ್ಯದೇವನನ್ನು ಕೇಳು ಅಂತ ಹೇಳುತ್ತಾರೆ ,ಆಗ ಸೂರ್ಯದೇವನ ಕುರಿತು ಗೋಕರ್ಣನು ಪ್ರಾರ್ಥನೆ ಮಾಡಿ ನನ್ನ ಅಣ್ಣ ನ ಪ್ರೇತ ಜನ್ಮ ನಿವಾರಣೆ ಬಗ್ಗೆ ಹೇಳಬೇಕು ಅಂತ ಕೇಳಿದಾಗ *ಭಾಗವತ ಸಪ್ತಾಹ ಮಾಡಲು ಸೂರ್ಯದೇವನ  ಆಜ್ಞೆ ಆಗುತ್ತದೆ.ಅದರಂತೆ ತನ್ನ ಮನೆಯ ಹತ್ತಿರ ತುಂಗಭದ್ರಾ ತೀರದಲ್ಲಿ ಸಪ್ತಾಹ ಮಾಡುತ್ತಾನೆ. ಎಲ್ಲಾ ಜನರು, ಭಾಗವತ ಕೇಳುವುದಕ್ಕೆ ಬರುತ್ತಾರೆ.ದುಂದುಕಾರಿ ಪ್ರೇತ ಜನ್ಮ ಇದ್ದ ಕಾರಣ ಕೂಡಲು ಆಗದೇ ಗಾಳಿಯ ರೂಪದಲ್ಲಿ ಬಂದು ಅಲ್ಲಿ ಇದ್ದ ಬಿದಿರುನ ಕೋಲಿನಲ್ಲಿ ಕುಳಿತು ನಿತ್ಯ ಭಾಗವತ ಕೇಳುತ್ತಾ ಇತ್ತು.ಆ ಬಿದಿರಿಗೆ ಏಳು ಗಂಟುಗಳು ಇದ್ದವು.ಒಂದೊಂದು ದಿನ ಭಾಗವತ ಕೇಳಿದಾಗ ಅದರಲ್ಲಿ ಇದ್ದ ಪ್ರತಿ ಗಂಟು ಆ ದಿನ ದೊಡ್ಡ ಶಬ್ದ ಮಾಡಿ ಒಡೆಯುತ್ತಾ ಇತ್ತು.

ಏಳನೆಯ ದಿನ ಸಪ್ತಾಹ ಮುಗಿದಾಗ ಏಳನೆಯ ಗಂಟು ಒಡೆದು  ತನ್ನ ಪ್ರೇತ ಜನ್ಮವನ್ನು ಕಳೆದುಕೊಂಡು ಸುಂದರವಾದ ದಿವ್ಯ ರೂಪದಿಂದ, ತುಳಸಿ ಮಾಲೆಯನ್ನು ಧರಿಸಿ, ಪೀತಾಂಬರದಾರಿಯಾಗಿ ಆಭರಣಗಳನ್ನು ಧರಿಸಿದ ದುಂದುಕಾರಿ ಹೊರಬಂದು ಎಲ್ಲಾ ರಿಗು ನಮಸ್ಕರಿಸಿ ಭಾಗವತ ಶ್ರವಣದಿಂದ ನನ್ನ ಎಲ್ಲಾ ಪಾಪಗಳು, ಪ್ರೇತ ಜನ್ಮ ಹೋಯಿತು ಅಂತ ಹೇಳಿ ಇದರ ಮಹಿಮೆಯನ್ನು ವರ್ಣಿಸುತ್ತಾನೆ.ಮತ್ತು ವಿಷ್ಣು ಲೋಕವನ್ನು ಸೇರುತ್ತಾನೆ.

ಈ  ಭಾಗವತ ಶ್ರವಣದಿಂದ ಅಜ್ಞಾನದ ಗಂಟು ಒಡೆದು ಹೃದಯದ ಸಂಶಯ ಪರಿಹಾರವಾಗಿ ಸಕಲ ಪಾಪಕರ್ಮಗಳು ಛೇದನ ವಾಗಿ ಹೋಗುತ್ತದೆ.ಎಲ್ಲಿ ಭಾಗವತ ಶ್ರವಣ,ಪಠಣ ನಡೆಯುತ್ತದೆಯೋ, ಅಲ್ಲಿ ಎಲ್ಲಾ ದೇವತೆಗಳ ಮಹರ್ಷಿ ಗಳ ಸನ್ನಿಧಾನ,ಗಂಗಾದಿ ನದಿ ತೀರ್ಥಗಳ ಸನ್ನಿಧಾನ ಅವರ ಅಭಿಮಾನಿ ದೇವತೆಗಳ ಸನ್ನಿಧಾನ ಸದಾ ಇರುತ್ತದೆ.  ಪದೇ ಪದೇ ಭಾಗವತ ವನ್ನು ಕೇಳಲು ಅವರೆಲ್ಲರೂ ಬರುತ್ತಾರೆ.ಅವರೆಲ್ಲರ ದೃಷ್ಟಿ ನಮ್ಮ ಮೇಲೆ ಬೀಳುತ್ತದೆ.ಇನ್ನೂ ಮುಖ್ಯ ಪ್ರಾಣನಾದ ಹನುಮಂತ ದೇವರು ಸಹ ಇದ್ದೇ ಇರುತ್ತಾನೆ..ಮುಖ್ಯ ಪ್ರಾಣ ಇದ್ದ ಕಡೆ ದುಷ್ಟ ಶಕ್ತಿಗಳ ಆಟ ನಡೆಯದು.

Tags: DrGururajPoshettihalliKaliyugaKannadaArticleLordSriKrishnaSpecialArticleSrimadBhagavataಕಲಿಯುಗಡಾ_ಗುರುರಾಜಪೋಶೆಟ್ಟಿಹಳ್ಳಿಧರ್ಮಭಾಗವತ_ಪುರಾಣಶ್ರೀಮದ್_ಭಾಗವತಶ್ರೀವೇದವ್ಯಾಸ
Previous Post

ಶಿವಮೊಗ್ಗ: ಆತ್ಮಹತ್ಯೆ ಪ್ರಕರಣಗಳಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗೊತ್ತಾ? ಕೇಳಿದರೆ ಬೆಚ್ಚಿ ಬೀಳುತ್ತೀರಿ!

Next Post

ಹೊಸಪೇಟೆ: ಮೈದುಂಬಿ ಹರಿಯುತ್ತಿದೆ ತುಂಗಭದ್ರೆ, ಒಂದೆಡೆ ಸಂಭ್ರಮ, ಇನ್ನೊಂದೆಡೆ ರೈತರಿಗೆ ಆತಂಕ

kalpa

kalpa

Next Post

ಹೊಸಪೇಟೆ: ಮೈದುಂಬಿ ಹರಿಯುತ್ತಿದೆ ತುಂಗಭದ್ರೆ, ಒಂದೆಡೆ ಸಂಭ್ರಮ, ಇನ್ನೊಂದೆಡೆ ರೈತರಿಗೆ ಆತಂಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

File Photo

ಕಾವೇರಿ ಸಮಸ್ಯೆ ಉಲ್ಭಣಗೊಳ್ಳಲು ಕಾರಣರಾದ ಡಿ.ಕೆ. ಶಿವಕುಮಾರ್ ಅವರನ್ನು ವಜಾಗೊಳಿಸಿ

September 22, 2023

ಹೃದಯ ದಿನ ಹಿನ್ನೆಲೆ: ಸೆ.25-29ರವರೆಗೆ ಬಾನುಲಿ ಸರಣಿ ಕಾರ್ಯಕ್ರಮ   

September 22, 2023
File Image

ಹಿಂದುಳಿದ ಜಾತಿ ಮಹಿಳೆಯರಿಗೆ ಉಪಮೀಸಲಾತಿ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

September 22, 2023
File Image

ಅಕ್ರಮವಾಗಿ ಗೆದ್ದಿರುವ ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

September 22, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Photo

ಕಾವೇರಿ ಸಮಸ್ಯೆ ಉಲ್ಭಣಗೊಳ್ಳಲು ಕಾರಣರಾದ ಡಿ.ಕೆ. ಶಿವಕುಮಾರ್ ಅವರನ್ನು ವಜಾಗೊಳಿಸಿ

September 22, 2023

ಹೃದಯ ದಿನ ಹಿನ್ನೆಲೆ: ಸೆ.25-29ರವರೆಗೆ ಬಾನುಲಿ ಸರಣಿ ಕಾರ್ಯಕ್ರಮ   

September 22, 2023
File Image

ಹಿಂದುಳಿದ ಜಾತಿ ಮಹಿಳೆಯರಿಗೆ ಉಪಮೀಸಲಾತಿ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

September 22, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!