No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Tuesday, February 3, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

SSLC ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಯಾವತ್ತು ಯಾವ ವಿಷಯ? ಇಲ್ಲಿದೆ ಡೀಟೇಲ್ಸ್

ಫಲಿತಾಂಶದ ದಿನಾಂಕವನ್ನೂ ಸಹ ಪ್ರಕಟಿಸಿದ ಮಂಡಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 3, 2026
in ರಾಷ್ಟ್ರೀಯ
0
SSLC ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಯಾವತ್ತು ಯಾವ ವಿಷಯ? ಇಲ್ಲಿದೆ ಡೀಟೇಲ್ಸ್

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು |

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮಹತ್ವದ ಘಟ್ಟವಾಗಿರುವ ಎಸ್’ಎಸ್’ಎಲ್’ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ವೇಳಾಪಟ್ಟಿಯಂತೆ ಈ ಬಾರಿಯ ಪರೀಕ್ಷೆಗಳು ಮಾರ್ಚ್ 5ರಿಂದ ಆರಂಭಗೊಂಡು ಮಾರ್ಚ್ 30ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗಲಿದೆ.

ಹೀಗಿದೆ ವೇಳಾಪಟ್ಟಿ:

  • 2026ರ ಮಾರ್ಚ್ 18, ಬುಧವಾರ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15 : ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(ಎನ್'ಸಿಇಆರ್'ಟಿ), ಸಂಸ್ಕೃತ.
  • 2026ರ ಮಾರ್ಚ್ 19, ಗುರುವಾರ: ಯುಗಾದಿ ಹಬ್ಬದ ಪ್ರಯುಕ್ತ ರಜಾದಿನ
  • 2026ರ ಮಾರ್ಚ್ 20, ಶುಕ್ರವಾರ: ಪರೀಕ್ಷೆ ಇರುವುದಿಲ್ಲ
  • 2026ರ ಮಾರ್ಚ್ 21, ಶನಿವಾರ: ರಂಜಾನ್ ಹಬ್ಬದ ಪ್ರಯುಕ್ತ ರಜಾ ದಿನ
  • 2026ರ ಮಾರ್ಚ್ 22, ಭಾನುವಾರ: ರಜಾ ದಿನ

  • 2026ರ ಮಾರ್ಚ್ 23, ಸೋಮವಾರ ಬೆಳಗ್ಗೆ 10.00ರಿಂದ 1.15: ಕೋರ್ ಸಬ್ಜೆಕ್ಟ್ ವಿಜ್ಞಾನ, ರಾಜ್ಯಶಾಸ್ತ್ರ
    ಮಧ್ಯಾಹ್ನ 2.00 ರಿಂದ 5.15: ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ
  • 2026ರ ಮಾರ್ಚ್ 24 ಮಂಗಳವಾರ: ಪರೀಕ್ಷೆ ಇರುವುದಿಲ್ಲ
  • 2026ರ ಮಾರ್ಚ್ 25, ಬುಧವಾರ ಬೆಳಗ್ಗೆ 10.00 ರಿಂದ 01.00: ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ
  • 2026ರ ಮಾರ್ಚ್ 26 ಗುರುವಾರ ಹಾಗೂ 27 ಶುಕ್ರವಾರ ಪರೀಕ್ಷೆ ಇರುವುದಿಲ್ಲ
  • 2006ರ ಮಾರ್ಚ್ 28 ಶನಿವಾರ ಬೆಳಗ್ಗೆ 10.00 ರಿಂದ 01.15: ಕೋರ್ ಸಬ್ಜೆಕ್ಟ್ ಗಣಿತ ಹಾಗೂ ಸಮಾಜಶಾಸ್ತ್ರ
  • 2026ರ ಮಾರ್ಚ್ 29ರ ಭಾನುವಾರ: ರಜಾ ದಿನ
  • 2026ರ ಮಾರ್ಚ್ 30ರ ಸೋಮವಾರ ಬೆಳಗ್ಗೆ 10.00 ರಿಂದ ಮಧ್ಯಾಹ್ನ 01.00: ತೃತೀಯ ಭಾಷೆ-ಹಿಂದಿ(ಎನ್'ಸಿಇಆರ್'ಟಿ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ.
    ಬೆಳಗ್ಗೆ 10.00 ರಿಂದ ಮಧ್ಯಾಹ್ನ 12.45: ಎನ್'ಎಸ್'ಕ್ಯೂ'ಎಫ್ ವಿಷಯಗಳು: ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಬ್ಯೂಟಿ ಅಂಟ್ ವೆಲ್'ನೆಸ್, ಅಪರೆಲ್ ಮೇಡ್ ಆಪ್ಸ್ ಹಾಗೂ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಹಾಗೂ ಹಾರ್ಡ್'ವೇರ್

  • 2026ರ ಮಾರ್ಚ್ 31ರ ಮಂಗಳವಾರ: ಮಹಾವೀರ ಜಯಂತಿ ಪ್ರಯುಕ್ತ ರಜಾದಿನ
  • 2026ರ ಎಪ್ರಿಲ್ 1ರ ಬುಧವಾರ ಬೆಳಗ್ಗೆ 10.00 ರಿಂದ ಮಧ್ಯಾಹ್ನ 01.15: ಜೆಟಿಎಸ್ ವಿಷಯಗಳು-ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲೆಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿರಿಂಗ್-IV, ಪ್ರೋಗ್ರಾಮಿಂಗ್ ಇನ್ ಎಎನ್'ಎಸ್'ಐ `ಸಿ', ಅರ್ಥಶಾಸ್ತ್ರ
  • 2006ರ ಎಪ್ರಿಲ್ 2ರ ಗುರುವಾರ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15: ಕೋರ್ ಸಬ್ಜೆಕ್ಟ್ ಸಮಾಜ ವಿಜ್ಞಾನ

ಮಾರ್ಚ್ 5ರಂದು ಪ್ರಥಮ ಭಾಷಾ ವಿಷಯಗಳೊಂದಿಗೆ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 30ರಂದು ತೃತೀಯ ಭಾಷಾ ವಿಷಯಗಳೊಂದಿಗೆ ಮುಕ್ತಾಯಗೊಳ್ಳಲಿದೆ.

ಫಲಿತಾಂಶ ಯಾವಾಗ?
ಸಾಮಾನ್ಯವಾಗಿ ಪರೀಕ್ಷೆ ಮುಗಿದು ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ದೀರ್ಘಕಾಲ ಕಾಯಬೇಕಾಗಿತ್ತು. ಆದರೆ, ಈ ಬಾರಿ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮಂಡಳಿ ನಿರ್ಧರಿಸಿದೆ.

ಪರೀಕ್ಷೆ ಮುಗಿದ ತಕ್ಷಣವೇ ಏಪ್ರಿಲ್ ತಿಂಗಳಿನಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಮೇ 8ರಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಂಡಳಿ ಸ್ಪಷ್ಟಪಡಿಸಿದೆ. ಇದು ಮುಂದಿನ ತರಗತಿಗಳ ಪ್ರವೇಶ ಪ್ರಕ್ರಿಯೆಗೆ ಅನುಕೂಲವಾಗಲಿದೆ.
ಮುಖ್ಯಾಂಶಗಳು:

  • ರಾಜ್ಯದಾದ್ಯಂತ ಸುಮಾರು 8.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗುವ ನಿರೀಕ್ಷೆ
  • ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯ
  • ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಹದ್ದಿನ ಕಣ್ಣು
  • ಪರೀಕ್ಷೆಗೆ ಕೆಲವು ದಿನಗಳ ಮುಂಚಿತವಾಗಿ ಶಾಲೆಗಳ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಣೆ
  • ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರದಲ್ಲಿರುವ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಬೇಕು

ಇವು ನಿಷೇಧಿತ ವಸ್ತುಗಳು
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸಾರ್ಟ್ ವಾಚ್, ಎಲೆಕ್ಟ್ರಾನಿಕ್ ಗ್ಯಾಜೆಟ್’ಗಳನ್ನು ತೆಗೆದುಕೊಂಡು ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

 

Tags: Annual ExamExam TimetableKannada News WebsiteLatest News KannadaSSLCSSLC Exam 2026ಎಸ್’ಎಸ್’ಎಲ್’ಸಿಬೆಂಗಳೂರುವಾರ್ಷಿಕ ಪರೀಕ್ಷೆವೇಳಾಪಟ್ಟಿ
Share214Tweet134Send
Previous Post

ಶ್ರೀಲಂಕಾದ ಒಟ್ಟು ರೈಲ್ವೆ ಜಾಲ 2014ರಿಂದ ಕರ್ನಾಟಕದಲ್ಲಿ ನಿರ್ಮಾಣವಾದ ಹೊಸ ರೈಲು ಮಾರ್ಗಕ್ಕೆ ಸಮ

Next Post

ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

February 3, 2026
SSLC ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಯಾವತ್ತು ಯಾವ ವಿಷಯ? ಇಲ್ಲಿದೆ ಡೀಟೇಲ್ಸ್

SSLC ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಯಾವತ್ತು ಯಾವ ವಿಷಯ? ಇಲ್ಲಿದೆ ಡೀಟೇಲ್ಸ್

February 3, 2026
ಶ್ರೀಲಂಕಾದ ಒಟ್ಟು ರೈಲ್ವೆ ಜಾಲ 2014ರಿಂದ ಕರ್ನಾಟಕದಲ್ಲಿ ನಿರ್ಮಾಣವಾದ ಹೊಸ ರೈಲು ಮಾರ್ಗಕ್ಕೆ ಸಮ

ಶ್ರೀಲಂಕಾದ ಒಟ್ಟು ರೈಲ್ವೆ ಜಾಲ 2014ರಿಂದ ಕರ್ನಾಟಕದಲ್ಲಿ ನಿರ್ಮಾಣವಾದ ಹೊಸ ರೈಲು ಮಾರ್ಗಕ್ಕೆ ಸಮ

February 3, 2026
ಜ್ಯೋತಿಷಿ ಕಮಲಾಕರ ಭಟ್ ಸೇರಿ ಏಳು ಮಂದಿ ಅರೆಸ್ಟ್ | ಕಾರಣವೇನು?

ಜ್ಯೋತಿಷಿ ಕಮಲಾಕರ ಭಟ್ ಸೇರಿ ಏಳು ಮಂದಿ ಅರೆಸ್ಟ್ | ಕಾರಣವೇನು?

February 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL