ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಿನ್ನೆ ಪ್ರಕಟಗೊಂಡ ಎಸ್’ಎಸ್’ಎಲ್’ಸಿ ಫಲಿತಾಂಶದಲ್ಲಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು 625ಕ್ಕೆ 625 ಅಂಕಗಳನ್ನು ಗಳಿಸುವ ಮೂಲಕ ಉಕ್ಕಿನ ನಗರಿಗೆ ಕೀರ್ತಿ ತಂದಿದ್ದಾರೆ.
Also Read: ಭದ್ರಾವತಿ ಪೂರ್ಣಪ್ರಜ್ಞ ಶಾಲೆಯ ಪ್ರತೀಕ್ಷಾಗೆ ರಾಜ್ಯಮಟ್ಟದ ರ‍್ಯಾಂಕ್


ನ್ಯೂಟೌನ್ ಸೇಂಟ್ ಚಾರ್ಲ್ಸ್ ಶಾಲೆಯ ರಿತಿಕ್ 624, ಹೊಸಮನೆ ಸೇಂಟ್ ಮೇರಿಸ್ ಶಾಲೆಯ ಆರ್. ಚೇತನ್ 621, ಹೊಳೆಹೊನ್ನೂರು ಸೇಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿಗಳಾದ ಯಶಸ್ವಿನಿ .ಕೆ 622 ಮತ್ತು ಪೂರ್ವಿಕ 621 ಅತಿ ಹೆಚ್ಚು ಅಂಕ ಗಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post