Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಬಹು ನಿರೀಕ್ಷಿತ ಎಸ್’ಎಸ್’ಎಲ್’ಸಿ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ.
ಮಲ್ಲೇಶ್ವರಂನಲ್ಲಿರುವ ಕೆಎಸ್’ಇಇಬಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿರುವ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post