No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, July 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಂದೇ ಮಾತರಂ ಗೀತೆಗೆ ಇನ್ಮುಂದೆ ಎದ್ದು ನಿಂತು ಗೌರವ ನೀಡುವುದು ಕಡ್ಡಾಯ | ಕೇಂದ್ರ ಆದೇಶ

ಕಾಂಗ್ರೆಸ್ ಸರ್ಕಾರ ತೆಗೆದುಹಾಕಿದ್ದ 4 ಚರಣಗಳ ಮರು ಸೇರ್ಪಡೆ

kalpa News by kalpa News
February 11, 2026
in ರಾಷ್ಟ್ರೀಯ
0
ವಂದೇ ಮಾತರಂ ಗೀತೆಗೆ ಇನ್ಮುಂದೆ ಎದ್ದು ನಿಂತು ಗೌರವ ನೀಡುವುದು ಕಡ್ಡಾಯ | ಕೇಂದ್ರ ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಮಹತ್ವದ ಬೆಳವಣಿಗೆಯೊಂದರಲ್ಲಿ ವಂದೇ ಮಾತರಂ #VandeMataram ಗೀತೆಗೆ ಇನ್ಮುಂದೆ ಪ್ರತಿಯೊಬ್ಬರೂ ಎದ್ದು ನಿಂತು ಗೌರವ ನೀಡುವುದು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ.

ವಂದೇ ಮಾತರಂಗೆ 150 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಗೃಹ ಇಲಾಖೆ ಆದೇಶ ಹೊರಡಿಸಿದೆ.

ಈವರೆಗೂ ದೇಶದಲ್ಲಿ ರಾಷ್ಟ್ರಗೀತೆಗೆ #NationalAnthem ಪ್ರತಿಯೊಬ್ಬರೂ ಎದ್ದುನಿಂತು ಗೌರವ ನೀಡುವುದು ಕಡ್ಡಾಯವಾಗಿತ್ತು. ಇನ್ನು ಮುಂದೆ ವಂದೇ ಮಾತರಂಗೂ ಸಹ ಇದೇ ರೀತಿಯಲ್ಲಿ ಗೌರವ ನೀಡುವುದು ಕಡ್ಡಾಯವಾಗಿದೆ.

ಅಲ್ಲದೇ, ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ತೆಗೆದುಹಾಕಿದ್ದ 4 ಚರಣಗಳನ್ನು ವಂದೇ ಮಾತರಂಗೆ ಮರು ಸೇರ್ಪಡೆಯ ನಿರ್ಧಾರವನ್ನು ಸಹ ಕೇಂದ್ರ ತೆಗೆದುಕೊಂಡಿದ್ದು, ಒಟ್ಟು 3 ನಿಮಿಷ 10 ಸೆಕೆಂಡ್’ಗಳ ಕಾಲ ಇದೆ.
ವಂದೇ ಮಾತರಂಗೆ ರಾಷ್ಟ್ರಗೀತೆಯ ಗೌರವದ ಸ್ಥಾನಮಾನವನ್ನು ನೀಡಲಾಗಿದ್ದು, ಆರೂ ಚರಣಗಳನ್ನು ಹಾಡುವುದು ಹಾಗೂ ಎದ್ದು ನಿಂತು ಗೌರವ ನೀಡುವುದು ಕಡ್ಡಾಯವಾಗಿದೆ.

ಎಲ್ಲ ರೀತಿಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದ ಆಗಮನ ಹಾಗೂ ನಿರ್ಗಮನದಲ್ಲಿ ವಂದೇ ಮಾತರಂ ಹಾಡುವುದನ್ನೂ ಸಹ ಕಡ್ಡಾಯ ಮಾಡಲಾಗಿದೆ.

ಇದೇ ವೇಳೆ ಚಿತ್ರಮಂದಿರಗಳಲ್ಲಿ ಚಿತ್ರ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಕುವುದು ಕಡ್ಡಾಯವಾಗಿದೆ. ಆದರೆ, ವಂದೇ ಮಾತರಂ ಹಾಕುವುದು ಕಡ್ಡಾಯವಲ್ಲ ಎಂದು ಕೇಂದ್ರ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteLatest News KannadaMinistry of Home AffairsNational AnthemNational SongVande Mataramಕಾಂಗ್ರೆಸ್ಗೃಹ ಇಲಾಖೆರಾಷ್ಟ್ರಗೀತೆವಂದೇ ಮಾತರಂ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Deeksha Brahmavara | A Divine Synergy of Artistic Excellence and Intellectual Brilliance

Next Post

ಆಗುಂಬೆ ಘಾಟ್ ರಸ್ತೆ ಅಪಾಯಕಾರಿ ಪ್ರಯಾಣಕ್ಕೆ ಸಿಗಲಿದೆ ಮುಕ್ತಿ | ಸಂಸದರ ಪ್ರಯತ್ನಕ್ಕೆ ಮುನ್ನಡೆ

kalpa News

kalpa News

Next Post
ಆಗುಂಬೆ ಘಾಟ್ ರಸ್ತೆ ಅಪಾಯಕಾರಿ ಪ್ರಯಾಣಕ್ಕೆ ಸಿಗಲಿದೆ ಮುಕ್ತಿ | ಸಂಸದರ ಪ್ರಯತ್ನಕ್ಕೆ ಮುನ್ನಡೆ

ಆಗುಂಬೆ ಘಾಟ್ ರಸ್ತೆ ಅಪಾಯಕಾರಿ ಪ್ರಯಾಣಕ್ಕೆ ಸಿಗಲಿದೆ ಮುಕ್ತಿ | ಸಂಸದರ ಪ್ರಯತ್ನಕ್ಕೆ ಮುನ್ನಡೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!