No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇಎಸ್‍ಐ ಸೌಲಭ್ಯವಿರುವ ಆಸ್ಪತ್ರೆಗಳಲ್ಲಿ ತಕ್ಷಣವೇ ಚಿಕಿತ್ಸೆ ಆರಂಭಿಸಿ

ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

kalpa News by kalpa News
July 29, 2026
in ಶಿವಮೊಗ್ಗ
0
start-treatment-immediately-with-esi-facilities
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಇಎಸ್‍ಐ ಸೌಲಭ್ಯವಿದ್ದರೂ ಕಾರ್ಮಿಕರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಇಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ ನಂತರ ಮನವಿ ಸಲ್ಲಿಸಿದರು.

ಕಾರ್ಮಿಕರಿಗೆ ಇಎಸ್‍ಐ ಸೌಲಭ್ಯವೆಂಬುದು ವರದಾನವಿದ್ದಂತ್ತೆ. ಕಾರ್ಖಾನೆಯ ಮತ್ತು ಕೆಲಸ ಮಾಡುತ್ತಿರುವ ಸ್ಥಳಗಳ ಮಾಲೀಕರು ಪ್ರತಿ ತಿಂಗಳು ಇಎಸ್‍ಐ ಸೌಲಭ್ಯ ಪಡೆಯಲು ಕಾರ್ಮಿಕರಿಂದ ಹಣಪಡೆದು ಸರ್ಕಾರಕ್ಕೆ ಕೋಟಿ ಕೋಟಿ ರೂ.ಗಳನ್ನು ಕಟ್ಟುತ್ತಿದ್ದಾರೆ. ಆದರೆ ಇಎಸ್‍ಐ ಸೌಲಭ್ಯ ಕೊಡುತ್ತೇವೆ ಎಂದು ಹೇಳುವ ಆಸ್ಪತ್ರೆಗಳು ಆ ಕಾರ್ಮಿಕರಿಗೆ ಮತ್ತು ಅವರ ಕುಟುಂಬಕ್ಕೆ  ಚಿಕಿತ್ಸೆಯನ್ನು ನೀಡುತ್ತಿಲ್ಲ ಎಂದು ಆರೋಪಿಸಿದರು.
Kumadvathi College Shikariura ಹೀಗಾಗಿ ಕಾರ್ಮಿಕರು ಅಲೆದಾಡುವಂತಹ ಪರಿಸ್ಥಿತಿ ಬಂದಿದೆ. ಆದ್ದರಿಂದ ಇಎಸ್‍ಐ ಸೌಲಭ್ಯವಿರುವ ಆಸ್ಪತ್ರೆಗಳಲ್ಲಿ ತಕ್ಷಣವೇ ಚಿಕಿತ್ಸೆಯನ್ನು ಆರಂಭಿಸಬೇಕು. ಇಲ್ಲದಿದ್ದರೆ ನಮ್ಮ ವೇದಿಕೆಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

Also read>> ಕನಿಷ್ಠ ವೇತನ ಜಾರಿಗೆ ಹೊರಗುತ್ತಿಗೆ ನೌಕರರ ಆಗ್ರಹ | ಆ.13ರಂದು ಸಮಾವೇಶ

ಈ ಸಂದರ್ಭದಲ್ಲಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆಯ ಅಧ್ಯಕ್ಷ ವಾಟಾಳ್ ಮಂಜುನಾಥ್, ಪ್ರಮುಖರಾದ ನಿತೀನ್, ಪ್ರವೀಣ, ಮಾರುತಿ, ಜಯಣ್ಣ, ರಾಕೇಶ್, ಲೋಕೇಶ್, ಅಕ್ಬರ್ ಭಾಷಾ, ರವಿ ಮತ್ತೂರ್, ಮೈಲಾರಪ್ಪ, ಮಂಜುನಾಥ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  JNNCE Shivamogga Kalpa News Advertising DisclaimerKalahamsa Infotech private limited    

Tags: ESIKannada Kamika Rakshana VedikeKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಕನಿಷ್ಠ ವೇತನ ಜಾರಿಗೆ ಹೊರಗುತ್ತಿಗೆ ನೌಕರರ ಆಗ್ರಹ | ಆ.13ರಂದು ಸಮಾವೇಶ

Next Post

ಚಾತುರ್ಮಾಸ್ಯದಲ್ಲಿ ಭಾಗವತ ಶ್ರವಣ, ದಾನದಿಂದ ಅನಂತ ಪುಣ್ಯ | ಶ್ರೀ ವಿದ್ಯೇಶ ತೀರ್ಥರು

kalpa News

kalpa News

Next Post
Vidyesha Teertha’s 47th Chaturmasya begins in Barkur

ಚಾತುರ್ಮಾಸ್ಯದಲ್ಲಿ ಭಾಗವತ ಶ್ರವಣ, ದಾನದಿಂದ ಅನಂತ ಪುಣ್ಯ | ಶ್ರೀ ವಿದ್ಯೇಶ ತೀರ್ಥರು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL