No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Sunday, March 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಪುನೀತ್ ರಾಜ್‌ಕುಮಾರ್’ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 16, 2021
in ಸಿನೆಮಾ
0
ಪುನೀತ್ ರಾಜ್‌ಕುಮಾರ್’ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು.

ಅವರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಪುನೀತ್ ರಾಜ್‌ಕುಮಾರ್‌ರವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ಘೋಷಣೆ ಮಾಡಿದ ಮುಖ್ಯಮಂತ್ರಿಗಳು, ವಿವಿಧ ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.ಯುವರತ್ನ ಪುನೀತ್‌ರ ನೆನಪನ್ನು ಚಿರಸ್ಥಾಯಿಯಾಗಿಸಲು ಪುನೀತ್ ಸ್ಮಾರಕವನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಚಿಕ್ಕವಯಸ್ಸಿನಲ್ಲಿಯೇ ಸಾಧನೆಯ ಶಿಖರ ಏರಿದ ಪುನೀತ್
ಅಪ್ಪು ನನಗೆ ಆತ್ಮೀಯ. ಬಾಲ್ಯದಲ್ಲಿಯೇ ಪ್ರತಿಭೆಯ ಚಿಲುಮೆ, ಕರ್ನಾಟಕ ಇತಿಹಾಸದಲ್ಲಿ ಬಾಲನಟನಾಗಿ ರಾಷ್ಟ್ರಪ್ರಶಸ್ತಿ ಪಡೆದ ಏಕಮೇವ ನಟ. ತಂದೆಯೊಂದಿಗೆ ನಟಿಸುವಾಗ ತಂದೆ ಮಗನ ಸಂಬಂಧ ಮೀರಿ ಅಪ್ಪು ಪಾತ್ರದಲ್ಲಿ ಲೀನವಾಗುತ್ತಿದ್ದ ಪರಿ ಅದ್ಭುತವಾದುದು. ತಮ್ಮ ನಟನೆಯಿಂದ ಅಭಿಮಾನಿಗಳನ್ನು ಸೂಜಿಗಲ್ಲಿನಂತೆ ಆಕರ್ಷಣೆ ಮಾಡುತ್ತಿದ್ದ ಪವರ್ ಸ್ಟಾರ್ ಪುನೀತ್‌ರ ವಿನಯಭರಿತ ನಡೆ, ನುಡಿಯಲ್ಲಿ ಡಾ. ರಾಜ್‌ರವರನ್ನು ಕಾಣಬಹುದು. ‘ಶರಣರನ್ನು ಮರಣದಲ್ಲಿ ನೋಡು’ ಎನ್ನುವಂತೆ ಪುನೀತ್‌ರ ಅಗಲಿಕೆಗೆ ಅಭಿಮಾನಿಗಳು ಸ್ಪಂದಿಸಿದ ರೀತಿ ಪುನೀತ್‌ರ ಮೇರು ವ್ಯಕ್ತಿತ್ವವನ್ನು ಬಿಂಬಿಸುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ದೇಶಕ್ಕೆ ಅಗಾಧವಾದ ಚಾರಿತ್ರಿಕ ಹಿನ್ನೆಲೆ ಇದೆ. ಚಾರಿತ್ರ್ಯ ಇರುವವರು ಕಡಿಮೆ. ಅಪ್ಪು ಚಾರಿತ್ರ್ಯವಂತನಾಗಿ ಚರಿತ್ರೆಗೆ ಸೇರಿದ್ದಾರೆ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.

ಅಂತಿಮ ದರ್ಶನದ ಸಂದರ್ಭದಲ್ಲಿ ತಾವು ಅಪ್ಪುವಿಗೆ ಮುತ್ತು ನೀಡಿದ ಕುರಿತು ಹಲವಾರು ಜನ ಹಲವು ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಆದರೆ ಆ ಮುತ್ತನ್ನು ನಾನು ಹೃದಯದಿಂದ ನೀದಿದ್ದೇನೆ. ಮುತ್ತುರಾಜನ ಮುತ್ತಿಗೆ ನಾನು ರಾಜ್ಯದ ಆರೂವರೆ ಕೋಟಿ ಜನರ ಪರವಾಗಿ ಮುತ್ತು ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಇದೇ ಸಂದರ್ಭದಲ್ಲಿ ಪುನೀತ್ ರಾಜ್‌ಕುಮಾರ್‌ನ ಅಂತ್ಯಕ್ರಿಯೆಯನ್ನು ಸುಸೂತ್ರವಾಗಿ ನಡೆಸಲು ಸಹಕರಿಸಿದ ರಾಜ್‌ಕುಟುಂಬ, ಅಭಿಮಾನಿಗಳು ಹಾಗೂ ಸರ್ಕಾರದ ಇಲಾಖೆಗಳಿಗೆ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiKannada AwardKannada News WebsiteKarnataka Film Chamber of CommerceKarnataka Ratna AwardLatest News KannadaPower Star Puneeth RajkumarPuneeth Rajkumar DeathPuneetha Namanaಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಕರ್ನಾಟಕ ರತ್ನ ಪ್ರಶಸ್ತಿಪುನೀತ್ ರಾಜ್‌ಕುಮಾರ್ಬೆಂಗಳೂರುಮರಣೋತ್ತರ ಪ್ರಶಸ್ತಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share211Tweet123Send
Previous Post

ಎನ್ಎಸ್ಎಸ್ ಸ್ವಯಂ ಸೇವಕರು ಅಬಲರಿಗೆ ಬಲವಾಗಿ, ದಿಕ್ಕಿಲ್ಲದವರಿಗೆ ದಿಕ್ಸೂಚಿಯಾಗಿರಬೇಕು…

Next Post

ಗಮನಿಸಿ! ನ.18ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.18ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL