No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ದಾವಣಗೆರೆ ವಿವಿ ಮೂವರು ಪ್ರಾಧ್ಯಾಪಕರುಗಳಿಗೆ ರಾಜ್ಯ ಸರ್ಕಾರದ ಶ್ರೇಷ್ಠ ಸಂಶೋಧನಾ ಪ್ರಶಸ್ತಿ

kalpa News by kalpa News
April 30, 2022
in Small Bytes, ದಾವಣಗೆರೆ
0
ದಾವಣಗೆರೆ ವಿವಿ ಮೂವರು ಪ್ರಾಧ್ಯಾಪಕರುಗಳಿಗೆ ರಾಜ್ಯ ಸರ್ಕಾರದ ಶ್ರೇಷ್ಠ ಸಂಶೋಧನಾ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  |

ದಾವಣಗೆರೆ ವಿಶ್ವವಿದ್ಯಾನಿಲಯದ ಮೂವರು ಪ್ರಾಧ್ಯಾಪಕರುಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ, ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ಶ್ರೇಷ್ಠ ಸಂಶೋಧನಾ ಪ್ರಕಟಣೆಗಳಿಗೆ ಪ್ರಶಸ್ತಿಯು ಲಭಿಸಿದೆ.

Also Read: ಮೇ 2ರಂದು ರಂಜಾನ್ ಸಾರ್ವತ್ರಿಕ ರಜೆ ಘೋಷಣೆ

ದಾವಣಗೆರೆ ವಿಶ್ವವಿದ್ಯಾನಿಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ಕುಲಸಚಿವರಾದ ಪ್ರೊ. ಗಾಯತ್ರಿ ದೇವರಾಜ, ಗಣಿತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರುಗಳಾದ ಡಾ. ಪ್ರಕಾಶ ಡಿ.ಜಿ. ಮತ್ತು ಡಾ. ಪ್ರಸನ್ನ ಕುಮಾರ್ ಬಿ.ಸಿ. ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ನಾಟಕ ರಾಜ್ಯದ ವಿಶ್ವ ವಿದ್ಯಾನಿಲಯಗಳು, ಕಾಲೇಜುಗಳು ಹಾಗೂ ಸಂಶೋಧನಾ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅಧ್ಯಾಪಕರುಗಳ ಸಂಶೋಧನಾ ಪ್ರಬಂಧಗಳ ಗುಣಾತ್ಮಕ ಮತ್ತು ಪರಿಮಾಣಾತ್ಮಕ ವಿಸ್ತರಣೆಯನ್ನು ಪ್ರೋತ್ಸಾಹಿಸಲು ಪ್ರತೀ ವರ್ಷ ೨೦ ಸಂಶೋಧನಾ ಪ್ರಕಟಣೆಗಳಿಗಾಗಿ ಈ ಪ್ರಶಸ್ತಿ ನೀಡಲಾಗುತ್ತದೆ.
Also Read: ಕಣಿವೆ ರಾಜ್ಯದಲ್ಲಿ ಮತಾಂಧರ ರಾಕ್ಷಸತ್ವದ ಕಠೋರ ಸತ್ಯ ಒಪ್ಪಿಕೊಳ್ಳಲು 3 ದಶಕ ಬೇಕಾಯಿತು

ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಯಾದ ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸ್ಟಡೀಸ್’ನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಇವರು ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು.
ಈ ಸಮಾರಂಭದ ಅಧ್ಯಕ್ಷತೆಯನ್ನು ಭಾರತರತ್ನ ಡಾ.ಸಿ.ಎನ್.ಆರ್. ರಾವ್ ಅವರು ವಹಿಸಿದ್ದರು. ಪ್ರಶಸ್ತಿ ಪಡೆದ ಪ್ರಾಧ್ಯಾಪಕರುಗಳಿಗೆ ದಾವಣಗೆರೆ ವಿಶ್ವ ವಿದ್ಯಾನಿಲಯದ ಕುಲಪತಿಗಳು, ಕುಲಸಚಿವರುಗಳು, ವಿವಿಧ ನಿಕಾಯಗಳ ಡೀನರುಗಳು, ವಿವಿಧ ವಿಭಾಗಗಳ ಅಧ್ಯಕ್ಷರುಗಳು ಮತ್ತು ಅಧ್ಯಾಪಕರ ಸಂಘ ಅಭಿನಂದಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayalu Seeme NewsDavanagereDavanagere UniversityKannada News WebsiteLatest News Kannadaಕರ್ನಾಟಕ ಸರ್ಕಾರದಾವಣಗೆರೆದಾವಣಗೆರೆ ವಿಶ್ವ ವಿದ್ಯಾನಿಲಯಪ್ರಶಸ್ತಿಸಂಶೋಧನಾ ಪ್ರಕಟಣೆಸೂಕ್ಷ್ಮ ಜೀವಶಾಸ್ತ್ರ ವಿಭಾಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇ 2ರಂದು ರಂಜಾನ್ ಸಾರ್ವತ್ರಿಕ ರಜೆ ಘೋಷಣೆ

Next Post

ಕಾರ್ಮಿಕರೇ ಪ್ರತಿ ಕಾರ್ಖಾನೆಯ ಆಸ್ತಿ: ಶಂಕರ್ ಶೇಟ್ ಅಭಿಮತ

kalpa News

kalpa News

Next Post
ಕಾರ್ಮಿಕರೇ ಪ್ರತಿ ಕಾರ್ಖಾನೆಯ ಆಸ್ತಿ: ಶಂಕರ್ ಶೇಟ್ ಅಭಿಮತ

ಕಾರ್ಮಿಕರೇ ಪ್ರತಿ ಕಾರ್ಖಾನೆಯ ಆಸ್ತಿ: ಶಂಕರ್ ಶೇಟ್ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL