No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಜ್ಯ ಸರ್ಕಾರದಿಂದ ನೂತನ ಮಾರ್ಗಸೂಚಿ ಬಿಡುಗಡೆ: ಯಾವುದಕ್ಕೆ ಅನುಮತಿ? ಯಾವುದಕ್ಕೆ ನಿರ್ಬಂಧ?

kalpa News by kalpa News
April 26, 2021
in ರಾಷ್ಟ್ರೀಯ
0
ರೆಡ್ ಝೋನ್ ಜಿಲ್ಲೆಗಳಿಂದ ಜಿಲ್ಲೆಗೆ ಹಲವರ ಪ್ರವೇಶ: ನಾಗರಿಕರಲ್ಲಿ ಆತಂಕ ಸೃಷ್ಠಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕೋವಿಡ್19 ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ರಾತ್ರಿ 9 ಗಂಟೆಯಿಂದ ಮೇ 12ರವರೆಗೂ ರಾಜ್ಯದಾದ್ಯಂತ ಜನತಾ ಕರ್ಫ್ಯೂ ಹೇರಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನೂತನ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ನೂತನ ಮಾರ್ಗಸೂಚಿಯ ಪ್ರಮುಖಾಂಶಗಳು:

  • ಜನತಾ ಕರ್ಫ್ಯೂ ಎಪ್ರಿಲ್ 27ರ ರಾತ್ರಿ 9 ಗಂಟೆಯಿಂದ ಮೇ 12ರ ಸಂಜೆ 6 ಗಂಟೆಯವರೆಗೂ ರಾಜ್ಯದಾದ್ಯಂತ ಜಾರಿಯಲ್ಲಿರುತ್ತದೆ.
  • ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ
  • ನಿಗದಿತ ಅವಧಿಯನ್ನು ಹೊರತುಪಡಿಸಿ ಬೇರೆ ಸಮಯದಲ್ಲಿ ಸಾರ್ವಜನಿಕರು ಹೊರಗಡೆ ಓಡಾಡುವಂತಿಲ್ಲ
  • 10 ಗಂಟೆ ನಂತರ ಯಾವುದೇ ರೀತಿಯ ವ್ಯವಹಾರಗಳಿಗೆ ಅವಕಾಶವಿರುವುದಿಲ್ಲ
  • ಅಂತರ್ ಜಿಲ್ಲಾ ಹಾಗೂ ಅಂತರ್ ರಾಜ್ಯ ಸಂಚಾರಕ್ಕೆ ತಡೆ
  • ತುರ್ತು ಸೇವೆಗೆ ಮಾತ್ರ ಅವಕಾಶ
  • ಗಾರ್ಮೆಂಟ್ಸ್‌’ಗಳು ಕಾರ್ಯ ನಿರ್ವಹಿಸುವಂತಿಲ್ಲ
  • ಕಟ್ಟಡ ನಿರ್ಮಾಣ, ಕೃಷಿ ಕ್ಷೇತ್ರಕ್ಕೆ ವಿನಾಯಿತಿ
  • ಸರ್ಕಾರಿ, ಖಾಸಗಿ, ಟ್ಯಾಕ್ಸಿ, ಕ್ಯಾಬ್, ಆಟೋ, ಮೆಟ್ರೋ ಸಂಚಾರ ಇರುವುದಿಲ್ಲ
  • ಆಸ್ಪತ್ರೆ, ಲ್ಯಾಬ್, ಮೆಡಿಕಲ್ ಶಾಪ್ ಸೇರಿದಂತೆ ತುರ್ತು ಸೇವೆಗಳು ಲಭ್ಯ
  • ಕೆಎಸ್’ಆರ್’ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲ
  • ಹೊಟೇಲ್’ಗಳಲ್ಲಿ ಪಾರ್ಸಲ್’ಗೆ ಮಾತ್ರ ಅವಕಾಶ, ಸರ್ವಿಸ್ ಇರುವುದಿಲ್ಲ
  • ಬಾರ್’ಗಳಿಂದ ಮದ್ಯ ಪಾರ್ಸಲ್ ಕೊಂಡೊಯ್ಯಲು ಅವಕಾಶ
  • ಪರೀಕ್ಷೆಗಳು ಎಂದಿನಂತೆ ನಡೆಯಲಿದ್ದು, ವಿದ್ಯಾರ್ಥಿಗಳು ಪ್ರವೇಶಪತ್ರವನ್ನು ಪೊಲೀಸರಿಗೆ ತೋರಿಸಬೇಕು
  • ಆಟದ ಮೈದಾನ, ಪಾರ್ಕ್, ಸ್ವಿಮ್ಮಿಂಗ್ ಪೂಲ್, ಯೋಗ, ಮನೋರಂಜನಾ ಕೇಂದ್ರಗಳು ಬಂದ್
  • ದೇವಾಲಯ, ಮಸೀದಿ ಹಾಗೂ ಚರ್ಚ್‌ಗಳಿಗೆ ಸಾರ್ವಜನಿಕರ ಪ್ರವೇಶವಿಲ್ಲ. ಆದರೆ, ಅರ್ಚಕರು ದೈನಂದಿನ ಪೂಜೆ ನಡೆಸಬಹುದು
  • ಬ್ಯಾಂಕ್’ಗಳು ಎಂದಿನಂತೆ ಕಾರ್ಯ ನಿರ್ವಹಿಸಬಹುದು
  • ಸರಕು ಸಾಗಾಣಿಕಾ ವಾಹನಗಳು ಎಂದಿನಂತೆ ಸಂಚರಿಸಬಹುದು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BENGALURUCorona UpdatesCorona VirusCovid19Kannada News WebsiteLatest News Kannadaಕೋವಿಡ್19ಜನತಾ ಕರ್ಫ್ಯೂಬೆಂಗಳೂರುಮಾರ್ಗಸೂಚಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಗರಸಭೆ ಚುನಾವಣೆ ಹಿನ್ನೆಲೆ: ಭದ್ರಾವತಿಯಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ರೂಟ್ ಮಾರ್ಚ್

Next Post

ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಅವರಿಗೆ ಕೊರೋನಾ ಪಾಸಿಟಿವ್: ಮೆಗ್ಗಾನ್ ಆಸ್ಪತ್ರೆಗೆ ದಾಖಲು

kalpa News

kalpa News

Next Post
ಎಲ್ಲರೂ ಮೆಚ್ಚುವಂತಹ ಜನಪರ ಬಜೆಟ್: ಶಿವಮೊಗ್ಗ ಬಿಜೆಪಿಯಿಂದ ಮುಖ್ಯಮಂತ್ರಿ ಬಿಎಸ್‌ವೈಗೆ ಅಭಿನಂದನೆ

ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಅವರಿಗೆ ಕೊರೋನಾ ಪಾಸಿಟಿವ್: ಮೆಗ್ಗಾನ್ ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL