ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಿ, 19 ಜಿಲ್ಲೆಗಳನ್ನು ಅನ್ ಲಾಕ್ ಮಾಡಿರುವ ರಾಜ್ಯ ಸರ್ಕಾರ ಅಂತರ್ ಜಿಲ್ಲಾ ಸಂಚಾರನ್ನು ಅನುಮತಿ ನೀಡಿದೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜೂನ್ 14ರ ನಂತರ ರಾಜ್ಯದಲ್ಲಿ ಅಂತರ್ ಜಿಲ್ಲಾ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆಟೋ ಹಾಗೂ ಟ್ಯಾಕ್ಸಿ ಓಡಾಟಕ್ಕೆ ಅನುಮತಿ ನೀಡಲಾಗಿದ್ದು, ಇಬ್ಬರು ಪ್ರಯಾಣಿಕರು ಮಾತ್ರ ಸಂಚರಿಸಬಹುದಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post