No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯದ ಚಿಂತನೆ: ಬಿ.ಸಿ. ಪಾಟೀಲ್

kalpa News by kalpa News
February 11, 2021
in ಬೆಂಗಳೂರು ನಗರ
0
ಗಂಗಾವತಿ ಟೌನ್, ಶ್ರೀರಾಮನಗರದಲ್ಲಿ 10 ದಿನ ಲಾಕ್ ಡೌನ್: ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಗುಜರಾತ್ ಹಾಗೂ ಛತ್ತಿಸಗಢ್ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯದ ಕುರಿತು ಕೃಷಿ ಸಚಿವ ಬಿ.ಸಿ. ಪಾಟೀಲ್ ಚಿಂತನೆ ನಡೆಸಿದ್ದಾರೆ.

ಗುರುವಾರ ವಿಕಾಸಸೌಧದ ಕಚೇರಿಯಲ್ಲಿ “ಸಾವಯವ ಕೃಷಿ ಪ್ರಗತಿ ಪರಿಶೀಲನಾ ಸಭೆ” ನಡೆಸಿದ ಸಚಿವರು, ಆರೋಗ್ಯದ ದೃಷ್ಟಿಯಿಂದ ಸಾವಯವದತ್ತ ಜನರು ಹೆಚ್ಚು ವಾಲುತ್ತಿರುವುದರಿಂದ ಸಾವಯವ ಪದಾರ್ಥಗಳಿಗೆ ಹೆಚ್ಚು ಮಹತ್ವ ದೊರೆಯುತ್ತಿದೆ.ಹೀಗಾಗಿ ಸಾವಯವ ಕೃಷಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು. ಗುಜರಾತ್ ಹಾಗೂ ಛತ್ತಿಸಗಢ್ ರಾಜ್ಯಗಳಲ್ಲಿ ಸಾವಯವ ಕೃಷಿ ವಿಶ್ವವಿದ್ಯಾಲಯಗಳಿವೆ. ಇದೇ ಮಾದರಿಯಲ್ಲಿ ಶಿವಮೊಗ್ಗದಲ್ಲಿ ಸಾವಯವ ಕೃಷಿ ಸ್ಥಾಪಿಸುವ ಬಗ್ಗೆ ಸಾವಯವ ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಕುರಿತು ಚಿಂತನೆ ನಡೆಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ಹೇಳಿದರು.
ಕೃಷಿ ಚಟುವಟಿಕೆಗಳಿಗೆ ಕೃಷಿ ಭೂಮಿಗೆ ಹೆಚ್ಚಿನ ರಾಸಾಯನಿಕಗಳನ್ನು ಬಳಸುವುದರಿಂದ ಆರೋಗ್ಯಕರ ಉತ್ಪನ್ನಗಳನ್ನು ಪಡೆಯಲು ಸಾಧ್ಯವಿಲ್ಲ. ರಾಸಾಯನಿಕ ಬಳಕೆ ಹೆಚ್ಚಿದಷ್ಟು ಭೂಮಿಯ ಪೋಷಕಾಂಶ ಕುಗ್ಗುವುದರ ಜೊತೆಗೆ ರಾಸಾಯನಿಕಗಳನ್ನು ಹೆಚ್ಚಾಗಿ ಬಳಸುವ ರೈತನ ಆರೋಗ್ಯದ ಮೇಲೂ ಸಹ ದುಷ್ಪರಿಣಾಮ ಬೀರುವುದು ಹೆಚ್ಚಾಗಿದೆ. ಹೀಗಾಗಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು. ಭೂಮಿಗೆ ವಿಷಹಾಕಬಾರದೆಂದು ಸಂಕಲ್ಪ ತೊಟ್ಟು ಸಾವಯವದತ್ತ ಮುಖ ಮಾಡಬೇಕು. ಒಂದು ಜಿಲ್ಲೆ ಒಂದು ಉತ್ಪನ್ನದಡಿ ಸಿರಿಧಾನ್ಯ ಹಾಗೂ ಸಾವಯವ ಪದಾರ್ಥಗಳ ಸಂಸ್ಕರಣೆ ಮಾರುಕಟ್ಟೆ ವಿಸ್ತರಣೆಗೆ ಹೆಚ್ಚು ಒತ್ತು ನೀಡಬೇಕು. ಸ್ಥಳೀಯ ಧಾನ್ಯಗಳನ್ನು ಸಾವಯವ ಪಟ್ಟಿಗೆ ಸೇರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

ರೈತರಿಗೊಂದು ಒಂದು ಕಾರ್ಯಕ್ರಮದಲ್ಲಿ ಸಾವಯವ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕೆಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.


ಸಾವಯವ ಕೃಷಿಗಾಗಿ ಸಂಪನ್ಮೂಲ ವ್ಯಕ್ತಿಗಳನ್ನು ಹೆಚ್ಚಿಸಬೇಕು. ಮಾದರಿ ಸಂಪನ್ಮೂಲ ವ್ಯಕ್ತಿಗಳು ಕೃಷಿಕರಿಗೆ ಸಾವಯವ ಕುರಿತು ಇನ್ನಷ್ಟು ಮಾಹಿತಿ ನೀಡಬೇಕು. ಸಾವಯವ ಗೊಬ್ಬರವನ್ನು ಸರ್ಕಾರದ ಸಂಸ್ಥೆಗಳೇ ಪ್ರಮಾಣಿಕರಿಸುವಂತಾಗಬೇಕು. ಗುಣಮಟ್ಟದ ಪ್ರಮಾಣೀಕೃತ ಸಾವಯವ ಗೊಬ್ಬರ ತಯಾರಿಕೆ ಸೇರಿದಂತೆ ಮತ್ತಿತ್ತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ, ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ಅಧ್ಯಕ್ಷ ಆನಂದ್ ಉಪ್ಪಳ್ಳಿ, ಕೃಷಿ ನಿರ್ದೇಶಕ ಶ್ರೀನಿವಾಸ್, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಶಿವರಾಜ್ ಸೇರಿದಂತೆ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AgricultureB C PatilBENGALURUKannada News WebsiteLatest News KannadaMinisterOrganic farmingUniversity of Agricultureಕೃಷಿ ವಿಶ್ವವಿದ್ಯಾಲಯಬೆಂಗಳೂರುಸಾವಯವ ಕೃಷಿ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶುಲ್ಕ ಪಾವತಿಯಲ್ಲಿ ಮಕ್ಕಳ ಹಿತ ಕಾಯಲು ಮುಂದಾಗಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ

Next Post

ಟ್ರಾಕ್ಟರ್ ಕಳವು: ಮೂವರು ಆರೋಪಿಗಳ ಬಂಧನ

kalpa News

kalpa News

Next Post
ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಟ್ರಾಕ್ಟರ್ ಕಳವು: ಮೂವರು ಆರೋಪಿಗಳ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL