No Result
View All Result
From Complex Revisions to Robotic Spine Care: Narayana Health City Marks 10,000 Surgery Milestone
English Articles

From Complex Revisions to Robotic Spine Care: Narayana Health City Marks 10,000 Surgery Milestone

by ಕಲ್ಪ ನ್ಯೂಸ್
February 24, 2026
0

Kalpa Media House  |  Kalaburagi  | Narayana Health City announced successfully completion of 10,000 orthopaedic surgeries over the past three...

Read moreDetails
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಚಳಿಗಾಲದಲ್ಲಿ ಹೆಚ್ಚಾಗುತ್ತಿದೆ ಸ್ಟ್ರೋಕ್ ಅಪಾಯ | ಮೆಡಿಕವರ್ ವೈದ್ಯರ ಎಚ್ಚರಿಕೆ

ಚಳಿಗಾಲದಲ್ಲಿ ತಪ್ಪದೇ ಇವುಗಳನ್ನು ಪಾಲಿಸಿ | ಈ ಅನಾರೋಗ್ಯ ಲಕ್ಷಣ ಕಂಡುಬಂದರೆ ಈ ಸಂಖ್ಯೆಗೆ ಸಂಪರ್ಕಿಸಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 18, 2025
in Special Articles
0
ಚಳಿಗಾಲದಲ್ಲಿ ಹೆಚ್ಚಾಗುತ್ತಿದೆ ಸ್ಟ್ರೋಕ್ ಅಪಾಯ | ಮೆಡಿಕವರ್ ವೈದ್ಯರ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚಳಿಗಾಲದಲ್ಲಿ ಸ್ಟ್ರೋಕ್ (ಮೆದುಳಿನ ಘಾತ) ಪ್ರಕರಣಗಳು ಹೆಚ್ಚಾಗುತ್ತಿರುವುದು ಗಮನಕ್ಕೆ ಬಂದಿದ್ದು, ವಿಶೇಷವಾಗಿ ವೃದ್ಧರು ಹಾಗೂ ರಕ್ತದೊತ್ತಡ, #BloodPressure ಮಧುಮೇಹ ಮತ್ತು ಹೃದಯ ರೋಗ ಹೊಂದಿರುವವರಲ್ಲಿ ಅಪಾಯ ಹೆಚ್ಚಾಗಿದೆ ಎಂದು ಮೆಡಿಕವರ್ ಆಸ್ಪತ್ರೆಗಳ #MedicoverHospital ವೈದ್ಯರು ಎಚ್ಚರಿಸಿದ್ದಾರೆ.

ಮೆಡಿಕವರ್ ಆಸ್ಪತ್ರೆಗಳ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ #ERHead ಡಾ. ಕುಶಾಲ್ ಅವರು ಮಾತನಾಡಿ, “ಚಳಿಗಾಲದಲ್ಲಿ ರಕ್ತನಾಳಗಳು ಕುಗ್ಗುವುದರಿಂದ ರಕ್ತದೊತ್ತಡ ಏರಿಕೆಯಾಗುತ್ತದೆ. ಇದರಿಂದ ಸ್ಟ್ರೋಕ್ ಸಂಭವಿಸುವ ಸಾಧ್ಯತೆ ಹೆಚ್ಚಾಗುತ್ತದೆ. ಈ ಸಮಯದಲ್ಲಿ ತುರ್ತು ವಿಭಾಗಕ್ಕೆ ಸ್ಟ್ರೋಕ್ ಲಕ್ಷಣಗಳೊಂದಿಗೆ ಹೆಚ್ಚಿನ ರೋಗಿಗಳು ಬರುತ್ತಿದ್ದಾರೆ” ಎಂದು ಹೇಳಿದರು.

ಐಸಿಯು #ICU ವಿಭಾಗದ ಮುಖ್ಯಸ್ಥರಾದ ಡಾ. ನಿತ್ಯಾ ಅವರು, “ಚಳಿಗಾಲದಲ್ಲಿ ಜನರು ಕಡಿಮೆ ನೀರು ಕುಡಿಯುವುದರಿಂದ ರಕ್ತ ಗಟ್ಟಿಯಾಗುತ್ತದೆ. ಜೊತೆಗೆ ಜ್ವರ, ಉಸಿರಾಟದ ಸೋಂಕುಗಳು ದೇಹದಲ್ಲಿ ಉರಿಯೂತವನ್ನು ಹೆಚ್ಚಿಸಿ, ರಕ್ತಗುಡ್ಡೆ (ಕ್ಲಾಟ್) ಉಂಟಾಗುವ ಅಪಾಯವನ್ನು ಹೆಚ್ಚಿಸುತ್ತವೆ” ಎಂದು ವಿವರಿಸಿದರು.ಮೆಡಿಕವರ್ ಆಸ್ಪತ್ರೆಗಳ ಆಸ್ಪತ್ರೆ ಮುಖ್ಯಸ್ಥರಾದ ಕೃಷ್ಣಮೂರ್ತಿ ಅವರು ಮಾತನಾಡಿ, “ಸ್ಟ್ರೋಕ್ ಒಂದು ತುರ್ತು ವೈದ್ಯಕೀಯ ಸ್ಥಿತಿ. ಗೋಲ್ಡನ್ ಅವರ್ ಒಳಗೆ ಆಸ್ಪತ್ರೆಗೆ ತಲುಪಿದರೆ ಜೀವ ಉಳಿಸುವುದರ ಜೊತೆಗೆ ಶಾಶ್ವತ ಅಂಗವಿಕಲತೆಯನ್ನು ಕಡಿಮೆ ಮಾಡಬಹುದು. ಸಾರ್ವಜನಿಕ ಜಾಗೃತಿ ಮತ್ತು ತಕ್ಷಣದ ಚಿಕಿತ್ಸೆ ಅತ್ಯಂತ ಅಗತ್ಯ” ಎಂದು ತಿಳಿಸಿದರು.

ವೈದ್ಯರು ಚಳಿಗಾಲದಲ್ಲಿ ರಕ್ತದೊತ್ತಡವನ್ನು ನಿಯಮಿತವಾಗಿ ಪರೀಕ್ಷಿಸಬೇಕು, ಸಾಕಷ್ಟು ನೀರು ಕುಡಿಯಬೇಕು, ತೀವ್ರ ಚಳಿಗೆ ನೇರವಾಗಿ ಒಳಗಾಗುವುದನ್ನು ತಪ್ಪಿಸಬೇಕು, ವೈದ್ಯರು ನೀಡಿದ ಔಷಧಿಗಳನ್ನು ನಿಯಮಿತವಾಗಿ ಸೇವಿಸಬೇಕು ಹಾಗೂ ಮುಖ ವಕ್ರವಾಗುವುದು, ಕೈ ಅಥವಾ ಕಾಲು ದುರ್ಬಲವಾಗುವುದು, ಮಾತು ತೊಂದರೆ, ದೃಷ್ಟಿ ಹಠಾತ್ ಕಡಿಮೆಯಾಗುವುದು ಮುಂತಾದ ಲಕ್ಷಣಗಳು ಕಂಡುಬಂದರೆ ತಕ್ಷಣ ಆಸ್ಪತ್ರೆಗೆ ಹೋಗಬೇಕು ಎಂದು ಸಲಹೆ ನೀಡಿದರು.

ಸ್ಟ್ರೋಕ್ ಸಹಾಯವಾಣಿ ಸಂಖ್ಯೆ: ಸ್ಟ್ರೋಕ್ ಸಂಬಂಧಿತ ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ಸಂಪರ್ಕಿಸಲು ವಿಶೇಷ ಸ್ಟ್ರೋಕ್ ಸಹಾಯವಾಣಿ ಸಂಖ್ಯೆ 8867026161 ಅನ್ನು ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUBlood pressureHealth NewsHealth UpdatesICUKannada News WebsiteLatest News KannadaMedicover HospitalStrokeWinterಐಸಿಯುಚಳಿಗಾಲಬೆಂಗಳೂರುರಕ್ತದೊತ್ತಡಸ್ಟ್ರೋಕ್
Share196Tweet123Send
Previous Post

ಅಂತಾರಾಷ್ಟ್ರೀಯ ವಾಣಿಜ್ಯ ಮೇಳ | ಸಿರಿಧಾನ್ಯ ಖಾದ್ಯ ತಯಾರಿ ಸ್ಪರ್ಧೆ | ಆಸಕ್ತರಿಗಾಗಿ ಇಲ್ಲಿದೆ ಮಾಹಿತಿ

Next Post

Stroke Cases Rise During Winter, Warn Doctors

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಳಿಗಾಲದಲ್ಲಿ ಹೆಚ್ಚಾಗುತ್ತಿದೆ ಸ್ಟ್ರೋಕ್ ಅಪಾಯ | ಮೆಡಿಕವರ್ ವೈದ್ಯರ ಎಚ್ಚರಿಕೆ

Stroke Cases Rise During Winter, Warn Doctors

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

February 24, 2026
ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

February 24, 2026
ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

February 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!