No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ: ಎನ್‌ಇಎಸ್ ಕಾರ್ಯದರ್ಶಿ ನಾಗರಾಜ

ಹೆಚ್.ಎಸ್.ರುದ್ರಪ್ಪ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಘಟಕಗಳ ಉದ್ಘಾಟನಾ ಸಮಾರಂಭ

kalpa News by kalpa News
July 23, 2026
in ಶಿವಮೊಗ್ಗ
0
Student units Inauguration
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ತರಗತಿಗಳನ್ನು ಏಕಮುಖ ಬೋಧನೆಯ ವೇದಿಕೆಯಾಗಿರಿಸದೆ, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಸಂವಾದದ ವಾತಾವರಣ ನಿರ್ಮಿಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯ ಬದ್ರ ಬುನಾದಿ ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಹೇಳಿದರು.

ನಗರದ ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ವತಿಯಿಂದ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ, ಕ್ರೀಡಾ ವೇದಿಕೆ, ಎನ್.ಎಸ್.ಎಸ್ ಘಟಕ ಸೇರಿದಂತೆ ವಿವಿಧ ಘಟಕಗಳ ಉದ್ಘಾಟನೆ ಹಾಗೂ‌‌ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
JNNCE Shivamoggaಪದವಿಪೂರ್ವ ಶಿಕ್ಷಣವು ವಿದ್ಯಾರ್ಥಿ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದ್ದು, ಈ ಹಂತದಲ್ಲಿ ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು.

Also read: Nestlé India Reports Strong Q1 Growth; Sales Up 25.4%, Profit Jumps 47.9%

ವಿದ್ಯಾರ್ಥಿಗಳಲ್ಲಿರುವ ಸೂಪ್ತ ಪ್ರತಿಭೆಗಳನ್ನು ಗುರುತಿಸಿ, ಅವುಗಳಿಗೆ ಪ್ರೇರಣೆ ನೀಡುವಂತಹ, ಮೌಲ್ಯಾಧಾರಿತ ಸರ್ವತೋಮುಖ ಬೆಳವಣಿಗೆ ಸಾಧಿಸಲು ವಿವಿಧ ವಿದ್ಯಾರ್ಥಿ ಘಟಕಗಳು ಪೂರಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತವೆ. ವಯೋಸಹಜ ಆಕರ್ಷಣೆಗಳ ಅಂಧತ್ವಕ್ಕೆ ಒಳಗಾಗದಿರಿ. ನಿಮ್ಮ ಗುರಿಯತ್ತ ಏಕಾಗ್ರತೆಯಿಂದ ಸಾಗಬೇಕು. ಕಲಿಯುವ ಪ್ರತಿಯೊಂದು ವಿಷಯದಲ್ಲೂ ಹೊಸತನವನ್ನು ಅರಿಯುವ ಉತ್ಸುಕತೆ ಬೆಳೆಸಿಕೊಳ್ಳಿ. ಪೋಷಕರ ಆಶೋತ್ತರಗಳನ್ನು ಗೌರವಿಸಿ, ಜವಾಬ್ದಾರಿಯುತ ನಡೆ-ನುಡಿಯೊಂದಿಗೆ ಹೊರಹೊಮ್ಮಿ ಎಂದು ಹೇಳಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪ್ಪ ಗುಂಡಪಲ್ಲಿ ಮಾತನಾಡಿ, ಜೀವನದಲ್ಲಿ ಸಾಧನೆಯ ಶಿಖರವನ್ನು ತಲುಪಲು ಬುದ್ಧಿವಂತಿಕೆಯ ಜೊತೆಗೆ, ಶಿಸ್ತು, ಉತ್ತಮ ವ್ಯಕ್ತಿತ್ವ ಮತ್ತು ಪ್ರಾಮಾಣಿಕತೆ ಅತಿ ಮುಖ್ಯ. ಮಕ್ಕಳ ವಿದ್ಯಾಭ್ಯಾಸವನ್ನು ಕೇವಲ ಕಾಲೇಜಿನ ಜವಾಬ್ದಾರಿಯೆಂದು ಭಾವಿಸದೆ, ಪೋಷಕರು ಕಾಲಕಾಲಕ್ಕೆ ವಿದ್ಯಾಸಂಸ್ಥೆಗಳಿಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಚರ್ಚೆ ನಡೆಸಬೇಕು. ಮಕ್ಕಳ ಕಲಿಕೆಯ ಪ್ರಗತಿ, ನಡವಳಿಕೆ, ಆಸಕ್ತಿ ಹಾಗೂ ಸವಾಲುಗಳ ಕುರಿತು, ನಿರಂತರವಾಗಿ ಮಾಹಿತಿ ಪಡೆದು ಅಗತ್ಯ ಮಾರ್ಗದರ್ಶನ ನೀಡುವ ಜವಾಬ್ದಾರಿ ಪೋಷಕರ ಮೇಲಿದೆ.ಪ್ರತಿಯೊಂದು ಅವಕಾಶವನ್ನೂ ಕಲಿಕೆಯ ಮೆಟ್ಟಿಲಾಗಿ ಪರಿವರ್ತಿಸಿಕೊಳ್ಳುವ ಮನೋಭಾವವೇ ವಿದ್ಯಾರ್ಥಿಯನ್ನು ಸಾಮಾನ್ಯರಿಂದ ಅಸಾಮಾನ್ಯರನ್ನಾಗಿ ರೂಪಿಸುತ್ತದೆ ಎಂದು ಹೇಳಿದರು.

ಖ್ಯಾತ ವೈದ್ಯರಾದ ಡಾ.ವಿನಯ ಶ್ರೀನಿವಾಸ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಆರ್.ಆದಿತ್ಯ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷರಾದ ಜಿ.ಎಫ್.ಕುಟ್ರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: H S Rudrappa National PU CollegeKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

FCRA ತಿದ್ದುಪಡಿ ಮಸೂದೆ | ಭಾರತಕ್ಕೆ ಇದರ ಅಗತ್ಯ ಎಷ್ಟಿದೆ ಗೊತ್ತಾ?

Next Post

ಸ್ತ್ರೀ ಸಂವೇದನೆಗೆ ಅಂತರಾಳದ ಕಾಳಜಿ ಅಗತ್ಯ: ನಾಗರಾಜ ಅಭಿಪ್ರಾಯ

kalpa News

kalpa News

Next Post
Kasapa Endowment Lecture

ಸ್ತ್ರೀ ಸಂವೇದನೆಗೆ ಅಂತರಾಳದ ಕಾಳಜಿ ಅಗತ್ಯ: ನಾಗರಾಜ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL