No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

NES PU College Konanduru | ಸೃಜನಾತ್ಮಕ ಕಾರ್ಯಗಳಿಗೆ ತಂತ್ರಜ್ಞಾನ ಬಳಸಿಕೊಳ್ಳಿ

ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್‌ ನ್ಯಾಯಾಧೀಶ ಎಂ.ಎಸ್. ಸಂತೋಷ್ ಚಾಲನೆ

kalpa News by kalpa News
July 20, 2026
in ಶಿವಮೊಗ್ಗ
0
NES PU College Konanduru | ಸೃಜನಾತ್ಮಕ ಕಾರ್ಯಗಳಿಗೆ ತಂತ್ರಜ್ಞಾನ ಬಳಸಿಕೊಳ್ಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಇಂದಿನ 5G ಯುಗದಲ್ಲಿ ಆಧುನಿಕ ತಂತ್ರಜ್ಞಾನವು ಜ್ಞಾನಾರ್ಜನೆಯ ಪ್ರಬಲ ಸಾಧನವಾಗಿದ್ದು, ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸೃಜನಾತ್ಮಕ ಕಾರ್ಯಗಳಿಗೆ ಬಳಸಿಕೊಳ್ಳಿ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಎಂ.ಎಸ್. ಸಂತೋಷ್ ಹೇಳಿದರು.

ಕೋಣಂದೂರಿನ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ವತಿಯಿಂದ ವಿನಾಯಕ‌ ಮಾಂಗಲ್ಯ ಮಂದಿರದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
JNNCE Shivamoggaಹದಿಹರೆಯವು ವ್ಯಕ್ತಿತ್ವ ರೂಪುಗೊಳ್ಳುವ ಮಹತ್ವದ ಘಟ್ಟವಾಗಿದ್ದು, ಈ ಸಂದರ್ಭದಲ್ಲಿ ಪೋಷಕರು ಹಾಗೂ ಗುರುಗಳ ಮಾರ್ಗದರ್ಶನವನ್ನು ಗೌರವದಿಂದ ಅನುಸರಿಸಬೇಕು. ವಿದ್ಯಾರ್ಥಿಗಳು ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಪರಿಣಾಮಕಾರಿಯಾಗಿ ಸಂವಹನ ನಡೆಸುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಗ್ರಂಥಾಲಯದೊಂದಿಗೆ ನಿಕಟ ನಂಟು ಬೆಳೆಸಿಕೊಂಡು, ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಂಡರೆ ಜ್ಞಾನ, ವ್ಯಕ್ತಿತ್ವ ಮತ್ತು ಚಿಂತನಾ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

Also read: World Records | 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ನಿರಂತರ ನೃತ್ಯ ಪ್ರದರ್ಶನ

ಪ್ರತಿದಿನ ಬೆಳಿಗ್ಗೆ ಸಮಯದ ಯೋಜನೆ ರೂಪಿಸಿಕೊಂಡು, ರಾತ್ರಿ ಮಲಗುವ ಮುನ್ನ ದಿನವಿಡೀ ಮಾಡಿದ ಕಾರ್ಯಗಳ ಆತ್ಮಾವಲೋಕನ ನಡೆಸುವ ಅಭ್ಯಾಸ ಮಾಡಿ. ಇದು ಯಶಸ್ವಿ ಬದುಕಿಗೊಂದು ಶಿಸ್ತು . ಈ ಬಾರಿ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳ ಸಾಧನೆ, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿ. ಮುಂದಿನ ವರ್ಷ ಇನ್ನಷ್ಟು ವಿದ್ಯಾರ್ಥಿಗಳು ಇದೇ ವೇದಿಕೆಯಲ್ಲಿ ಸನ್ಮಾನಕ್ಕೆ ಪಾತ್ರರಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮ ಉದ್ಘಾಟಿಸಿದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ಬದುಕಿನ ಸಾರ್ಥಕತೆ ಇರುವುದು ಸಮಯದ ಸರಿಯಾದ ಬಳಕೆಯಲ್ಲಿ. ಸಮಯವು ಬದುಕಿನ ಅತ್ಯಮೂಲ್ಯ ಸಂಪತ್ತಾಗಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳುವವರೇ ಜೀವನದಲ್ಲಿ ಯಶಸ್ಸಿನ ಶಿಖರವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಮಹಾಂತೇಶ ಗೌಡ ಅಧ್ಯಕ್ಷತೆ ವಹಿಸಿದ್ದರು. ಎನ್ಇಎಸ್ ಆಜೀವ ಸದಸ್ಯರಾದ ಸದಾನಂದ.ಪಿ, ರಾಷ್ಟ್ರೀಯ ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ಕೆ.ಬಿ.ಪ್ರಕಾಶ್, ಶರಾವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಆರಡಿ ಮಲ್ಲಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ವಿವಿಧ ಕ್ಷೇತ್ರದ ಸಾಧನೆಗೈದ ವಿದ್ಯಾರ್ಥಿಗಳನ್ನು ಅತಿಥಿಗಳು ಅಭಿನಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNational PU College KonanduruNews in KannadaNews KannadaSenior Civil Judge SanthoshShimogaShivamoggaNewsTechnologyಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

World Records | 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ನಿರಂತರ ನೃತ್ಯ ಪ್ರದರ್ಶನ

Next Post

ನಾಗತಿಬೆಳಗಲು ರಸ್ತೆಯಲ್ಲಿ ಪೊಲೀಸರ ದಾಳಿ, ಇಬ್ಬರು ಅರೆಸ್ಟ್‌

kalpa News

kalpa News

Next Post
ನಾಗತಿಬೆಳಗಲು ರಸ್ತೆಯಲ್ಲಿ ಪೊಲೀಸರ ದಾಳಿ, ಇಬ್ಬರು ಅರೆಸ್ಟ್‌

ನಾಗತಿಬೆಳಗಲು ರಸ್ತೆಯಲ್ಲಿ ಪೊಲೀಸರ ದಾಳಿ, ಇಬ್ಬರು ಅರೆಸ್ಟ್‌

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL