Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳು ಸಮಾಜಕ್ಕೆ ಸ್ಫೂರ್ತಿ ಮತ್ತು ಮಾದರಿಯಾಗಬೇಕು: ಎಸ್’ಪಿ ಡಾ. ಅಶ್ವಿನಿ

July 27, 2019
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಶಿವಮೊಗ್ಗ: ನಮ್ಮ ಸಮಾಜದಲ್ಲಿ ಕೇವಲ ಡಾಕ್ಟರ್, ಇಂಜಿನಿಯರ್ ಆಗುವ ಕನಸು ಕಾಣದೇ ದೇಶಸೇವೆ ಮಾಡುವಲ್ಲಿ ಕೂಡ ನಾವು ಆಸಕ್ತಿ ತಾಳಬೇಕು. ನಮ್ಮಲ್ಲಿ ಕೇವಲ ಕೆಲವು ಪ್ರಾದೇಶಿಕ ಜನತೆ ಮಾತ್ರ ಸೈನ್ಯ ಸೇರುವ ಆಶಯ ರೂಢಿಸಿಕೊಂಡಿದ್ದಾರೆ. ಹಾಗಾಗದೇ ದೇಶದ ಎಲ್ಲೆಡೆಯ ಜನತೆಯೂ ಈ ಬಗ್ಗೆ ಮುಂದಾಗಬೇಕು ಎಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಡಾ.ಎಂ. ಅಶ್ವಿನಿ ಕರೆ ನೀಡಿದರು.

ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ, ಸಹ್ಯಾದ್ರಿ ಕಲಾ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಕಾರ್ಗಿಲ್ ವಿಜಯ ದಿವಸ್ ಆಚರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಸಮಯಕ್ಕೆ ಬಹಳ ಮಹತ್ವ ನೀಡಬೇಕು. ಕಳೆದ ಕಾಲ ಮತ್ತೆ ಬರುವುದಿಲ್ಲ. ಮುಂದೆ ಭವಿಷ್ಯದಲ್ಲಿ ತಾನೇನಾಗಬೇಕು ಎಂಬುದನ್ನು ನಿರ್ಧರಿಸಬೇಕು. ಸಮಾಜದಲ್ಲಿ ಯಾವುದೇ ವೃತ್ತಿಯಾಗಲೀ ಕೇವಲ ತಾನು ಮಾತ್ರ ಬದುಕಬೇಕೆಂಬುದಲ್ಲ. ಸಮಾಜಕ್ಕೆ ತಾನೇನು ಕೊಡುಗೆಯನ್ನು ನೀಡಬಲ್ಲೆ ಎಂಬ ಬಗ್ಗೆ ವಿವೇಚಿಸಬೇಕು. ವೃತ್ತಿಯಾರಂಭಿಸಿದಾಗ ಸಂಗಡವೇ ಸಾಮಾಜಿಕ ಹೊಣೆಯೂ ನಮ್ಮದಾಗುತ್ತದೆ. ಅದೇ ದೇಶ ಸೇವೆಯಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನುಡಿಯಾಡಿದರು.

ಕಾರ್ಗಿಲ್ ಸಮರ ಸ್ಮರಣಾ ಭಾಷಣ ಮಾಡಿ ಮಾತನಾಡಿದ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ, ಸೈನಿಕರ ದೇಶಸೇವೆಯ ಫಲವಾಗಿ ನಾವೆಲ್ಲರೂ ಇಂದು ನಮ್ಮ ಬಾಳನ್ನು ನೆಮ್ಮದಿಯಿಂದ ಸಾಗಿಸುತ್ತಿದ್ದೇವೆ. ನಿಜಕ್ಕೂ ಯುದ್ಧದಲ್ಲಿ ಹೋರಾಡುವ ಯೋಧರ ಜೀವನ ತ್ಯಾಗಮಯ. ನಮ್ಮ ಯುವಜನ ಯೋಧರ ಸೇವೆಯನ್ನು ಸ್ಮರಿಸಬೇಕು. ಸಮಾಜದಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ನಿರ್ವಹಿಸುವ ಮೂಲಕ ದೇಶೋಪಕಾರಿಯಾದ ಕೆಲಸ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಹಿತೋಪದೇಶ ಮಾಡಿದರು.

ಮಾಜಿ ಯೋಧರಾದ ಸರ್ವಶ್ರೀ ಮಾಲತೇಶ್, ಹನುಮಂತಪ್ಪ, ಸ್ಟ್ಯಾನ್ಲೀ ಮುಂತಾದವರನ್ನು ಕಾರ್ಗಿಲ್ ವಿಜಯೋತ್ಸವದ ನಿಮಿತ್ತ ಆದರ ಪೂರ್ವಕ ಸನ್ಮಾನಿಸಲಾಯಿತು.

ಕರ್ನಲ್ ಕೆ.ಎ. ರಾಮಚಂದ್ರ ಅವರು ರಾಷ್ಟ್ರರಕ್ಷಣೆಯಲ್ಲಿ ಯುವಜನರ ಪಾತ್ರ ವಿಷಯ ಕುರಿತು ವಿಡಿಯೋ ಕ್ಲಿಪಿಂಗ್ ಆಧರಿತ ಉಪನ್ಯಾಸ ನೀಡಿದರು.

ಅವಿಭಜಿತ ಭಾರತದ ಪರಿಸ್ಥಿತಿ ಮತ್ತು ಸ್ವಾತಂತ್ರ್ಯಾ ನಂತರ ಭಾರತದ ಸಮಗ್ರ ಸೇನಾ ವ್ಯವಸ್ಥೆ, ಯೋಧರು ಸಮರ ಸನ್ನಿವೇಶದಲ್ಲಿ ಎದುರಿಸುವ ಸವಾಲುಗಳನ್ನು ರೋಮಾಂಚನಕಾರಿಯಾಗಿ ವಿವರಿಸಿದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ವಿಭಾಗ ಉದ್ಘಾಟನೆಯನ್ನೂ ಹಮ್ಮಿಕೊಳ್ಳಲಾಗಿತ್ತು.

ಭಾವಗಾನ ತಂಡದ ಸದಸ್ಯರು ಸುಶ್ರಾವ್ಯ ದೇಶಭಕ್ತಿ ಗೀತೆಗಳ ಗಾಯನವನ್ನು ಪ್ರಸ್ತುತಪಡಿಸಿದರು.

ರಂಗಕರ್ಮಿ ಶ್ರೀಕಾಂತೇಶ್ ಕದರಮಂಡಲಗಿ ಅವರು ಕಾರ್ಯಕ್ರಮ ನಿರೂಪಿಸಿದರು. ವಿಶ್ರಾಂತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಟಿ ಶ್ರೀನಿವಾಸರಾವ್ ಎಲ್ಲರಿಗೂ ಸ್ವಾಗತ ಕೋರಿದರು. ಕಾಲೇಜಿನ ರೆಡ್ ಕ್ರಾಸ್ ವಿಭಾಗದ ಅಧಿಕಾರಿ ಪ್ರೊ.ಮಂಜುನಾಥ್ ವಂದಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ನೌಕರರ ಸಂಘದ ಅಧ್ಯಕ್ಷ ಶ್ರೀ ಪಿ.ಓ. ಶಿವಕುಮಾರ್ ವಹಿಸಿದ್ದರು.

(ವರದಿ: ಡಾ.ಸುಧೀಂದ್ರ)

Tags: KannadaNewsMalnadNewsShivamoggaSP Dr AshwiniSuperintendent of Shivamoggaಎಸ್’ಪಿ ಡಾ. ಅಶ್ವಿನಿಕಾರ್ಗಿಲ್ ವಿಜಯ್ ದಿವಸ್ರಾಷ್ಟ್ರರಕ್ಷಣೆಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ
Previous Post

ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನೂತನ ಸಿಎಂ ಯಡಿಯೂರಪ್ಪ ಘೋಷಿಸಿದ್ದೇನು ಗೊತ್ತಾ?

Next Post

ಎಂಪಿಎಂ ಸಮಾಪ್ತಿ ಕಾರ್ಯಾಚರಣೆ ವಿರೋಧಿಸಿ ಕಾರ್ಮಿಕರ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಂಪಿಎಂ ಸಮಾಪ್ತಿ ಕಾರ್ಯಾಚರಣೆ ವಿರೋಧಿಸಿ ಕಾರ್ಮಿಕರ ಪ್ರತಿಭಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!