No Result
View All Result
MAHE Introduces ‘MAGIC’ to Power AI-Driven Academic and Administrative Transformation
English Articles

MAHE Introduces ‘MAGIC’ to Power AI-Driven Academic and Administrative Transformation

by ಕಲ್ಪ ನ್ಯೂಸ್
March 23, 2026
0

Kalpa Media House  |  Manipal  | Manipal Academy of Higher Education (MAHE), an Institution of Eminence Deemed to be University,...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬರೋಬ್ಬರಿ 22 ದಿನ ತಡವಾಗಿ ಸಂಚರಿಸಲಿದೆ ಸುಬ್ರಹ್ಮಣ್ಯ-ಮಂಗಳೂರು ರೈಲು | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 23, 2026
in Rail Dairy (ರೈಲ್ವೆ ಸುದ್ದಿಗಳು)
0
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ನರಿಮೊಗರು-ಪಡೀಲ್ ನಿಲ್ದಾಣಗಳ ನಡುವೆ ಬಿಸಿಎಂ ಕಾರ್ಯಕ್ಕಾಗಿ ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ನಡೆಯುವುದರಿಂದ ಕುಕ್ಕೆ ಸುಬ್ರಹ್ಮಣ್ಯ-ಮಂಗಳೂರು ಸೆಂಟ್ರಲ್ ನಡುವಿನ ರೈಲು ತಡವಾಗಿ ಸಂಚರಿಸಲಿದೆ.

ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, 56229 ಸಂಖ್ಯೆಯ ಕುಕ್ಕೆ ಸುಬ್ರಹ್ಮಣ್ಯ-ಮಂಗಳೂರು ಸೆಂಟ್ರಲ್ #MangaloreCentral ನಡುವಿನ ಪ್ಯಾಸೆಂಜರ್ ರೈಲು 22 ದಿನಗಳ ಕಾಲ ನಿಗದಿತ ಸಮಯಕ್ಕಿಂತಲೂ 15 ನಿಮಿಷ ತಡವಾಗಿ ಸಂಚರಿಸುವಂತೆ ಮರುನಿಗದಿ ಮಾಡಲಾಗಿದೆ.

ಈ ದಿನಾಂಕಗಳಲ್ಲಿ ಮರುನಿಗದಿ
21.04.2026, 23.04.2026, 25.04.2026, 28.04.2026, 30.04.2026, 02.05.2026, 05.05.2026, 07.05.2026, 09.05.2026, 12.05.2026, 14.05.2026, 16.05.2026, 19.05.2026, 21.05.2026, 23.05.2026, 26.05.2026, 28.05.2026, 30.05.2026, 02.06.2026, 04.06.2026, 06.06.2026 ಹಾಗೂ 09.06.2026.ಈ ರೈಲುಗಳ ನಿಯಂತ್ರಣ
16515 ಸಂಖ್ಯೆಯ ಯಶವಂತಪುರ ಜಂಕ್ಷನ್-ಕಾರವಾರ ಎಕ್ಸ್’ಪ್ರೆಸ್ ರೈಲು 15.04.2026, 17.04.2026 ಮತ್ತು 20.04.2026 ರಂದು ಮಾರ್ಗ ಮಧ್ಯದಲ್ಲಿ 20 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

16575 ಸಂಖ್ಯೆಯ ಯಶವಂತಪುರ ಜಂಕ್ಷನ್-ಮಂಗಳೂರು ಜಂಕ್ಷನ್ ಎಕ್ಸ್’ಪ್ರೆಸ್ ರೈಲು 16.04.2026 ಮತ್ತು 19.04.2026 ರಂದು ಮಾರ್ಗ ಮಧ್ಯದಲ್ಲಿ 20 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

16539 ಸಂಖ್ಯೆಯ ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್’ಪ್ರೆಸ್ ರೈಲು 18.04.2026 ರಂದು ಮಾರ್ಗ ಮಧ್ಯದಲ್ಲಿ 20 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.56229 ಸಂಖ್ಯೆಯ ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲು 21.04.2026 ರಿಂದ 09.06.2026 ರವರೆಗೆ ಮಾರ್ಗ ಮಧ್ಯದಲ್ಲಿ 55 ನಿಮಿಷಗಳ ಕಾಲ ನಿಯಂತ್ರಿಸಲಾಗಿದೆ.

ರೈಲುಗಳ ರದ್ದುಪಡಿಸುವಿಕೆ 
56629 ಸಂಖ್ಯೆಯ ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲು ಇಂದಿನಿಂದ 14.04.2026 ರವರೆಗೆ ಹಾಗೂ 10.06.2026 ರಿಂದ 21.06.2026 ರವರೆಗೆ ರದ್ದುಪಡಿಸಲಾಗುತ್ತದೆ.

56630 ಸಂಖ್ಯೆಯ ಸುಬ್ರಹ್ಮಣ್ಯ ರೋಡ್ -ಮಂಗಳೂರು ಸೆಂಟ್ರಲ್ ಪ್ಯಾಸೆಂಜರ್ ರೈಲು ಇಂದಿನಿಂದ 14.04.2026 ರವರೆಗೆ ಹಾಗೂ 10.06.2026 ರಿಂದ 21.06.2026 ರವರೆಗೆ ರದ್ದುಪಡಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Indian RailwayIRCTCKannada News WebsiteKukke SubrahmanyaLatest News KannadaMangalore CentralSouth Western RailwaySWRYeshwantpurಕುಕ್ಕೆ ಸುಬ್ರಹ್ಮಣ್ಯನರಿಮೊಗರುಪಡೀಲ್ಮಂಗಳೂರುಯಶವಂತಪುರರೈಲುರೈಲ್ವೆ ಇಲಾಖೆ
Share197Tweet123Send
Previous Post

ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

Next Post

MAHE Introduces ‘MAGIC’ to Power AI-Driven Academic and Administrative Transformation

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬರೋಬ್ಬರಿ 22 ದಿನ ತಡವಾಗಿ ಸಂಚರಿಸಲಿದೆ ಸುಬ್ರಹ್ಮಣ್ಯ-ಮಂಗಳೂರು ರೈಲು | ಇಲ್ಲಿದೆ ಡೀಟೇಲ್ಸ್

March 23, 2026
ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

March 23, 2026
ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

March 23, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!