Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಕುಕ್ಕೆ: ಇಸ್ರೋದ ಚಂದ್ರಯಾನ 3 ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಣೆ

ನಾಗರಪಂಚಮಿಯಂದು ಮಹಾಪೂಜೆ, ಕಾರ್ತಿಕಪೂಜೆ ಮತ್ತು ಪ್ರಾರ್ಥನೆ ಸಮರ್ಪಿಸಿದ ದೇವಳದ ಆಡಳಿತ ಮಂಡಳಿ

August 22, 2023
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸುಬ್ರಹ್ಮಣ್ಯ  |

ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ 3 Chandrayaana-3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿಯ ಶುಭದಿನವಾದ ಸೋಮವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಿತು.

ಭಾರತದ ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ 3 ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ನಮ್ಮ ರಾಷ್ಟ್ರದ ಹೆಸರು ಪ್ರಪಂಚದಲ್ಲೆ ಅಗ್ರಗಣ್ಯವಾಗಲಿ ಎಂದು ಕುಕ್ಕೆ ಸುಬ್ರಹ್ಮಣ್ಯನಿಗೆ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ನೇತೃತ್ವದಲ್ಲಿ ದೇವಳದ ಆಡಳಿತ ಮಂಡಳಿ, ಊರ ಹಿರಿಯರು ಮತ್ತು ಸಾರ್ವಜನಿಕ ಭಕ್ತರು ನಾಗರಪಂಚಮಿಯ ಪುಣ್ಯ ದಿನ ಕುಕ್ಕೆ ಸುಬ್ರಹ್ಮಣ್ಯನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ ಇಸ್ರೋ ಸಂಸ್ಥೆಯ ಪರವಾಗಿ ನಾಗರಾಜನಿಗೆ ಹಾಲು ಅರ್ಪಿಸಿದರು. ಶ್ರೀ ದೇವಳದ ಆಡಳಿತ ಮಹಾಪೂಜೆ ಮತ್ತು ನಾಗ ತಂಬಿಲ(ಕಾರ್ತಿಕ ಪೂಜೆ) ಸೇವೆ ಸಮರ್ಪಿಸಿ ಚಂದ್ರಯಾನ 3 ಯಶಸ್ಸಿಗೆ ದೇವಳದ ಆಡಳಿತ ಮಂಡಳಿ ಮತ್ತು ಊರ ಹಿರಿಯರು, ಭಕ್ತರು ಪ್ರಾರ್ಥಿಸಿದರು.
ಯಶಸ್ಸಿಗೆ ಸೇವೆ ಸಮರ್ಪಣೆ: ಮೋಹನರಾಂ ಸುಳ್ಳಿ
ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯು ಉಡಾಯಿಸಿದ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿದು ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ಭಾರತದ ಹೆಸರು ಪ್ರಪಂಚದಲ್ಲಿ ಅಗ್ರಗಣ್ಯವಾಗಲಿ ಎಂದು ನಾಗರಪಂಚಮಿಯ ದಿನ ಶ್ರೀ ದೇವಳದ ಆಡಳಿತ ಮಂಡಳಿಯಿಂದ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಿ ಶ್ರೀ ದೇವರಿಗೆ ಪ್ರಾರ್ಥನೆಯೊಂದಿಗೆ ಸೇವೆ ನೆರವೇರಿಸಲಾಗಿದೆ.ಅಲ್ಲದೆ ಕಾರ್ತಿಕಪೂಜೆ ಇಸ್ರೋ ಸಂಸ್ಥೆಯ ಈ ಹೆಮ್ಮೆಯ ಕೆಲಸ ಇಡೀ ಪ್ರಪಂಚಕ್ಕೆ ಮಾದರಿಯಾಗಿ ಭಾರತ ಅಗ್ರಸ್ಥಾನದಲ್ಲಿ ನಿಲ್ಲುವಂತಾಗಲಿ ಎಂದು ಪ್ರಾರ್ಥಿಸಲಾಗಿದೆ ಎಂದು ಪ್ರಾರ್ಥನೆ ಸಲ್ಲಿಸಿದ ಬಳಿಕ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಎಸ್ ಸುಳ್ಳಿ ಹೇಳಿದರು.

Also read: ಗಾಂಧಿಪ್ರತಿಮೆ ಧ್ವಂಸಗೊಳಿಸಿರುವ ಕಿಡಿಗೇಡಿಗಳನ್ನು ಬಂಧಿಸಿ: ಎನ್‌ಎಸ್‌ಯುಐ ಆಗ್ರಹ

ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಎಸ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಪಿಜಿಎಸ್‌ಎನ್ ಪ್ರಸಾದ್, ಮನೋಹರ ರೈ, ಲೋಕೇಶ್ ಮುಂಡುಕಜೆ, ವನಜಾ.ವಿ.ಭಟ್, ಶೋಭಾ ಗಿರಿಧರ್, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: coastal newsDakshina Kannada NewsKannada News WebsiteKannadaNewsKannadaNewsLiveKannadaNewsOnlineKannadaWebsiteKukke SubramanyaLatest News KannadaMangaloreNewsinKannadaNewsKannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರುಸುಬ್ರಹ್ಮಣ್ಯ
Previous Post

ಗಾಂಧಿಪ್ರತಿಮೆ ಧ್ವಂಸಗೊಳಿಸಿರುವ ಕಿಡಿಗೇಡಿಗಳನ್ನು ಬಂಧಿಸಿ: ಎನ್‌ಎಸ್‌ಯುಐ ಆಗ್ರಹ

Next Post

ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!