No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಸಮಯ – ಹಣದ ಅರಿವು ಇದ್ದಾಗ ಯಶಸ್ಸು ಸುಲಭ: ಪ್ರಾಚಾರ್ಯ ಶಿವಕುಮಾರ್ ಅಭಿಮತ

kalpa News by kalpa News
August 14, 2026
in ಶಿಕಾರಿಪುರ
0
Success - value of time and money: Principal Shivakumar
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಜೀವನದಲ್ಲಿ ಯಾರಿಗೆ ಸಮಯ ಮತ್ತು ಹಣದ ಅರಿವು ಇರುತ್ತದೆಯೋ ಅವರು ಸುಲಭವಾಗಿ ಯಶಸ್ಸು ಕಾಣಲು ಸಾಧ್ಯ ಎಂದು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಪ್ರತಿನಿಧಿಗಳು, ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜಿ.ಎಸ್.ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಉದ್ಘಾಟನಾ ನುಡಿಗಳನ್ನಾಡಿದರು.

ಶುಕ್ರವಾರ ಪಟ್ಟಣದ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಫೋರಂನಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.Kumadvathi College Shikariura

ಕೈ ಕೆಸರಾದರೆ ಬಾಯಿ ಮೊಸರಾಗಲು ಸಾಧ್ಯ ಎನ್ನುವಂತೆ ವಿದ್ಯಾರ್ಥಿಗಳಾದ ನಾವು ನಿರಂತರವಾದ ಚಟುವಟಿಕೆಯಲ್ಲಿ ತೊಡಗಿ ನಾವು ಉದ್ಯೋಗಕಾಂಕ್ಷಿಗಳಾಗದೆ ಇತರರಿಗೆ ಉದ್ಯೋಗವನ್ನು ಸೃಷ್ಟಿಸುವ ಕೌಶಲ್ಯ ನಮ್ಮದಾಗಬೇಕು, ವಿಭಿನ್ನ ಶೈಲಿಯಲ್ಲಿ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸಮಾಜಮುಖಿ ಕಾರ್ಯದಲ್ಲಿ ತೊಡಗುವ ಮನೋಭಾವನೆ ಮಕ್ಕಳಲ್ಲಿ ಬೆಳೆಯಬೇಕೆಂದು ಅವರು ಹೇಳಿದರು.

Also read>> ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಮತ್ತೋರ್ವ ಮುಖ್ಯ ಅತಿಥಿಗಳಾದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ರವೀಂದ್ರ ಮಾತನಾಡಿ, ವಾಣಿಜ್ಯ ವಿಭಾಗವು ಜಗತ್ತಿನಲ್ಲಿ ಬಹುದೊಡ್ಡ ಕ್ಷೇತ್ರವಾಗಿರುವುದರಿಂದ ಒಬ್ಬ ವಿದ್ಯಾರ್ಥಿ 35 ವಿಷಯಗಳ ಕುರಿತು ಅಧ್ಯಯನ ನಡೆಸಿ ಬಹುದೊಡ್ಡ ಕಂಪನಿಗಳ ಮಾಲೀಕರಾಗಿ ಉದ್ಯೋಗವನ್ನು ಸೃಷ್ಟಿ ಮಾಡುವಂತಹ ರಾಗುತ್ತಾರೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಪೂರ್ವ ನಿರ್ಧರಿತವಾಗಿ ವೃತ್ತಿಪರ ಕೋರ್ಸ್ ಗಳ ಬಗ್ಗೆ ಪರಿಪೂರ್ಣ ಮಾಹಿತಿ ಇದ್ದಾಗ ನಿರ್ದಿಷ್ಟವಾದ ಯೋಚನೆ ಸೃಷ್ಟಿಯಾಗಲು ಸಾಧ್ಯ ಎಂದು ಸಿಎ, ಸಿಎಸ್, ಸಿಎಂಎ ಕೋರ್ಸುಗಳ ಬಗ್ಗೆ ಮತ್ತು ಕಂಪನಿಗಳ ಬಗ್ಗೆ ಮಾಹಿತಿ ನೀಡಿದರು.PES Shivamogga

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ. ಎಮ್ ವೀರೇಂದ್ರ ಮಾತನಾಡಿ ಮಕ್ಕಳಿಗೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ನಮ್ಮ ಸಂಸ್ಥೆಯು ಪೂರೈಸುತ್ತದೆ, ಅದನ್ನು ಉಪನ್ಯಾಸಕರು ನಿಮಗೆ ನೀಡುತ್ತಾರೆ ಅದನ್ನು ಸರಿಯಾಗಿ ಬಳಸಿಕೊಳ್ಳುವುದು ಮಕ್ಕಳ ಜವಾಬ್ದಾರಿ ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅನುಷ್ಕಾ ನಾಡಿಗ್ ಪ್ರಾರ್ಥಿಸಿ, ಉಪನ್ಯಾಸಕ ಚಂದ್ರಶೇಖರ್ ಸ್ವಾಗತಿಸಿ, ಶ್ರೀಮತಿ ನಳಿನ ಪಾಟೀಲ್ ವಂದಿಸಿ, ದೇವರಾಜ್ ನಿರೂಪಿಸಿದರು.

ವೇದಿಕೆಯಲ್ಲಿ ಪ್ರಾಚಾರ್ಯ ಡಾ. ಜಿ .ಎಸ್ .ಶಿವಕುಮಾರ್, ಡಾ. ರವೀಂದ್ರ, ಡಾ. ಎಂ ವೀರೇಂದ್ರ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsitekumadvathi pu collegeLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ

Next Post

ಭೀಕರ ಅಪಘಾತ: ಹಾದಿಹೋಕನಿಗೆ ಡಿಕ್ಕಿ ಹೊಡೆದು ಗಾಳಿಗೆ ಹಾರಿಸಿದ ಕಾರು; CCTV ದೃಶ್ಯ ವೈರಲ್

kalpa News

kalpa News

Next Post
ayodhya-car-hits-pedestrian-cctv-video-viral

ಭೀಕರ ಅಪಘಾತ: ಹಾದಿಹೋಕನಿಗೆ ಡಿಕ್ಕಿ ಹೊಡೆದು ಗಾಳಿಗೆ ಹಾರಿಸಿದ ಕಾರು; CCTV ದೃಶ್ಯ ವೈರಲ್

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL