No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದ ಸುಧಾಮೂರ್ತಿ

kalpa News by kalpa News
October 10, 2018
in ಮೈಸೂರು
0
Share on FacebookShare on TwitterShare on WhatsApp

ಮೈಸೂರು: ವಿಶ್ವದಲ್ಲೇ ಖ್ಯಾತಿವೆತ್ತ ಕನ್ನಡಿಗರ ನಾಡಹಬ್ಬ ಮೈಸೂರು ದಸರಾಗೆ ಇಂದು ಮುಂಜಾನೆ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅಧಿಕೃತ ಚಾಲನೆ ನೀಡಿದರು.

ಇಂದು ಮುಂಜಾನೆ 7.05ರಿಂದ 7.35ಕ್ಕೆ ಸಲ್ಲುವ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತ ಸಾಂಪ್ರದಾಯಿಕ ಚಾಲನೆ ನೀಡಿದರು.

ಉದ್ಘಾಟನೆ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ 20 ಆಪ್ತ ಸದಸ್ಯರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಸುಧಾಮೂರ್ತಿ ಅವರು ದಂಪತಿ ಸಮೇತ ನಾಡದೇವತೆಗೆ ಪೂಜೆ ಸಲ್ಲಿಸಿದರು.

ಸುಧಾಮೂರ್ತಿ ಮತ್ತು ಅವರ ಕುಟುಂಬ ಸದಸ್ಯರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸಚಿವೆ ಜಯಮಾಲಾ, ಸಚಿವರಾದ ಜಿ.ಟಿ. ದೇವೇಗೌಡ, ಸಾ.ರಾ.ಮಹೇಶ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ ಇದ್ದರು.
ದಸರಾ ಉದ್ಘಾಟನೆಗಾಗಿ ನಿನ್ನೆ ಸಂಜೆಯೇ ವಿಶೇಷ ವಿಮಾನದಲ್ಲಿ ಕುಟುಂಬ ಸಮೇತ ಬಂದಿಳಿದ ಸುಧಾಮೂರ್ತಿ ದಂಪತಿಗಳನ್ನು ಜಿಲ್ಲಾಡಳಿತದ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಇನ್ನು ಈ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಧಿಕೃತ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿದ್ದು, ನಾಡಿನ ಜನತೆಗೆ ಅವರು ನವರಾತ್ರಿಯ ಶುಭಾಶಯ ಕೋರಿದ್ದಾರೆ.

 

ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬ ಇಂದಿನಿಂದ ಆರಂಭವಾಗುತ್ತಿದೆ. ಸರಳವಾಗಿ ಆದರೆ ಸುಂದರವಾಗಿ ದಸರಾ ಆಚರಿಸಲು ಈ ಬಾರಿ ನಿರ್ಧರಿಸಲಾಗಿದೆ. ಕರ್ನಾಟಕದ ಹೆಮ್ಮೆಯ ದಸರಾ ಎಲ್ಲರ ಮನದಲ್ಲಿ ಉಳಿಯುವಂತೆ ಮಾಡೋಣ.#MysuruDasara #Dasara #Nadahabba

— CM of Karnataka (@CMofKarnataka) October 10, 2018

Extending you all wishes for a great festive season of Dasara. Happy to be part of the celebrations with my beloved Mysureans. #Dasara festivities to be opened today by Ms. Sudha Murty, who is a symbol of simplicity & compassion, & inspires all of us with her selfless work.

— CM of Karnataka (@CMofKarnataka) October 10, 2018

Tags: #NavaratriChamundi HillsCM H D KumaraswamyinaugurationINFOSYSmysoremysore dasaraSudhamurthyಜಯಮಾಲಾಮೈಸೂರು ದಸರಾಸುಧಾಮೂರ್ತಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನವರಾತ್ರಿ: ಶಿವಮೊಗ್ಗದ ಯಾವ ದೇವಾಲಯದಲ್ಲಿ ವಿಶೇಷ? ಇಲ್ಲಿದೆ ಮಾಹಿತಿ

Next Post

Highlights: 10.10.2018

kalpa News

kalpa News

Next Post

Highlights: 10.10.2018

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL