ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಈಜುಕೊಳ ಬಡಾವಣೆಯ ಸುಧೀಂದ್ರನಗರದ 6ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಗಸ್ಟ್ 7, ಶುಕ್ರವಾರ ಸಂಜೆ 6:30ಕ್ಕೆ ಸುಷ್ಮಾ ಜೋಯಿಸ್ ಇವರಿಂದ “ಹರಿನಾಮ ಸಂಕೀರ್ತನೆ” ಗಾಯನ ಕಾರ್ಯಕ್ರಮ ಏರ್ಪಡಿಸಿದ್ದು, ಇವರ ಗಾಯನಕ್ಕೆ ಹಾರ್ಮೋನಿಯಂ ವಾದನದಲ್ಲಿ ರಾಮು ಕೊಡೇಕಲ್ ಮತ್ತು ತಬಲಾ ವಾದನದಲ್ಲಿ ಭೀಮಾಶಂಕರ್ ಸಹಕರಿಸಲಿದ್ದಾರೆ ಎಂದು ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ. ಪಿ. ಭುಜಂಗರಾವ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










