No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕೊರೋನಾ ಚ್ಯಾರಿಟಿಗೆ 400 ಕಿಮೀ ಓಡುತ್ತಿರುವ ನಟಿ ಸುಮನ್ ನಗರ್ ಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 12, 2020
in Small Bytes, ಸಿನೆಮಾ
0
ಕೊರೋನಾ ಚ್ಯಾರಿಟಿಗೆ 400 ಕಿಮೀ ಓಡುತ್ತಿರುವ ನಟಿ ಸುಮನ್ ನಗರ್ ಕರ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ಇವತ್ತು ವಿಶ್ವವೇ ತಲ್ಲಣಿಸಿದೆ. ಅನೇಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಈ ರೀತಿ ತೊಂದರೆಗೊಳಗಾದವರಿಗೆ ಸಹಾಯ ಮಾಡುವ ಅನೇಕ ಸಮಾಜ ಸೇವೆಯ ಕೆಲಸಗಳೂ ಸಹ ನಡೆಯುತ್ತಿವೆ. ಈ ನಿಟ್ಟಿನಲ್ಲಿ ನಮ್ಮ ಸ್ಯಾಂಡಲ್ ವುಡ್ ತಾರೆಯರೂ ಸಹ ತೊಂದರೆಗೊಳಗಾದವರಿಗೆ ಸಹಾಯ ಮಾಡುವುದರಲ್ಲಿ ತೊಡಗಿಸಿಕೊಂಡಿದ್ದಾರೆ. ಅವರಲ್ಲಿ ನಟಿ ಸುಮನ್ ನಗರ್ ಕರ್ ಸಹ ಒಬ್ಬರು.


ಬೆಂಗಳೂರು ರನ್ನರ್ಸ್ ಆಯೋಜಿಸಿರುವ #Run2020-Move2feed fund raise ಅಭಿಯಾನದಲ್ಲಿ ಸುಮನ್ ನಗರ್ ಕರ್ ಕೂಡ ತಮ್ಮ ಪತಿ ಗುರು ಜೊತೆಯಲ್ಲಿ ಭಾಗಿಯಾಗಿದ್ದಾರೆ. ಜುಲೈ ಒಂದರಿಂದ ಇಪ್ಪತ್ತರವರೆಗೆ, ಇಪ್ಪತ್ತು ದಿನಗಳ ಕಾಲ ಇಪ್ಪತ್ತು ರನ್ನರ್ಸ್ ಪ್ರತಿದಿನ ಇಪ್ಪತ್ತು ಕಿಲೋಮೀಟರ್ ಓಡಿ ಈ ಮೂಲಕ fund raise(ಹಣ ಸಂಗ್ರಹಣೆ) ಮಾಡಿ, ಹಾಗೆ ಸಂಗ್ರಹಣೆಯಾದ ಹಣವನ್ನು ಬಡವರಿಗೆ, ದಿನಗೂಲಿಯವರಿಗೆ, ಕಷ್ಟದಲ್ಲಿರುವವರಿಗೆ ಸಾಯಿ ವಿಶ್ವನಾಥ್ ಮೆಮೋರಿಯಲ್ ಟ್ರಸ್ಟಿನ ಮೂಲಕ ದಿನಸಿಗಳನ್ನು ಸರಬರಾಜು ಮಾಡಲಿದ್ದಾರೆ. ಈ ಒಂದು ಒಳ್ಳೆಯ ಕಾರ್ಯಕ್ಕೆ ಸಹಾಯ ಮಾಡಲಿಚ್ಚಿಸುವವರು Facebook Move2feed ಅಥವಾ ಸುಮನ್ ನಗರ್ ಕರ್ ಅವರ Facebook ಪೇಜ್ ಅಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು.

ಕೆಲವು ವರ್ಷಗಳ ಬ್ರೇಕ್ ನಂತರ ನಟನೆಗೆ ಮರಳಿರುವ ಸುಮನ್, ತಮ್ಮದೇ ನಿರ್ಮಾಣ ಸಂಸ್ಥೆಯಿಂದ ಬಬ್ರೂ ಹಾಗೂ ಬ್ರಾಹ್ಮಿ ಚಿತ್ರಗಳ ನಿರ್ಮಾಣ ಸಹ ಮಾಡಿದ್ದಾರೆ. ಹಲವಾರು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಲಾಕ್’ಡೌನ್ ಸಂದರ್ಭದಲ್ಲಿ ಬೆಂಗಾಲಿ ನಿರ್ದೇಶಕ ಸಂಚಯನ್ ಚಕ್ರಬರ್ತಿಯವರ ಲಾಕ್’ಡೌನ್ ಡೈರೀಸ್ ಹಿಂದಿ ಕಿರುಚಿತ್ರ ಹಾಗೂ ಸಿಂಗಾಪುರ್’ನಲ್ಲಿರುವ ಪ್ರಶಸ್ತಿ ವಿಜೇತ ನಿರ್ದೇಶಕಿ ಶಿಲ್ಪ ಕ್ರಿಷ್ನನ್ ಶುಕ್ಲಾ ಅವರ ಇಂಗ್ಲಿಷ್ ಹಿಂದಿ ಮಿಶ್ರಿತ ಚಲನಚಿತ್ರ ಡಾಟ್ಸ್‌’ನಲ್ಲಿ ಕೂಡ ಅಭಿನಯಿಸಿದ್ದಾರೆ. ಆದರೆ ಎಷ್ಟೋ ಜನರಿಗೆ ಸುಮನ್ ಬಗ್ಗೆ ಗೊತ್ತಿರದ ವಿಷಯವೆಂದರೆ ಆಕೆ ಮ್ಯಾರಥಾನ್(42.2ಕಿಮೀ) ರನ್ನರ್ ಎಂಬುದು. ಅಮೆರಿಕಾ ಹಾಗೂ ಬೆಂಗಳೂರಿನ ಹಲವಾರು ಮ್ಯಾರಥಾನ್ ರೇಸ್’ಗಳಲ್ಲಿ ಇವರು ಭಾಗವಹಿಸಿದ್ದಾರೆ. ಈಗ ಈ ಇಪ್ಪತ್ತು ದಿನಗಳ ಪ್ರತಿದಿನ ಇಪ್ಪತ್ತು ಕಿಲೋಮೀಟರ್ ಓಡುವ ಈ ಅಭಿಯಾನದ ಮೂಲಕ fund raise ಮಾಡಿ ಕಷ್ಟದಲ್ಲಿರುವವರಿಗೆ ನೆರವಾಗುವ ಆಸೆ ಇವರದ್ದು.

Get In Touch With Us info@kalpa.news Whatsapp: 9481252093

Tags: Corona PositiveCorona VirusKannada MoviesKannada News WebsiteLatest News KannadaRun2020-Move2feed fund raisesandalwoodSuman Nagarkarಸುಮನ್ ನಗರ್ ಕರ್
Share213Tweet123Send
Previous Post

ಹೊಸಮನೆ ರಸ್ತೆ ಸೇರಿದಂತೆ ನಗರದ ಹಲವು ಕಡೆ ಸೀಲ್ ಡೌನ್: ಇಂದು ಮತ್ತೆ ಸೋಂಕಿತರ ಸಂಖ್ಯೆ ಏರಿಕೆ?

Next Post

ಐಶ್ವರ್ಯಾ ರೈ ಬಚ್ಚನ್ ಹಾಗೂ ಪುತ್ರಿಗೆ ಕೊರೋನಾ ಪಾಸಿಟಿವ್, ಜಯಾ ಬಚ್ಚನ್’ಗೆ ನೆಗೆಟಿವ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಐಶ್ವರ್ಯಾ ರೈ ಬಚ್ಚನ್ ಹಾಗೂ ಪುತ್ರಿಗೆ ಕೊರೋನಾ ಪಾಸಿಟಿವ್, ಜಯಾ ಬಚ್ಚನ್’ಗೆ ನೆಗೆಟಿವ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

April 22, 2026
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

April 22, 2026
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

April 22, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

April 22, 2026
ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

April 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL