No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬೇಸಿಗೆ ರಜೆ | ಮೈಸೂರು-ಅಜ್ಮೀರ್ ನಡುವೆ ಸ್ಪೆಷಲ್ ಟ್ರೈನ್ | ಶಿವಮೊಗ್ಗ ಪ್ರಯಾಣಿಕರಿಗೂ ಅನುಕೂಲ | ಹೇಗೆ?

ಶಿವಮೊಗ್ಗ-ಹುಬ್ಬಳ್ಳಿ-ಹಾಸನ ಪ್ರಯಾಣಿಕರಿಗೂ ಸಹ ಈ ವಿಶೇಷ ರೈಲಿನ ಅನುಕೂಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 4, 2025
in ರಾಷ್ಟ್ರೀಯ
0
ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ಸಲುವಾಗಿ ಮೈಸೂರು ಹಾಗೂ ಅಜ್ಮೀರ್ ನಡುವೆ ವಿಶೇಷ ರೈಲುಗಳ #SpecialTrain ಓಡಾಟಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿದ್ದು, ಈ ಮಾರ್ಗದಲ್ಲಿ ರಾಜ್ಯ ಹಲವು ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ನೀಡಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಪ್ರಕಟಣೆ ಹೊರಡಿಸಿದ್ದು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ರೈಲ್ವೆ ಮಂಡಳಿ #RailwayBoard ಬೇಸಿಗೆ ಅವಧಿಯಲ್ಲಿ ವಿಶೇಷ ರೈಲುಗಳ ಓಡಾಟಕ್ಕೆ ಅನುಮೋದನೆ ನೀಡಿದೆ.

Also Read>> ಚೆಕ್‌ ಬೌನ್ಸ್‌ ಪ್ರಕರಣ | ನಿರ್ಮಾಪಕ ಎಂ.ಎನ್‌. ಕುಮಾರ್‌ ಬಂಧನ

ರೈಲು ಸಂಖ್ಯೆ 06281/06282 ಮೈಸೂರು-ಅಜ್ಮೀರ್ #Ajmer ಎಕ್ಸ್’ಪ್ರೆಸ್ ಬೇಸಿಗೆ ವಿಶೇಷ (ಒಟ್ಟು 11 ಟ್ರಿಪ್ ಗಳು):

ರೈಲು ಸಂಖ್ಯೆ 06281: ಮೈಸೂರಿನಿಂದ ಪ್ರತಿ ಶನಿವಾರ ಏಪ್ರಿಲ್ (5,12,19, 26), ಮೇ (3,10,17,24,31) ಮತ್ತು ಜೂನ್ (7,14) ರಂದು ಬೆಳಿಗ್ಗೆ 8:00ಕ್ಕೆ ಹೊರಟು, ಸೋಮವಾರ ಬೆಳಿಗ್ಗೆ 06:55ಕ್ಕೆ ಅಜ್ಮೀರ್ ತಲುಪುತ್ತದೆ.

http://kalpa.news/wp-content/uploads/2025/03/PES-Video.mp4

ರೈಲು ಸಂಖ್ಯೆ 06282: ಅಜ್ಮೀರ್’ನಿಂದ ಪ್ರತಿ ಸೋಮವಾರ ಏಪ್ರಿಲ್ (7,14,21,28), ಮೇ (5,12,19,26) ಮತ್ತು ಜೂನ್ (2,9,16) ರಂದು ಸಂಜೆ 06:50ಕ್ಕೆ ಹೊರಟು, ಬುಧವಾರ ಸಂಜೆ 5:30ಕ್ಕೆ ಮೈಸೂರು ತಲುಪುತ್ತದೆ.

ಈ ರೈಲುಗಳು ಹಾಸನ, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ಹೊಸಪೇಟೆ ಜಂಕ್ಷನ್, ಕೊಪ್ಪಳ, ಗದಗ, ಹುಬ್ಬಳ್ಳಿ, ಧಾರವಾಡ, ಲೋಂಡಾ, ಬೆಳಗಾವಿ, ಗೋಕಾಕ್ ರಸ್ತೆ, ಘಟಪ್ರಭಾ, ರಾಯಬಾಗ, ಕುಡಚಿ, ಮೀರಜ್, ಸಾಂಗ್ಲಿ, ಪುಣೆ, ಲೋನಾವಾಲಾ, ಕಲ್ಯಾಣ್, ವಸಾಯಿ ರೋಡ್, ಸೂರತ್, ವಡೋದರಾ, ರತ್ಲಾಂ, ಮಂದಸೋರ್, ನಿಮಾಚ್, ಚಿತ್ತೌರ್’ಗಢ್, ಭಿಲ್ವಾರಾ, ಬಿಜೈನಗರ, ನಾಸಿರಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಈ ರೈಲು 14 ಎಸಿ 3 ಟೈರ್ ಬೋಗಿಗಳು, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಗಾರ್ಡ್ ಕೋಚ್ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.ರೈಲು ಸಂಖ್ಯೆ 06557/06558 ಎಸ್‌ಎಂವಿಟಿ ಬೆಂಗಳೂರು – ಭಗತ್ ಕಿ ಕೋಥಿ – ಎಸ್’ಎಂವಿಟಿ ಬೆಂಗಳೂರು ಬೇಸಿಗೆ ವಿಶೇಷ (ಒಟ್ಟು 8 ಟ್ರಿಪ್ ಗಳು):

ರೈಲು ಸಂಖ್ಯೆ 06557: ಎಸ್’ಎಂವಿಟಿ ಬೆಂಗಳೂರಿನಿಂದ ಏಪ್ರಿಲ್ (5, 12, 19, 26) ಹಾಗೂ ಮೇ (3, 10, 17, 24) ರಂದು ಸಂಜೆ 7:00 ಗಂಟೆಗೆ ಹೊರಟು, ಸೋಮವಾರ ಮಧ್ಯಾಹ್ನ 1:40 ಕ್ಕೆ ಭಗತ್ ಕಿ ಕೋಥಿಯನ್ನು ತಲುಪಲಿದೆ.

ರೈಲು ಸಂಖ್ಯೆ 06558: ಭಗತ್ ಕಿ ಕೋಥಿಯಿಂದ ಏಪ್ರಿಲ್ (7, 14, 21, 28) ಹಾಗೂ ಮೇ (5, 12, 19, 26) ರಂದು ರಾತ್ರಿ 11:10 ಕ್ಕೆ ಹೊರಟು, ಬುಧವಾರ ಮಧ್ಯಾಹ್ನ 3:30 ಕ್ಕೆ ಎಸ್’ಎಂವಿಟಿ ಬೆಂಗಳೂರು ತಲುಪಲಿದೆ.
ಈ ರೈಲುಗಳು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಗೋಕಾಕ್ ರಸ್ತೆ, ಘಟಪ್ರಭಾ, ರಾಯಬಾಗ, ಕುಡಚಿ, ಮೀರಜ್, ಸಾಂಗ್ಲಿ, ಕರಡ್, ಸತಾರಾ, ಪುಣೆ, ಲೋನಾವಾಲಾ, ಕಲ್ಯಾಣ್, ವಸಾಯಿ ರೋಡ್, ಸೂರತ್, ವಡೋದರಾ, ಸಬರಮತಿ, ಮಹೇಸಾನಾ, ಭಿಲ್ಡಿ, ರಾಣಿವಾರ, ಮಾರ್ವಾರ್, ಬಿನ್ಮಲ್ ಮೊದ್ರನ್, ಜಲೋರ್, ಮೊಕಲ್ಸರ್, ಸಂಧಾರಿ, ಲುನಿ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಈ ರೈಲು ಒಟ್ಟು 21 ಬೋಗಿಗಳನ್ನು ಹೊಂದಿದ್ದು, ಇದರಲ್ಲಿ 19 ಎಸಿ ಕೋಚ್’ಗಳು ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಗಾರ್ಡ್ ಕೋಚ್’ಗಳು ಒಳಗೊಂಡಿರುತ್ತವೆ.

ಪ್ರತಿ ನಿಲ್ದಾಣದಲ್ಲಿ ವಿವರವಾದ ಆಗಮನ ಮತ್ತು ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್’ಸೈಟ್ ಪರಿಶೀಲಿಸಬಹುದು.

ಶಿವಮೊಗ್ಗ ಪ್ರಯಾಣಿಕರಿಗೆ ಅನುಕೂಲ ಹೇಗೆ?
ಬೇಸಿಗೆ ರಜೆಗಾಗಿ ಮೈಸೂರು ಹಾಗೂ ಅಜ್ಮೀರ್ ನಡುವೆ ಸಂಚರಿಸಲಿರುವ ಈ ವಿಶೇಷ ರೈಲುಗಳು ಹಾಸನ, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ ಮಾರ್ಗದಲ್ಲಿ ಸಂಚರಿಸಲಿದೆ. ಹೀಗಾಗಿ, ಶಿವಮೊಗ್ಗದಿಂದ ಚಿತ್ರದುರ್ಗ, ಹೊಸಪೇಟೆ, ಹುಬ್ಬಳ್ಳಿ, ಮೀರಜ್ ಕಡೆ ಹಾಗೂ ಶಿವಮೊಗ್ಗದಿಂದ ಅರಸೀಕೆರೆ, ಹಾಸನ ಹಾಗೂ ಮೈಸೂರಿಗೆ ತೆರಳುವ ಪ್ರಯಾಣಿಕರು ಬೀರೂರಿಗೆ ತೆರಳಿ ಈ ವಿಶೇಷ ರೈಲುಗಳ ಮೂಲಕ ಸಂಚರಿಸಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: ajmerArasikereBENGALURUHassanHubliIndian RailwayIRCTCKannada News WebsiteLatest News KannadamysoreRailway BoardTumkurಅಜ್ಮೀರ್ಚಿತ್ರದುರ್ಗತುಮಕೂರುನೈಋತ್ಯ ರೈಲ್ವೆಬೀರೂರುಬೆಂಗಳೂರುಬೇಸಿಗೆ ರಜೆಮೈಸೂರುರೈಲ್ವೆ ಮಂಡಳಿಶಿವಮೊಗ್ಗಹಾಸನಹುಬ್ಬಳ್ಳಿ
Share201Tweet123Send
Previous Post

ಚೆಕ್‌ ಬೌನ್ಸ್‌ ಪ್ರಕರಣ | ನಿರ್ಮಾಪಕ ಎಂ.ಎನ್‌. ಕುಮಾರ್‌ ಬಂಧನ

Next Post

ದೇಶದ 2,249 ರೈಲು ನಿಲ್ದಾಣ, ಸೇವಾ ಕಟ್ಟಡಗಳಲ್ಲಿ ಸೌರ ಘಟಕ | ರೈಲ್ವೆ ಸೌರೀಕರಣ ಪ್ರಗತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೇಶದ 2,249 ರೈಲು ನಿಲ್ದಾಣ, ಸೇವಾ ಕಟ್ಟಡಗಳಲ್ಲಿ ಸೌರ ಘಟಕ | ರೈಲ್ವೆ ಸೌರೀಕರಣ ಪ್ರಗತಿ

ದೇಶದ 2,249 ರೈಲು ನಿಲ್ದಾಣ, ಸೇವಾ ಕಟ್ಟಡಗಳಲ್ಲಿ ಸೌರ ಘಟಕ | ರೈಲ್ವೆ ಸೌರೀಕರಣ ಪ್ರಗತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL