No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 3, 2026
in ರಾಷ್ಟ್ರೀಯ
0
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೂರತ್  |

ಗುಜರಾತ್‌ನ ಸೂರತ್ ಜಿಲ್ಲೆಯ ಬಾರ್ಡೋಲಿ ತಾಲ್ಲೂಕಿನ ಉವಾ ಗ್ರಾಮದ ಸಮೀಪ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ Bus Accident ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, 7 People burnt alive 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯೇ ಈ ದುರ್ಘಟನೆಗೆ ಕಾರಣವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಏಕಾಏಕಿ ಪಲ್ಟಿಯಾದ ಪರಿಣಾಮ, ಅದನ್ನು ತಪ್ಪಿಸಲು ಯತ್ನಿಸಿದ ಬಸ್ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ವೇಳೆ ಬಸ್ ರಸ್ತೆ ವಿಭಜಕ ದಾಟಿ ಎದುರು ಬರುತ್ತಿದ್ದ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮವಾಗಿ ಒಂದು ಬಸ್ ಪಲ್ಟಿಯಾಗಿದ್ದು, ಅದು ಸಿಎನ್‌ಜಿ ಚಾಲಿತವಾಗಿದ್ದರಿಂದ ಗ್ಯಾಸ್ ಸೋರಿಕೆ ಉಂಟಾಗಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್ಸನ್ನು ಆವರಿಸಿದ್ದು, ಹಲವರು ಹೊರಬರಲಾರದೆ ಸಿಲುಕಿಕೊಂಡಿದ್ದಾರೆ. ಕೆಲ ಪ್ರಯಾಣಿಕರು ಕಿಟಕಿಗಳ ಮೂಲಕ ಜಿಗಿದು ಪ್ರಾಣ ಉಳಿಸಿಕೊಂಡರೆ, ಇನ್ನು ಕೆಲವರು ಗಂಭೀರವಾಗಿ ಸುಟ್ಟಿದ್ದಾರೆ.

Also read: ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

ಘಟನೆ ತಿಳಿದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದು, ನಂತರ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸೂರತ್‌ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಈ ಅಪಘಾತದಿಂದ ಹೆದ್ದಾರಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದ್ದು, ಪೊಲೀಸರು ವಾಹನ ಸಂಚಾರವನ್ನು ಪರ್ಯಾಯ ಮಾರ್ಗಗಳಿಗೆ ತಿರುಗಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಆರಂಭಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: GujrathKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPeople burnt aliveSurathಸೂರತ್
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

Next Post

ಹಾಂಗ್ ಕಾಂಗ್ ಓಪನ್‌ | ಸತ್ವಿಕ್–ಚಿರಾಗ್ ಕ್ವಾರ್ಟರ್ ಫೈನಲ್ ಪ್ರವೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಾಂಗ್ ಕಾಂಗ್ ಓಪನ್‌ | ಸತ್ವಿಕ್–ಚಿರಾಗ್ ಕ್ವಾರ್ಟರ್ ಫೈನಲ್ ಪ್ರವೇಶ

ಹಾಂಗ್ ಕಾಂಗ್ ಓಪನ್‌ | ಸತ್ವಿಕ್–ಚಿರಾಗ್ ಕ್ವಾರ್ಟರ್ ಫೈನಲ್ ಪ್ರವೇಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL