No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವೀರಸ್ವರ್ಗ ಸೇರಿದ ಸರ್ಜಿಕಲ್ ಸ್ಟ್ರೈಕ್ ಹೀರೋ ಸಂದೀಪ್ ಸಿಂಗ್

kalpa News by kalpa News
September 25, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ಶ್ರೀನಗರ: ಪಾಕಿಸ್ಥಾನದ ಯೋಧರು ಕನಸಿನಲ್ಲೂ ಬೆಚ್ಚಿ ಬೀಳುವಂತೆ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್‌ನ ಹೀರೋ ಲ್ಯಾನ್‌ಸ್ ನಾಯಕ್ ಸಂದೀಪ್ ಸಿಂಗ್ ಇಂದು ವೀರಸ್ವರ್ಗ ಸೇರಿದ್ದಾರೆ.

Srinagar: Wreath-laying ceremony of Indian Army's Lance Naik Sandeep Singh, who lost his life in action during an anti-infiltration operation in Jammu & Kashmir's Tangdhar sector yesterday. pic.twitter.com/LbkRr63sqC

— ANI (@ANI) September 25, 2018

ಜಮ್ಮು ಕಾಶ್ಮೀರದ ಗುರುದಾಸ್‌ಪುರದಲ್ಲಿ ಇಂದು ಉಗ್ರರೊಂದಿಗೆ ನಡೆದು ಗುಂಡಿನ ಚಕಮಕಿಯಲ್ಲಿ ಶತ್ರುಗಳ ಗುಂಡಿಗೆ ಎದೆಕೊಟ್ಟ ಸಂದೀಪ್ ತಾಯಿ ಭಾರತಿಯ ಪಾದಪದ್ಮಗಳಲ್ಲಿ ಲೀನವಾಗಿದ್ದಾರೆ. ಈ ಯೋಧನ ವೀರತ್ವ ಎಂತಹದ್ದು ಎಂದರೆ, ಇಂದು ಉಗ್ರರ ಹತ್ತಾರು ಗುಂಡುಗಳು ಇವರ ಮೈ ಹೊಕ್ಕಿ ರಕ್ತ ಸುರಿಯುತ್ತಿದ್ದರೂ ಸಹ ಹಿಂಜರಿಯದೇ ಕೊನೆಯುಸಿರೆಳೆಯುವ ಕ್ಷಣದವರೆಗೂ ಉಗ್ರರ ವಿರುದ್ಧ ಹೋರಾಟ ನಡೆಸಿದ್ದಾರೆ.

Lance Naik Sandeep Singh who lost his life in action during anti-infiltration Op. in Tangdhar sector y'day, was a part of team that carried out surgical strike in'16.He is survived by his wife&5-yr-old son. Earlier, a wrong photograph of him was tweeted by Army's Northern Command pic.twitter.com/6SNkmMTS3a

— ANI (@ANI) September 25, 2018

2016ರಲ್ಲಿ ಭಾರತೀಯ ಸೇನೆ ಪಾಕಿಸ್ಥಾನ ಸೇನೆ ಹಾಗೂ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸಂದೀಪ್ ಸಿಂಗ್ ಅದರ ಯಶಸ್ಸಿಗೆ ಮಹತ್ವದ ಕೊಡುಗೆ ನೀಡಿದ್ದರು.

Tags: indian armyJammu and KashmirLance Nayak Sandeep Singhsurgical strikeTerror attack
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ರಿಮಿನಲ್ ಆರೋಪಿಗಳೂ ಚುನಾವಣೆಯಲ್ಲಿ ಸ್ಪರ್ಧಿಸಬಹುದು: ಸುಪ್ರೀಂ ತೀರ್ಪು

Next Post

125 ವರ್ಷದ ಹಳೆಯ ಪಕ್ಷ ಅಸ್ಥಿತ್ವಕ್ಕಾಗಿ ಹೆಣಗಾಡುತ್ತಿರುವುದು ಏಕೆ: ಮೋದಿ ವ್ಯಂಗ್ಯ

kalpa News

kalpa News

Next Post

125 ವರ್ಷದ ಹಳೆಯ ಪಕ್ಷ ಅಸ್ಥಿತ್ವಕ್ಕಾಗಿ ಹೆಣಗಾಡುತ್ತಿರುವುದು ಏಕೆ: ಮೋದಿ ವ್ಯಂಗ್ಯ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL