No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಚ್ಚರಿ! ಪೊಲೀಸ್ ಅಧಿಕಾರಿ ಮಾತು ಕೇಳಿ ತಾಳ್ಮೆಯಿಂದ ರಸ್ತೆ ದಾಟಿದ ಆನೆ

kalpa News by kalpa News
December 31, 2024
in Small Bytes, ರಾಷ್ಟ್ರೀಯ
0
ಅಚ್ಚರಿ! ಪೊಲೀಸ್ ಅಧಿಕಾರಿ ಮಾತು ಕೇಳಿ ತಾಳ್ಮೆಯಿಂದ ರಸ್ತೆ ದಾಟಿದ ಆನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅತಿರಪ್ಪಳ್ಳಿ(ಕೇರಳ)  |

ಪೊಲೀಸ್ ಅಧಿಕಾರಿಯ ಮಾತು ಕೇಳಿದ ರಸ್ತೆ ಬದಿಯಲ್ಲಿ ನಿಂತಿದ್ದ ಆನೆಯೊಂದು #Elephant ತಾಳ್ಮೆಯಿಂದ ರಸ್ತೆ ದಾಟುವ ಮೂಲಕ ಅಚ್ಚರ ಉಂಟು ಮಾಡಿರುವ ಘಟನೆ ಕೇರಳದ ಅತಿರಪ್ಪಳ್ಳಿ ಎಂಬಲ್ಲಿ ನಡೆದಿದೆ.

ಈ ಕುರಿತಂತೆ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Also Read>> ಮ್ಯಾಕ್ಸ್ ಸಿನಿಮಾ ಟೈಟಲ್’ನಲ್ಲಿ ಮಿಸ್ಟೇಕ್ | ಸ್ವತಃ ಕಿಚ್ಚ ಸುದೀಪ್ ನೀಡಿದ ಸ್ಪಷ್ಟನೆಯೇನು?

ಎಝಾತುಮುಖಂ ಗಣಪತಿ #Ganapathi ಎಂದು ಕರೆಯಲ್ಪಡುವ ಆನೆ ಸಾಮಾನ್ಯವಾಗಿ ಅತಿರಪಳ್ಳಿ ಪ್ರದೇಶಕ್ಕೆ ಆಗಾಗ್ಗೆ ಭೇಟಿ ನೀಡುತ್ತಾನೆ. ಈ ವೇಳೆ ಆ ಪರಿಸರದಲ್ಲಿ ಸಿಗುವ ಹಣ್ಣು ತಿಂಡಿಗಳನ್ನು ತಿಂದು ಮತ್ತೆ ಕಾಡಿಗೆ ತೆರಳುತ್ತದೆ.
ಸಾಮಾನ್ಯವಾಗಿ ಈ ಭಾಗದಲ್ಲಿ ಪೊಲೀಸರು ಆನೆಗಳನ್ನು ಓಡಿಸುತ್ತಾ ಇರುತ್ತಾರೆ. ಅದೇ ರೀತಿ ಡಿ.25 ರಂದು ಮತ್ತೆ ಆನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂದಿದೆ. ರಸ್ತೆ ಬದಿಯಲ್ಲಿ ಆನೆ ನಿಂತ ಕಾರಣ ಸಂಚಾರಕ್ಕೆ ತೊಂದರೆಯಾಗಿತ್ತು.

#kerala #elephant
ಆನೆಗೆ ರಸ್ತೆ ದಾಟಲು ಹೇಳಿದ ಕೇರಳ ಪೊಲೀಸ್ ಅಧಿಕಾರಿ pic.twitter.com/ZA0zwUr4fd

— themangaloremirror (@themangaloremir) December 31, 2024


ಆನೆ ನಿಂತಿರುವುದನ್ನು ಕಂಡ ಹಿನ್ನಲೆ ಪೊಲೀಸ್ ಅಧಿಕಾರಿ ಮಹಮ್ಮದ್ ಅವರು ಹೊರಗಡೆ ಬಂದು ಆನೆಗೆ ರಸ್ತೆ ದಾಟಲು ಹೇಳುತ್ತಾರೆ. ಸ್ವಲ್ಪ ಜೋರಾಗಿ ಹೇಳಿದ ವೇಳೆ ಆನೆ ಸೀದಾ ರಸ್ತೆ ದಾಟಿದೆ.

ಈ ವಿಡಿಯೋವನ್ನು ಕೇರಳ ಪೊಲೀಸರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: ElephantKannada News WebsiteKeralaLatest News KannadaViral videoಆನೆಕೇರಳಗಣಪತಿಪೊಲೀಸ್ ಅಧಿಕಾರಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮ್ಯಾಕ್ಸ್ ಸಿನಿಮಾ ಟೈಟಲ್’ನಲ್ಲಿ ಮಿಸ್ಟೇಕ್ | ಸ್ವತಃ ಕಿಚ್ಚ ಸುದೀಪ್ ನೀಡಿದ ಸ್ಪಷ್ಟನೆಯೇನು?

Next Post

ಅಬ್ಬಬ್ಬಾ! ನ್ಯೂ ಇಯರ್ | ಒಂದೇ ದಿನ ಕೆಎಸ್’ಬಿಸಿಎಲ್’ನಿಂದ ಮಾರಾಟವಾದ ಮದ್ಯದ ಮೊತ್ತ ಎಷ್ಟು ಗೊತ್ತಾ?

kalpa News

kalpa News

Next Post
ವರ್ಷದ ಕೊನೆ | ಒಂದೇ ದಿನ ಮದ್ಯ ಮಾರಾಟದಿಂದ ಸಂಗ್ರಹಗೊಂಡ ಹಣವೆಷ್ಟು ಗೊತ್ತಾ?

ಅಬ್ಬಬ್ಬಾ! ನ್ಯೂ ಇಯರ್ | ಒಂದೇ ದಿನ ಕೆಎಸ್'ಬಿಸಿಎಲ್'ನಿಂದ ಮಾರಾಟವಾದ ಮದ್ಯದ ಮೊತ್ತ ಎಷ್ಟು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL