No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸ್ವನಿಧಿ ಆತ್ಮನಿರ್ಭರ್ ಕಿರು ಸಾಲ ಯೋಜನೆ: ಶಿವಮೊಗ್ಗ ಜಿಲ್ಲೆ ಪ್ರಥಮದತ್ತ!

kalpa News by kalpa News
February 17, 2021
in Small Bytes, ಶಿವಮೊಗ್ಗ
0
ಸ್ವನಿಧಿ ಆತ್ಮನಿರ್ಭರ್ ಕಿರು ಸಾಲ ಯೋಜನೆ: ಶಿವಮೊಗ್ಗ ಜಿಲ್ಲೆ ಪ್ರಥಮದತ್ತ!
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಲೀಡ್ ಬ್ಯಾಂಕ್ ಜಿಲ್ಲಾ ವಿಭಾಗಿಯ ಮ್ಯಾನೇಜರ್ ಎಂ.ಡಿ. ಯತೀಶ್ ಅವರನ್ನು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಚನ್ನವೀರಪ್ಪ ಗಾಮನಗಟ್ಟಿ ಭೇಟಿ ಮಾಡಿ ಸ್ವನಿಧಿ ಆತ್ಮನಿರ್ಭರ್ ಅಡಿಯಲ್ಲಿ ಜಿಲ್ಲೆಯಲ್ಲಿ ಎಷ್ಟು ಫಲಾನುಭವಿಗಳಿಗೆ ಕಿರು ಸಾಲ ನೀಡಿರುವಿರಿ ಎಂದು ಮಾಹಿತಿ ಕೇಳಲಾಯಿತು.

ಮ್ಯಾನೇಜರ್ ಯತೀಶ್ ಮಾತನಾಡಿ, ಒಟ್ಟು ಜಿಲ್ಲೆಗಳಲ್ಲಿ 3552 ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವರು, ಅದರಲ್ಲಿ ಕೆಲವರು ಸರ್ಕಾರಿ ನೌಕರರು, ಇನ್ನೂ ಕೆಲವರು ಆರ್ಥಿಕವಾಗಿ ಪ್ರಬಲರು ಅರ್ಜಿ ಸಲ್ಲಿಸಿದ್ದಾರೆ. ಅವರಿಗೆ ಸ್ವನಿಧಿ ಆಡಿಯಲ್ಲಿ ಸಾಲ ನೀಡಲು ಬರುವುದಿಲ್ಲ ಎಂದರು.


ಸಿವಿಲ್ ಸ್ಕೋರ್ ಇಲ್ಲದವರು, ಈ ಮೊದಲು ಇತರೆ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ತಿರಿಸದೆ ಇರುವವರಿಗೆ ಸಾಲ ನೀಡಿಲ್ಲ, ಕೆಲವರು ಅರ್ಜಿ ಸಲ್ಲಿಸಿ ಇದುವರೆಗೂ ಬ್ಯಾಂಕ್ ಕಡೆ ಬಂದಿರುವುದಿಲ್ಲ ಎಂದು ವಿವರಿಸಿದರು.

ಜಿಲ್ಲೆಯಲ್ಲಿ 2689 ಜನರಿಗೆ ಸಾಲ ನೀಡಿದ್ದು ಇನ್ನೂ 863 ಜನರು ಬಾಕಿ ಉಳಿದಂತೆ ಇದೆ ಹೀಗಾಗಿ ರಾಜ್ಯದಲ್ಲಿ ಫಲಾನುಭವಿಗಳಿಗೆ ಕಿರು ಸಾಲ ವಿತರಣೆಯಲ್ಲಿ ಎಂಟನೇ ಸ್ಥಾನದಲ್ಲಿ ಇದ್ದೇವೆ. ನಿಜವಾದ ಫಲಾನುಭವಿಗಳಿಗೆ ಸಾಲ ವಿತರಿಸಿ ಶಿವಮೊಗ್ಗ ಜಿಲ್ಲೆ ಕಿರು ಸಾಲ ನೀಡುವುದರಲ್ಲಿ ಮೊದಲನೇ ಸ್ಥಾನದತ್ತ ದಾಪುಗಾಲು ಇಡಲು ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.


ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಕಿರು ಸಾಲಕ್ಕೆ ಅರ್ಜಿ ಸಲ್ಲಿಸಿದವರು ಬ್ಯಾಂಕ್‌ಗೆ ಹೋಗಿ ಸಾಲ ಪಡೆಯಲು ಮತ್ತೊಮ್ಮೆ ಆಟೋ ಪ್ರಚಾರಕ್ಕೂ ಸಿದ್ದವಾಗಿದೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLead band newsLocal NewsMalnad NewsShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗವನ್ನು ಮಾದರಿ ಜಿಲ್ಲೆಯನ್ನಾಗಿಸಲು ಸರ್ವ ಪ್ರಯತ್ನ: ಮುಖ್ಯಮಂತ್ರಿ ಯಡಿಯೂರಪ್ಪ

Next Post

ಶಿವಮೊಗ್ಗ ಮೀನಾಕ್ಷಿ ಭವನದಲ್ಲಿ ಉಪಹಾರ ಸವಿದ ಮುಖ್ಯಮಂತ್ರಿ ಯಡಿಯೂರಪ್ಪ

kalpa News

kalpa News

Next Post
ಶಿವಮೊಗ್ಗ ಮೀನಾಕ್ಷಿ ಭವನದಲ್ಲಿ ಉಪಹಾರ ಸವಿದ ಮುಖ್ಯಮಂತ್ರಿ ಯಡಿಯೂರಪ್ಪ

ಶಿವಮೊಗ್ಗ ಮೀನಾಕ್ಷಿ ಭವನದಲ್ಲಿ ಉಪಹಾರ ಸವಿದ ಮುಖ್ಯಮಂತ್ರಿ ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL